ವಿಧಾನ ಪರಿಷತ್ ಉಪ ಚುನಾವಣೆ : ಚುನಾವಣಾ ಸಂಚಾಲಕ, ಸಹ ಸಂಚಾಲಕರ ನೇಮಕ
ಪುತ್ತೂರು : ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ…
