ನಟ ಸುದೀಪ್‌ಗೆ ಮಾತೃವಿಯೋಗ; ಚಿಕಿತ್ಸೆ ಫಲಕಾರಿಯಾಗದೆ ನಿಧನ
ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ. ಜೆಪಿ…
