Month: October 2024

ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಬಸ್ – ಚಾಲಕ ಭರತ್ ಮೃತ್ಯು !

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ…

ಜಾಮ್ ನಗರ ರಾಜ ಸಿಂಹಾಸನಕ್ಕೆ ಉತ್ತರಾಧಿಕಾರಿಯಾಗಿ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ: ಈ ಕುಟುಂಬಕ್ಕಿದೆ ಶ್ರೀಮಂತ ಕ್ರಿಕೆಟ್ ಪರಂಪರೆ

ಜಾಮ್ ನಗರ: ಜಾಮ್‌ ನಗರದ ರಾಜಮನೆತನವು ಶುಕ್ರವಾರ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾಗೆ ಕುಟುಂಬದ ಸಿಂಹಾಸನವನ್ನು ನೀಡುವ ನಿರ್ಧಾರವನ್ನು ಪ್ರಕಟಿಸಿದೆ. ಬಿಡುಗಡೆಯಾದ ಮಾಹಿತಿಯ ಪ್ರಕಾರ, ಪ್ರಸ್ತುತ ಜಾಮ್ ಸಾಹೇಬ್ ಶತ್ರುಸಲ್ಯಸಿಂಹಜಿ ದಿಗ್ವಿಜಯಸಿಂಹಜಿ ಜಡೇಜಾ ರಾಜಮನೆತನಕ್ಕೆ ಸೇರಿದ ಅಜಯ್ ಜಡೇಜಾ ಅವರನ್ನು…

Watch Video | ಯುವತಿಯರಂತೆ ವೇಷ ಧರಿಸಿ ಎಟಿಎಂ ಕಳ್ಳತನ ಯತ್ನ; ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ

ಗು ರುವಾರ ತಡರಾತ್ರಿ ಮಧ್ಯಪ್ರದೇಶದ ಉಜ್ಜಯಿನಿಯ ಫಜಲ್‌ಪುರ ಪ್ರದೇಶದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎಟಿಎಂಗೆ ಮಹಿಳೆಯರಂತೆ ವೇಷ ಧರಿಸಿದ್ದ ಇಬ್ಬರು ಯುವಕರು ನುಗ್ಗಲು ಯತ್ನಿಸಿದ್ದಾರೆ. ಎಟಿಎಂ ಬೂತ್‌ನಲ್ಲಿದ್ದ ಸಿಸಿ ಟಿವಿಯಲ್ಲಿ ದಾಖಲಾಗಿರುವ ಈ ಘಟನೆಯಲ್ಲಿ ದುಷ್ಕರ್ಮಿಗಳು ಮುಖಕ್ಕೆ ದುಪ್ಪಟ್ಟಾವನ್ನು ಹಾಕಿದ್ದು, ತಮ್ಮ…

ಮೈಸೂರಿನಿಂದ ಹೊರಟ ರೈಲು ತಮಿಳುನಾಡಿನಲ್ಲಿ ಅಪಘಾತ, ಹೊತ್ತಿ ಉರಿದ ಬೋಗಿಗಳು; 30ಕ್ಕೂ ಮಂದಿಗೆ ಸುಟ್ಟ ಗಾಯ, ಸಹಾಯವಾಣಿ ಬಿಡುಗಡೆವಿ-ಡಿಯೋ ವೈರಲ್

ಮೈ ಸೂರು: ದುರದೃಷ್ಟಕರ ಘಟನೆಯೊಂದರಲ್ಲಿ ಮೈಸೂರಿನಿಂದ ದರ್ಬಾಂಗ್ಗೆ ಹೊರಟಿದ್ದ ಮೈಸೂರು ದರ್ಬಾಂಗ್ ಭಾಗಮತಿ ಎಕ್ಸ್‌ಪ್ರೆಸ್‌ ರೈಲು, ತಮಿಳುನಾಡಿನ ಕವರಪೆಟ್ಟೈನಲ್ಲಿ ಶುಕ್ರವಾರ ರಾತ್ರಿ (ಅಕ್ಟೋಬರ್ 11ರ 8.30ರ ಸುಮಾರಿಗೆ) ಚೆನ್ನೈ – ಗುದ್ದೂರು ವಿಭಾಗದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೀಡಾದ ಎರಡೂ…

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಆಕಾಶದಲ್ಲಿ 3 ಗಂಟೆಗಳ ಕಾಲ ಗಿರಕಿ ಹೊಡೆದ ನಂತರ ಸುರಕ್ಷಿತವಾಗಿ ಎಮರ್ಜೆನ್ಸಿ ಲ್ಯಾಂಡಿಂಗ್

ಚೆನ್ನೈ ಅಕ್ಟೋಬರ್ 11: ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ ನಗರದ…

ಮುಮ್ತಾಝ್ ಅಲಿ ನಿಗೂಢ ಸಾವು ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಶಿಕ್ಷಣ ಸಂಸ್ಥೆಯ ಮಾಲೀಕ ಸಹಿತ ಇಬ್ಬರಿಗೆ  ಪೊಲೀಸರಿಂದ ನೋಟಿಸ್?

ಮಂಗಳೂರು: ಸಾಮಾಜಿಕ ಮುಂದಾಳು ಮತ್ತು ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಇಬ್ಬರು ಉದ್ಯಮಿಗಳಿಗೆ ಕಾವೂರು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿಗಳಿಂದ ನೋಟಿಸ್ ಪಡೆದಿರುವ ಇಬ್ಬರು ಉದ್ಯಮಿಗಳು ಮೃತ…

INDIGO FLIGHT: ಇಂಧನ ಸಾಲದೇ ಬೆಂಗಳೂರಿಗೆ ವಾಪಸಾದ ಇಂಡಿಗೋ ವಿಮಾನ!

ಬೆಂಗಳೂರು : ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಇಂಧನ ಸಾಲದೇ ಹೋಗಿದ್ದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸಾಗಿರುವ ಘಟನೆ ಅಕ್ಟೋಬರ್ 8 ರಂದು ನಡೆದಿದೆ. ಬೆಂಗಳೂರಿನಿಂದ ಸಂಜೆ ಸುಮಾರು 5:50ಕ್ಕೆ ಹೊರಟ ಏರ್‌ಬಸ್ A321 ಸಂಜೆ 6:45ರ ವೇಳೆಗೆ…

ವಿಮಾನದಲ್ಲಿ ಮಲಗಿದ್ದ ಮಹಿಳೆಯೊಂದಿಗೆ ಅನುಚಿತ ವರ್ತನೆ: ರಾಜಸ್ತಾನ್ ಮೂಲದ ರಾಜೇಶ್ ಶರ್ಮ ಅಂದರ್!

ದೆಹಲಿ ಅಕ್ಟೋಬರ್ 11: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ನಾಚಿಕೆಗೇಡಿನ ವರ್ತನೆಯ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಎದುರಿನ ಸೀಟಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕಳನ್ನು ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ 43 ವರ್ಷದ ಪ್ರಯಾಣಿಕನನ್ನು ಬಂಧಿಸಲಾಗಿದೆ. ವರದಿ…

ಮಕ್ಕಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ

ಜೈಪುರ, ಅ.11- ತಾವು ಜನ್ಮ ನೀಡಿದ ಮಕ್ಕಳೇ ನೀಡಿದ ಕಿರುಕುಳ ಸಹಿಸಲಾರದೆ ವೃದ್ಧ ದಂಪತಿ ನೀರಿನ ಟ್ಯಾಂಕ್‌ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ.…

ಪರಸ್ಪರ ಹೊಡೆದಾಡಿಕೊಂಡ ಖಾಸಗಿ ಬಸ್ ಸಿಬ್ಬಂದಿಗಳು

ಮಂಗಳೂರು: ಮಂಗಳೂರು ನಗರದ ಬಲ್ಮಠದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳು ರೌಡಿಗಳಂತೆ ಪರಸ್ಪರ ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು- ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಮಾರಾಮಾರಿ ಮಾಡಿಕೊಂಡಿದ್ದು ಬಸ್ ಚಾಲಕ ಉಗುಳುವಾಗ…

Join WhatsApp Group
error: Content is protected !!