Month: September 2024

Watch Video : ಕೇರಳದಲ್ಲಿ ಸಿನಿಮೀಯ ಶೈಲಿಯಲ್ಲಿ ‘2.5 ಕೆಜಿ ಚಿನ್ನ’ ದರೋಡೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ತ್ರಿಶೂರ್ : ತ್ರಿಶೂರ್’ನಲ್ಲಿ ಬುಧವಾರ (ಸೆಪ್ಟೆಂಬರ್ 25) ಬೆಳಿಗ್ಗೆ 11 ಗಂಟೆಗೆ ಚಿನ್ನದ ವ್ಯಾಪಾರಿ ಮತ್ತು ಅವರ ಸಹಚರನ ಮೇಲೆ ಹಲ್ಲೆ ನಡೆಸಿ ಹಗಲು ದರೋಡೆ ಮಾಡಲಾಗಿದ್ದು, ಇದರ ಪರಿಣಾಮವಾಗಿ 2.5 ಕೆಜಿ ಚಿನ್ನ ಕಳವು ಮಾಡಲಾಗಿದೆ. ಕೊಯಮತ್ತೂರಿನಿಂದ ತ್ರಿಶೂರ್’ಗೆ ಚಿನ್ನವನ್ನ…

ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಕಾರವಾರ, ಸೆಪ್ಟೆಂಬರ್ 26: ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಬಳಿಕ ನಡೆದ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮೂರನೇ ಬಾರಿ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಲಾರಿ, ಶವ ಬುಧವಾರ ಪತ್ತೆಯಾಗಿದೆ. ಜುಲೈ 16ರಂದು ಮಳೆಯ…

BIG NEWS: ಪುಣೆ ಉದ್ಯಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಆತ್ಮಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಕಾರವಾರ: ಕಾರವಾರದ ಹಣಕೋಟಾದಲ್ಲಿ ಪುಣೆ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಉದ್ಯಮಿ ಗುರುಪ್ರಸಾದ್ ರಾಣೆ ಗೋವಾದ ಮಾಂಡವಿ…

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು: ಕ್ಲಿನಿಕ್‌ಗೆ ಬೀಗ ಜಡಿದ ಆರೋಗ್ಯ ಇಲಾಖೆ

ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕಂಕನಾಡಿಯ ಬೆಂದೂರ್‌ವೆಲ್‌ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪ್ಲೆಂಟ್ ಕ್ಲಿನಿಕ್‌ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32)…

ಪುತ್ತೂರು :ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕನಕರಾಜ್ ಹೃದಯಾಘಾತದಿಂದ ನಿಧನ

ಪುತ್ತೂರು; ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.ರಾತ್ರಿ 11 ಗಂಟೆ ವೇಳೆಗೆ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೈಸೂರಿನ…

ಉಪ್ಪಳ :ಖಾಲಿಯ ರಫೀಕ್‌ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ

ಮಂಗಳೂರು, ಸೆ.25: ಕಾಸರಗೋಡು ಜಿಲ್ಲೆಯ ಉಪ್ಪಳ, ಕನ್ಯಾನ ಸೇರಿದಂತೆ ಕೇರಳ ಗಡಿಭಾಗದಲ್ಲಿ ನಟೋರಿಯಸ್ ರೌಡಿಯಾಗಿದ್ದ ಕಾಲಿಯಾ ರಫೀಕ್ ನನ್ನು ಕೊಲೆಗೈದ ಪ್ರಕರಣದಲ್ಲಿ ಎಲ್ಲ ಒಂಬತ್ತು ಮಂದಿ ಆರೋಪಿಗಳನ್ನು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

ಸ್ವಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ ರಂಜನ್ ರಾಯ್ !

ಭುವನೇಶ್ವರ(ಸೆ.25) ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಮಹಿಳೆ ಕೊಲೆ ಹಾಗೂ ದೇಹವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಸಾವಿಗೆ ಶರಣಾಗಿದ್ದಾನೆ. ನೇಪಾಳಿ ಮೂಲದ ಮಹಾಲಕ್ಷ್ಮಿ ಹತ್ಯೆಗೈದು ನಾಪತ್ತೆಯಾಗಿದ್ದ ಒಡಿಶಾ ಮೂಲದ ಮುಕ್ತಿ ರಂಜನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.ತನ್ನ…

ಕಾಲೇಜು ವಿದ್ಯಾರ್ಥಿನಿ ದಿಶಾ ಪೈ ನಾಪತ್ತೆ

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆಯಿಂದ ಉಡುಪಿಯ ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಮೂಡುಬೆಳ್ಳೆಯ ವಿವೇಕ್‌ ಪೈ ಅವರ ಪುತ್ರಿ ದಿಶಾ ಪೈ (19) ನಾಪತ್ತೆಯಾದ ವಿದ್ಯಾರ್ಥಿನಿ. ಉಡುಪಿಯ ಕಾಲೇಜಿನಲ್ಲಿ ಬಿಬಿಎ 2ನೇ ವರ್ಷದಲ್ಲಿ ಕಲಿಯುತ್ತಿದ್ದ ಈಕೆ…

ಮಹಾಲಕ್ಷ್ಮೀ ಬರ್ಬರ ಹತ್ಯೆ: ಕೊಲೆ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ

ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು…

ಬೆಂಗಳೂರು ವೈಯಾಲಿಕಾವಲ್ ನೇಪಾಳಿ ಕನ್ನಡತಿ ಮಹಾಲಕ್ಷ್ಮಿ ಕೊಲೆ ಆರೋಪಿ ಇವನೇ ನೋಡಿ..!

ಬೆಂಗಳೂರು (ಸೆ.25): ಕಳೆದ ಮೂರ್ನಾಲ್ಕು ದಿನಗಳಿಂದ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಮಹಿಳೆಯ ಭೀಕರ ಕೊಲೆ ಪಗ್ರಕರಣದ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ವೈಯಾಲಿಕಾವಲ್ ಮನೆಯಲ್ಲಿ ವಾಸವಾಗಿದ್ದ ನೇಪಾಳಿ ಕನ್ನಡತಿ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿ ಆಕೆಯ ದೇಹದ ಮಾಂಸವನ್ನು…

Join WhatsApp Group
error: Content is protected !!