ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಪ್ರಕರಣ ದಾಖಲು
ಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ (Arun Ullal) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಈತ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಭಾಷಣ ಮಾಡಿದ್ದಾನೆ ಎಂಬ ಆರೋಪ…
