ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟ : ಓರ್ವ ಮೃತ್ಯು- ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಗುರುವಾರ ಎಲುರು ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೀಪಾವಳಿ ಸಂಭ್ರಮವನ್ನು ಆಚರಿಸಲು ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಪಟಾಕಿಯನ್ನು ಕೊಂಡೊಯ್ಯುವಾಗ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.…