Month: October 2024

Fake News : ಇದನ್ನು ನಂಬಲೇ ಬೇಡಿ.. ಇದು ಪಕ್ಕಾ ಸುಳ್ಳು ಸುದ್ದಿ.!

ಬೆಂಗಳೂರು : ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂಪಾಯಿಯನ್ನು ಸ್ಕಾಲರ್ ಶಿಪ್ ರೂಪದಲ್ಲಿ ನೀಡಲಾಗುತ್ತಿದ್ದು, ಈ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂಬ ಅನಧಿಕೃತ ಪ್ರಕಟಣೆಯ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.…

ಮನೋಜ್.ಕೆ ನಾಪತ್ತೆ

ಪುತ್ತೂರು : ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಹರುನಗರದ ಗಣೇಶ್ ಬಾಗ್‌ನ ಲಕ್ಷ್ಮೀಪ್ರಸಾದ್ ಕಂಪೌಂಡ್‌ ದಿ.ಕೇಶವ ಮೂರ್ತಿ ಎಂಬವರ ಪುತ್ರ ಮನೋಜ್…

ಪುತ್ತೂರು :ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಪುತ್ತೂರು :ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು,…

ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣ ; ಬ್ಲಾಕ್ಮೇಲರ್ ಆಯೆಷಾ ರೆಹ್ಮತ್, ಆಕೆಯ ಪತಿ ಸೇರಿ ಮೂವರು ಆರೋಪಿಗಳು ಕಲ್ಲಡ್ಕದಲ್ಲಿ ಪೊಲೀಸ್ ಬಲೆಗೆ!

ಮಂಗಳೂರು, ಅ.8: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ…

ಸಿಎಂ ಕಾರಿಗೆ ಅಡ್ಡಿ: ಜನಾರ್ದನ ರೆಡ್ಡಿ ರೇಂಜ್ರೋವರ್ ಕಾರು ಜಪ್ತಿ

ಕೊಪ್ಪಳ, ಅ.08: ಮುಖ್ಯಮಂತ್ರಿಗಳ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ರೂಲ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ(Janardhan Reddy) ಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಇಂದು(ಮಂಗಳವಾರ) ಬೆಂಗಳೂರಿನಲ್ಲಿ ಕಾರು ಜಪ್ತಿ ಮಾಡಿದ ಪೊಲೀಸರು…

ಗಗನದಲ್ಲಿ ಹಾರುವ ಕನಸಿಗೆ ರೆಕ್ಕೆ ಮೂಡಿಸಿದ ‘ಶ್ರೀಪ್ರಗತಿ ವಿಸ್ತಾರ ಏವಿಯೇಷನ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು’

ಹತ್ತೂರ ಒಡೆಯನ‌ ಊರಿನಲ್ಲಿ ಸ್ಕೈಬರ್ಡ್ ಏವಿಯೇಷನ್ ಸಂಸ್ಥೆಯ ಅಧಿಕೃತ ಫ್ರಾಂಚೈಸಿ ಶುಭಾರಂಭ

ಹಲವು ಗಣ್ಯರ ಉಪಸ್ಥಿತಿಯಲ್ಲಿ ಶುಭಾರಂಭಗೊಂಡ  ಏವಿಯೇಷನ್ ಕಾಲೇಜು

ಪುತ್ತೂರು: ಬೆಂಗಳೂರಿನ ಸ್ಕೈಬರ್ಡ್ ಎವಿಯೇಷನ್ ಸಂಸ್ಧೆಯ ಅಧಿಕೃತ ಪ್ರಾಂಚೈಸಿ ಸಂಸ್ಧೆ ಶ್ರೀಪ್ರಗತಿ ವಿಸ್ತಾರ ಎವಿಯೇಷನ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜು ಅ.೩ರಂದು ಎಪಿಎಂಸಿ ರಸ್ತೆಯಲ್ಲಿರುವ ಮನಾಯ್ ಆರ್ಕ್ನಲ್ಲಿ ಆರಂಭಗೊAಡಿತು. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಸ್ಥೆಯ ಸಂಪೂರ್ಣ ಹವಾನಿಯಂತ್ರಿತ ಕಛೇರಿಯನ್ನು…

ಚುನಾವಣಾ ಕುಸ್ತಿಯ ಕಣದಲ್ಲಿ ವಿನೇಶ್‌ ಪೋಗಟ್‌ ಗೆ ಜಯ!

ಹರಿಯಾಣಾ : ಒಲಿಂಪಿಕ್ಸ್‌ ನಲ್ಲಿ ಪದಕ ವಂಚಿತರಾಗಿದ್ದ ಖ್ಯಾತ ಕುಸ್ತಿ ಪಟು ವಿನೇಶ್‌ ಪೋಗಟ್‌ ಹರಿಯಾಣಾ ಚುನಾವಣೆಯಲ್ಲಿ ಗೆಲುವಿನ ಕೇಕೆ ಹಾಕಿದ್ದಾರೆ. ಬೆಳಗಿನಿಂದಲೂ ಹಾವು ಏಣಿ ಆಟವಾಡುತ್ತಿದ್ದ ಅದೃಷ್ಟ ಲಕ್ಷ್ಮಿ ಕೊನೆಗೂ ವಿನೇಶ್‌ ಫೋಗಟ್‌ ಪರವಾಗಿ ಒಲಿದಿದ್ದು, ವಿನೇಶ್‌ ಗೆಲುವಿನ ನಗೆ…

ಸವಣೂರು : ಪಿಕಪ್‌-ಬೈಕ್‌ ಅಪಘಾತ: ಸವಾರರಿಗೆ ಗಾಯ

ಸವಣೂರು: ಪಿಕಪ್‌ ಮತ್ತು ಬೈಕ್‌ ಮಧ್ಯೆ ಅಪಘಾತ ಸಂಭವಿಸಿ ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಪಿಕಪ್‌ ಮತ್ತು ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್‌ ಮಧ್ಯೆ ಅಪಘಾತ ನಡೆದಿದ್ದು,…

ಮಂಗಳೂರು : ಎ ಕೆ ಗ್ರೂಪ್ ನ ಅಧ್ಯಕ್ಷ ಎ ಕೆ ಅಹ್ಮದ್ ನಿಧನ

ಮಂಗಳೂರು, ಅ 8: ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೈಲ್ಯಾಂಡ್ ನ ಇಕ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ,…

ಹರಿಯಾಣದಲ್ಲಿ‌ ಬದಲಾದ ಟ್ರೆಂಡ್: ಬಿಜೆಪಿ‌ ಮುನ್ನಡೆ

ನವದೆಹಲಿ: ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10.12ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 48ರಲ್ಲಿ ಬಿಜೆಪಿ ಮುಂದಿದ್ದು , 36ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

Join WhatsApp Group
error: Content is protected !!