Month: October 2024

ಆಪರೇಷನ್‌ ಸಕ್ಸಸ್‌: ಕಾಂಗ್ರೆಸ್‌ಗೆ ಯೋಗೇಶ್ವರ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ…

ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

ವಿಜಯಪುರ: ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ. ಇದರ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳುಸುವಂತಿವೆ. ಇಲ್ಲಿನ ನವಭಾಗ್ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ…

ನಿರ್ಮಾಣ ಹಂತದ ಕಟ್ಟಡ ಕುಸಿತ: ಕಟ್ಟಡ ವಿನ್ಯಾಸ, ರೇರಾ ಕಾಯ್ದೆ ಎಚ್ಚರಿಕೆ ನೀಡಿದ ಡಿ.ಕೆ ಶಿವಕುಮಾರ್‌

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ಅವಘಡ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್‌ ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರಲ್ಲಿ ಕಟ್ಟಡಗಳ…

ಜೆಡಿಎಸ್ ಮುಗಿಸಲು ಪ್ಲ್ಯಾನ್, ನಾನು ಯಾರಿಗೂ ಬೆಂಡಾಗಲ್ಲ ಎಂದ ಕುಮಾರಸ್ವಾಮಿ!

ಬೆಂಗಳೂರು : ‘ನಾನು ಯಾವುದೇ ಕಾರಣಕ್ಕೂ ಯಾರಿಗೂ ಬೆಂಡಾಗಲ್ಲ, ಮೈತ್ರಿ ಹಾಳಾಗಬಾರದು ಅಂತಾ ತಾಳ್ಮೆಯಿಂದ ಇದ್ದೀನಿ’ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿ.ಪಿ.ಯೋಗೇಶ್ವರ್ ಅವರ ಟಿಕೆಟ್ ಹಠದ ವಿಚಾರವಾಗಿ ಆಕ್ರೋಶ ಹೊರ ಹಾಕಿದರು. ಚನ್ನಪಟ್ಟಣಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತಾಗಿ…

ಕತ್ತು ಸೀಳಿ ಯುವಕನ ಹತ್ಯೆ: ಆರೋಪಿಯ ಬಂಧನ

ಉಡುಪಿ, ಅ.22: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ…

ಪೋರ್ನ್ ಚಟ, ದಿನಕ್ಕೆ 2-3 ಸಲ ದೈಹಿಕ ಸಂಬಂಧಕ್ಕೆ ಪತ್ನಿ ಒತ್ತಾಯ, ಸುಸ್ತಾಗಿ ಕೋರ್ಟ್ ಮೊರೆ ಹೋದ ಪತಿ

ಪಂಜಾಬ್ ಹರ್ಯಾಣ ಹೈಕೋರ್ಟ್ (Punjab Haryana High Court), ವಿಚ್ಛೇದನ ಪ್ರಕರಣ (divorce case ) ವೊಂದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿದೆ. ಪತ್ನಿ ತನ್ನ ಪತಿಯನ್ನು ಹಿಜ್ರಾ ಎಂದು ಕರೆದರೆ ಅದು ಮಾನಸಿಕ ಕ್ರೌರ್ಯ ಎಂದು ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ…

ಹೆಚ್ಡಿಕೆ-ಸಿಪಿವೈ ಮಾರ್ನಿಂಗ್ ಮಂತ್ರಕ್ಕೆ ಮೊರೆ, ಅಭೀ ಪಿಕ್ಚರ್ ಬಾಕಿ ಹೈ ಎಂದ ಕಾಂಗ್ರೆಸ್!

ರಾಮನಗರ : ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್ ಕಗ್ಗಂಟು ಕೊನೆಗೂ ಸಿ.ಪಿ.ಯೋಗೇಶ್ವರ್ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಇನ್ನು ಸಡಿಲವಾಗಿಲ್ಲ. ಸಭೆಯ ಮೂಲಕ ಜೆಡಿಎಸ್ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿಯೇ ನಾಳೆ ಬೆಳಗ್ಗೆಯೇ ಚನ್ನಪಟ್ಟಣಕ್ಕೆ ಅಭ್ಯರ್ಥಿಯನ್ನು ಘೋಷಿಸಲು…

ವಿಧಾನ ಪರಿಷತ್‌ ಉಪ ಚುನಾವಣೆ: ಶೇ 97.91 ಮತದಾನ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯರ ಪ್ರತಿನಿಧಿಯ ಆಯ್ಕೆಗಾಗಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸೋಮವಾರ ಶೇ 97.91ರಷ್ಟು ಮತದಾನವಾಗಿದೆ. ಈ ಉಪಚುನಾವಣೆಯಲ್ಲಿ ಉಭಯ ಜಿಲ್ಲೆಗಳ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ,…

ಪತಿ ತಡವಾಗಿ ಮನೆಗೆ ಬಂದನೆಂದು ರೈಲಿಗೆ ತಲೆಕೊಟ್ಟ ಪತ್ನಿ- ಇತ್ತ ಗಂಡನೂ ಸೂಸೈಡ್

ಜೈ ಪುರ: ಕರ್ವಾ ಚೌತ್‌ ದಿನ ತಡವಾಗಿ ಮನೆಗೆ ಬಂದ ಪತಿ ಜೊತೆ ಜಗಳವಾಡಿದ ಪತ್ನಿ ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಅಕ್ಟೋಬರ್ 20 ರಂದು ನಗರದ ಹರ್ಮಾಡಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು…

ಮಂಗಳೂರು :ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ!!

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್…

Join WhatsApp Group
error: Content is protected !!