ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ
ಬೆಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ…
