Month: October 2024

ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ; ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು, ಶಿಗ್ಗಾಂವಿಗೆ ಯಾರು ಗೊತ್ತಾ??

ಬೆಂಗಳೂರು : ನಾಲ್ಕು ರಾಜ್ಯಗಳಲ್ಲಿನ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಉಪಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳ ಪೈಕಿ ಎರಡಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ…

ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡಲು ಆಗಲ್ಲ ಚನ್ನಪಟ್ಟಣ ಮೈತ್ರಿ ಟಿಕೆಟ್ ಗೊಂದಲ ವಿಚಾರವಾಗಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ್ದಾರೆ. “ಎಲ್ಲಾ ಸುಗಮವಾಗಿ ಮಾಡಬೇಕೆಂದಿದೆ. ಯಾರು ಯಾರ ಮೇಲೂ…

ಕಾವುಮಾಡ್ನೂರಿನಲ್ಲಿ ಅಶೋಕ ಜನ-ಮನ ಪ್ರಚಾರ ಸಭೆ

ಜನಮನ ಪುತ್ತೂರಿನ ಜನತೆಯ ಕಾರ್ಯಕ್ರಮ: ಕಾವು ಹೇಮನಾಥ ಶೆಟ್ಟಿ ಪುತ್ತೂರು: ದೀಪಾವಳಿ ಪ್ರಯುಕ್ತ ಪುತ್ತೂರು ಶಾಸಕರಾದ ಅಶೋಕ್ ರಐಯವರು ನಡೆಸುವ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ಪುತ್ತೂರಿನ ಜನತೆಯ ಕಾರ್ಯಕ್ರಮವಾಗಿದ್ದು ಇದರಲ್ಲಿ ಪ್ರತೀಯೊಬ್ಬರೂ ಭಾಗವಹಿಸುವ ಮೂಲಕ ಶಾಶಕರಿಗೆ ಆಶೀರ್ವಾದ ಮಾಡಬೇಕು ಎಂದು…

ವಂಚನೆ ಕೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಸಹೋದರ ಅರೆಸ್ಟ್, ಕೊಲ್ಹಾಪುರ ಲಾಡ್ಜ್‌ನಲ್ಲಿ ಬಂಧನ!ಪ್ರಕರಣದ ಬಗ್ಗೆ ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಹು ಬ್ಬಳ್ಳಿ: ಕೇಂದ್ರ ಸಚಿವ (Union Minister) ಪ್ರಹ್ಲಾದ್ ಜೋಶಿ (Prahlad Joshi) ಸಹೋದರ ಗೋಪಾಲ್ ಜೋಶಿ (Gopal Joshi) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಗೆ (Loksabha Election) ಟಿಕೆಟ್ ಕೊಡಿಸುವುದಾಗಿ ನಂಬಿಸಿ 1…

BIG NEWS: ವಂಚನೆ ಪ್ರಕರಣದಲ್ಲಿ ಸಹೋದರ ಅರೆಸ್ಟ್: ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನ ವದೆಹಲಿ: ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಸಹೋದರ ಗೋಪಾಲ್ ಜೋಶಿ ಬಂಧನ ಪ್ರಕರಣಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ…

ಗಂಟಲಿನಲ್ಲಿ ಮೀನಿನ ಮುಳ್ಳು ಸಿಲುಕಿಕೊಂಡರೆ ಚಿಂತಿಸಬೇಡಿ, ಜಸ್ಟ್ ಹೀಗೆ ಮಾಡಿ.!

ಮಾಂಸ ಪ್ರಿಯರಿಗೆ ಇಷ್ಟವಾದ ಆಹಾರ ಮೀನು. ಮೀನಿನ ಪಲ್ಯ, ಹುರಿದ, ಬಿರಿಯಾನಿ. ಏನೇ ಇರಲಿ ಅಥವಾ ಹೇಗೆ ಮಾಡಿದರೂ ಮೀನುಗಳನ್ನು ಚೆನ್ನಾಗಿ ತಿಂದು ಬಾರಿಸುತ್ತಾರೆ.ಆದರೆ ಮೀನು ತಿನ್ನುವಾಗ ಅದರ ಮುಳ್ಳು ಗಂಟಲಿನಲ್ಲಿ ಸಿಲುಕಿಕೊಂಡರೆ ಏನಾಗುತ್ತದೆ? ಹಾಗಾಗಿ ಮಕ್ಕಳು ಸೇರಿ ಕೆಲವರು ಮೀನು…

‘ಈರೇಗೆ ವೋಟ್ ಪಾಡ್ದೆ.. ಎಂಕೊಂಜಿ ಮದ್ಮೆ ಮಲ್ಪುಲೆ.. ಅಣ್ಣಾ..!!’

ಪೆಟ್ರೋಲ್ ಬಂಕ್ ಸಿಬ್ಬಂದಿಯಿಂದ ಶಾಸಕರಿಗೆ ವಿಚಿತ್ರ ಮನವಿ!

ಯಾವ ಶಾಸಕರು? ಎಲ್ಲಿಯ ಪೆಟ್ರೋಲ್ ಬಂಕ್..? ಇಲ್ಲಿದೆ ಸಂಪೂರ್ಣ ವಿದ್ಯಮಾನ

ಕಾರಿಗೆ ಪೆಟ್ರೋಲ್ ಹಾಕಲು ಬಂದ ಬಿಜೆಪಿ ಶಾಸಕರ ಬಳಿ ಪೆಟ್ರೋಲ್ ಬಂಕ್ ನೌಕರನೋರ್ವ ತನಗೆ ಮದುವೆ ಮಾಡಿಸಿಕೊಡುವಂತೆ ದುಂಬಾಲು ಬಿದ್ದರುವ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದ್ದು ಸ್ವತಃ ಶಾಸಕರೇ ಈ ವಿಡಿಯೋ ಅನ್ನು ತಮ್ಮ ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದಾರೆ. ಉತ್ತರ…

ಪುತ್ತೂರು :ಬಡವರ ಬಿಪಿಎಲ್ ಕಾರ್ಡ್ ರದ್ದು ಪಡಿಸಿದಲ್ಲಿ ದೊಡ್ಡ ಮಟ್ಟದ ಹೋರಾಟ: ಕೋಟ ಶ್ರೀನಿವಾಸ ಪೂಜಾರಿ

ಪು ತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‍ಗಳೆಂದು ಗುರುತಿಸಿ ರದ್ದುಗೊಳಿಸಲು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ಮುಂದಾಗಿದೆ ಎಂದು ತಿಳಿದು ಬದಿದ್ದು, ಬಡವರ ಬಿಪಿಎಲ್ ಕಾರ್ಡ್…

ಪುತ್ತೂರು : ಬಡ ಮಹಿಳೆಯ ಗುಡಿಸಲಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು..!!

ಪುತ್ತೂರು: 8 ವರ್ಷ ಪ್ರಾಯದ ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಿಲಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿಪಾದೆಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ಕ ನಿವಾಸಿ ಪದ್ಮಾವತಿ ಹಾಗೂ ಅವರ ಎಳೆಯ ಪ್ರಾಯದ ಪುತ್ರ ವಾಸ್ತವ್ಯವಿದ್ದ, ಶೀಟ್…

ಸೀರೆ… ಲಿಪ್ ಸ್ಟಿಕ್.. ಮೇಕಪ್.. ಲಕ್ಷಣವಾಗಿ ರೆಡಿಯಾಗಿ ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ನೌಕರ..!!

ಡೆ ಹ್ರಾಡೂನ್:‌ ಉತ್ತರಾಖಂಡದ ಮಸ್ಸೂರಿಯಲ್ಲಿ ಪತ್ತೆಯಾದ ಸರ್ಕಾರಿ ನೌಕರನ ಮೃತದೇಹ ಭಾರೀ ಸಂಚಲನ ಸೃಷ್ಟಿಸಿದೆ. ಮೃತರನ್ನು ಅನುಕುಲ್ ರಾವತ್ (22) ಎಂದು ಗುರುತಿಸಲಾಗಿದೆ. ಇವರು ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಉದ್ಯೋಗ ಮಾಡುತ್ತಿದ್ದರು. ಸರ್ಕಾರಿ ಕ್ವಾರ್ಟರ್ಸ್ ಕೂಡ…

Join WhatsApp Group
error: Content is protected !!