Month: September 2024

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ

ತ್ರಿಶೂರ್: ಕೇರಳದ ತ್ರಿಶೂರ್‌ನಲ್ಲಿ ಶುಕ್ರವಾರ ಎಟಿಎಂ ದರೋಡೆಯಲ್ಲಿ ಭಾಗಿಯಾಗಿದ್ದ ಶಂಕಿತ ಏಳು ಜನರ ಗ್ಯಾಂಗ್‌ ನ್ನು ಗುರಿಯಾಗಿಸಿ ನಾಮಕ್ಕಲ್ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಓರ್ವ ಬಲಿಯಾಗಿದ್ದಾನೆ. ಇತರ ಆರು ಮಂದಿಯನ್ನು ಬಂಧಿಸಲಾಗಿದೆ. ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ…

ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಬೆಂಗಳೂರು, (ಸೆಪ್ಟೆಂಬರ್ 27): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಕೃತ ಕಾಮಿಗಳ ಸಂಖ್ಯೆ ಹೆಚ್ಚಾಗಿತ್ತಿದೆ. ಇತ್ತೀಚೆಗೆ ಕಬ್ಬನ್ ಪಾರ್ಕ್‌ನಲ್ಲೊಬ್ಬ, ಜಯನಗರದ ಮಹಿಳಾ ಕಾಲೇಜಿನ ಬಳಿ ಒಬ್ಬ ತಮ್ಮ ಮ್ಮ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ…

ಮಂಗಳೂರು : ಕುಲಶೇಖರದಲ್ಲಿ 2 ಬೈಕುಗಳ ಮಧ್ಯೆ ಅಫಘಾತ, ರಸ್ತೆಗೆಸೆಯಲ್ಪಟ್ಟ ಸವಾರ ಚಂದನ್ ಮೇಲೆ ಹರಿದ ಬಸ್..!

ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್…

ಕೆಯ್ಯರು: ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯ ಮಾನಭಂಗ ಯತ್ನ -ಆರೋಪ: ಪೊಲೀಸ್ ದೂರು

ಪುತ್ತೂರು: ಸರಕಾರದ ಉಚಿತ ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ ಘಟನೆ ಕೆಯ್ಯರಿನಿಂದ ವರದಿಯಾಗಿದೆ. ಸೆ.27ರಂದು ಬೆಳಿಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ…

ಸಾಲ ಮರುಪಾವತಿ ಮಾಡುವಂತೆ ಸೂಚನೆ ನೀಡಲು ಹೋದ ಬ್ಯಾಂಕ್‌ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಆರೋಪ – ಸಂತ್ರಸ್ತೆಯಿಂದ ಪ್ರತಿ ದೂರು

ಪುತ್ತೂರು: ಮಾಡಿದ ಸಾಲವನ್ನು ಮರುಪಾವತಿ ಮಾಡುವಂತೆ ಸೂಚನೆ ನೀಡಲು ಮನೆಯೊಂದಕ್ಕೆ ಹೋದ ಬ್ಯಾಂಕ್ ಸಿಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಆರೋಪಕ್ಕೆ ಸಂಬಂಧಿಸಿ ಇಬ್ಬರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ, ‘ಕಾರಿನಲ್ಲಿ ಬಂದ ಅಪರಿಚಿತರು ಮನೆಯೊಳಗೆ…

ನಿಧನ

ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ. ಕಿಡ್ನಿ ಸ್ಟೋನ್ ಕಾರಣ ಯುವತಿ ಬುಧವಾರ ಲ್ಯಾಪ್ರೋಸ್ಕೋಪಿ…

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಬೇಸರದಿಂದ ಮಾತನಾಡಿದ ಸಿಎಂ

ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರದಿಂದ ನುಡಿದರು. ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ…

ಅರ್ಜುನ್ ಲಾರಿಯಲ್ಲಿತ್ತು ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ!

ರವಾರ: ಜು.16 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂ ಕುಸಿತವಾಗಿ 11 ಜನ ಮೃತಪಟ್ಟಿದ್ದಾರೆ. ಮೂರನೇ ಹಂತದ ಸುದೀರ್ಘ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಮೃತದೇಹ ಭಾರತ್ ಬೇಂಜ್ ಲಾರಿಯಲ್ಲೇ ಸಿಕ್ಕಿದ್ದು, ಇದೀಗ ಲಾರಿ ಅವಶೇಷದಡಿ ಅರ್ಜುನ್ ತನ್ನ…

ಅಶೋಕ್ ರೈ  ಬ್ರಿಗೇಡ್‌ನಿಂದ  ಆಹಾರ ಸಾಮಗ್ರಿಗಳ ಪೂರೈಕೆ

ಪುತ್ತೂರು: ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾರವರ ಸಹೋದರಿ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ನ ಪ್ರಮುಖರಾದ ಶಶಿಧರ್ ನಾಯ್ಕ್ ಕೃಷ್ಣನಗರ.ಪ್ರಕಾಶ್ ರೈ ಕೊಯಿಲ ,ದೇವರಾಜ್ ಸಿಂಹವನ ,ಗುರುಪ್ರಸಾದ್ ನಾಯ್ಕ್ ಪಡುಮಲೆ.ಅನಿಲ್…

ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ…

Join WhatsApp Group
error: Content is protected !!