Month: October 2024

ಸಿಲಿಂಡರ್ ಪಡೆಯುವಾಗ ಕಡ್ಡಾಯವಾಗಿ ಈ ವಿಷಯ ಗಮನಿಸಿ..! ಎಷ್ಟೋ ಜನಕ್ಕೆ ಇದು ತಿಳಿದಿರೋದಿಲ್ಲ.!

ಈ ಗ ಎಲ್ಲರ ಮನೆಯಲ್ಲೂ ಎಲ್‌ಪಿಜಿ ಸಿಲಿಂಡರ್ ಇದ್ದೇ ಇರುತ್ತೆ. ಗ್ಯಾಸ್ ಒಂದಲ್ಲಾ ಎರಡು ಮೂರು ಇಟ್ಟುಕೊಂಡಿರುತ್ತಾರೆ. ಈಗ ಗ್ಯಾಸ್ ಖಾಲಿ ಆದರೆ ಹೆಚ್ಚು ಸಮಸ್ಯೆ ಆಗುವುದಿಲ್ಲ, ಏಕೆಂದರೆ ಕರೆಂಟ್ ಒಲೆಗಳು, ಅಥವಾ ಮತ್ತೊಂದು ಸಿಲಿಂಡರ್ ಇದ್ದೇ ಇರುತ್ತೆ. ಇಲ್ಲವೆ ಬುಕ್…

ನೋಟರಿ ವಕೀಲರಿಗೆ ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ನೋಟರಿ ವಕೀಲರಿಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ವಿಭಾಗ ಮಹತ್ವದ ಸೂಚನೆ ನೀಡಿದೆ. ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಛೇದನದ ಅಫಿಡವಿಟ್ ಗೆ ಅಟೆಸ್ಟ್ ಮಾಡಿಸುವಂತಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ.…

ವಿಟ್ಲ: ಅನ್ನಮೂಲೆ ನಿವಾಸಿ ಸುಂದರ ನಾಯ್ಕ ನಾಪತ್ತೆ

ವಿಟ್ಲ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ (55) ನಾಪತ್ತೆಯಾದವರು. ಸುಂದರ ನಾಯ್ಕ ರವರು ಕೂಲಿ…

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ “ಸಿಡಿ” ಶಾಕ್ ಕೊಟ್ಟ ಮುಸ್ಲಿಂ ಮುಖಂಡರು”!!

ವಿಜಯಪುರ, (ಅಕ್ಟೋಬರ್ 14): ಕಟ್ಟರ್ ಹಿಂದುತ್ವವಾದಿ, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ. ನಾಳೆ (ಅಕ್ಟೋಬರ್ 15) ವಿಜಯಪುರದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ…

ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ

ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ: ಸುದೇಶ್ ಶೆಟ್ಟಿ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ…

ರಾಜ್ಯದ ‘ಗ್ರಾಮ ಪಂಚಾಯ್ತಿ’ ಸದಸ್ಯರು, ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ಬೆಂಗಳೂರು : ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ…

ಕಾಶಿಪಟ್ಣ ದಾರುನ್ನೂರು ವಾರ್ಷಿಕ ಹಾಗೂ ಸನದು ಪ್ರಧಾನ ಕಾರ್ಯಕ್ರಮದ ವಾಹನ ಪ್ರಚಾರ ಜಾಥಾ – ಉಪ್ಪಿನಂಗಡಿಯಲ್ಲಿ ಅದ್ದೂರಿಯ ಸ್ವಾಗತ

ಉಪ್ಪಿನಂಗಡಿ; ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಎಂಬ ಗ್ರಾಮೀಣ ಪ್ರದೇಶದಲ್ಲಿ ನೂರಾರು ಮಕ್ಕಳಿಗೆ ಜ್ಞಾನ ಸುಧೆ ಹರಿಸುತ್ತಿರುವ ಕರ್ನಾಟಕದ ಪ್ರತಿಷ್ಠಿತ ಧಾರ್ಮಿಕ- ಲೌಕಿಕ ಸಮನ್ವಯ ಶಿಕ್ಷಣ ಕೇಂದ್ರ ದಾರುನ್ನೂರು ಎಜುಕೇಶನ್ ಸೆಂಟರ್ ಸ್ಥಾಪನೆಯಾಗಿ ಹತ್ತು ವರ್ಷ ಪೂರ್ತಿ ಗೊಳಿಸಿದ ಹಾಗೂ ಪ್ರಥಮ ಸನದು…

ಬಂಟ್ವಾಳ | ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ: ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ

ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು(ಅ.14) ಬೆಳಿಗ್ಗೆ ನಡೆದಿದೆ. ಬಡಕಬೈಲು ಸೈಂಟ್ ಡೊಮಿನಿಕ್‌…

ಸುಳ್ಯ :ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು. ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

ಅರಂತೋಡು: ಸುಳ್ಯ ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ(ಅ.14) ವರದಿಯಾಗಿದೆ. ಗುರು ಪ್ರಸಾದ್ ಕುಂಚಡ್ಕ(30 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.…

ಅಕ್ಟೋಬರ್ ೧೮ರಂದು ‘ಸೇವ್ ಅವರ್ ಸೋಲ್’  ಕಿರುಚಿತ್ರ ಬಿಡುಗಡೆ

ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ…

Join WhatsApp Group
error: Content is protected !!