Month: October 2024

ಇಸ್ರೇಲ್ ಪರವಾಗಿ ಭಾರತ ಯುದ್ಧಕ್ಕೆ ಮುಂದೆ…

ಇ ಸ್ರೇಲ್ ಯುದ್ಧ ಶುರುವಾಗಿದ್ದು, ಇರಾನ್ ವಿರುದ್ಧ ದೊಡ್ಡ ಮಟ್ಟದ ದಾಳಿಗೆ ಇಸ್ರೇಲ್‌ನ ಸೇನೆ ಸಿದ್ಧತೆ ನಡೆಸುತ್ತಿದೆ. ಇಂತಹ ಸಮಯದಲ್ಲೇ ಪೆಟ್ರೋಲ್ & ಡೀಸೆಲ್ ರೇಟ್ ಮುಗಿಲು ಮುಟ್ಟುತ್ತಿದೆ. ಹೀಗಿದ್ದಾಗ ಭಾರತ ಕೂಡ ಇಸ್ರೇಲ್ ಪರವಾಗಿ ಯುದ್ಧಕ್ಕೆ ಮುಂದೆ ಬರುತ್ತಾ? ಯಾಕಂದ್ರೆ…

ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವಕ್ಕೆ ಚಾಲನೆ-ನಮ್ಮ ಹಾಗೂ ಮುಳಿಯದ ನಡುವಿನ ಬಾಂಧವ್ಯ ನಾಲ್ಕು ದಶಕಗಳಷ್ಟು ಹಳೆಯದು: ಉಮಾ ವಿ. ಎಸ್. ಕೆದಿಲಾಯ

ಪುತ್ತೂರು: ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಮುಳಿಯ ಚಿನ್ನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು ಅ.4ರಂದು ಇದಕ್ಕೆ ಚಾಲನೆ ನೀಡಲಾಯಿತು. ವಿಟ್ಲದ ನಿವೃತ್ತ ಶಿಕ್ಷಕಿ ಉಮಾ ವಿ. ಎಸ್. ಕೆದಿಲಾಯ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಬಳಿಕ ಮಾತನಾಡಿದ…

ಸಚಿವಾಲಯದ ಕಟ್ಟಡದಿಂದ ಜಿಗಿದ ಡೆಪ್ಯುಟಿ ಸ್ಪೀಕರ್ ಹಾಗೂ ಶಾಸಕರು

ಮುಂಬೈ : ಮಹಾರಾಷ್ಟ್ರದ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡಡಿಂದ ಜಿಗಿದಿರುವ ಘಟನೆ ನಡೆದಿದೆ. ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಜಿದಿದಿದ್ದು, ಕೆಳಗೆ ನೆಟ್ ಅಳವಡಿಸಿದ್ದರಿಂದ ಅದರಲ್ಲಿ ಸಿಕ್ಕಿ ಹಾಕಿಕೊಂಡಿದ್ದು,…

ಡೆತ್ ನೋಟ್ ಬರೆದಿಟ್ಟು ಐದನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ

ಗಳೂರು: ಯುವತಿಯೊಬ್ಬಳು ಪಿಜಿಯ ಐದನೇ ಮಹಡಿಯಿಂದ ಜಿಗಿದು ಆಮಹತ್ಯೆಗೆ ಶರಣಾಗಿರುವ ಘಟನೆ ಬೆಣ್ಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಆಂಧ್ರಪ್ರದೇಶದ ಕಡಪಾ ಮೂಲದ ಗೌತಮಿ ಬೆಂಗಳೂರಿನ ವೈಟ್ ಫೀಲ್ಡ್ ನ ಪ್ರಶಾಂತ್…

ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆ ಮಾರಾಮಾರಿ

ಳಗಾವಿ: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆಯೇ ಹೊಡೆದಾಟ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲುಕಿನಲ್ಲಿ ನಡೆದಿದೆ. ಅಥಣಿ ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗೋಡಿಮನಿ ಹಾಗೂ ವಕೀಲ ಮಿತೇಶ್ ಪಟ್ಟಣ ಪುರಸಭೆ ಕಚೇರಿ ಒಳಗಡೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಗಂಭೀರವಾಗಿ…

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್ 4: ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ…

ಗೂಗಲ್ ಪೇನಲ್ಲಿ ಹಿಸ್ಟರಿ ಡಿಲೀಟ್ ಮಾಡುವುದು ಹೇಗೆ?: ಶೇ. 99 ಜನರಿಗೆ ಗೊತ್ತಿಲ್ಲ ಈ ಟ್ರಿಕ್

ಗೂಗಲ್ ಪೇ ನಿಮ್ಮ ಎಲ್ಲಾ ವಹಿವಾಟುಗಳ ದಾಖಲೆಯನ್ನು ಸೇವ್ ಮಾಡಿಕೊಟ್ಟುಕೊಂಡಿರುತ್ತದೆ. ಆದರೆ, ಅನೇಕರಿಗೆ ಇದನ್ನು ಡಿಲೀಟ್ ಮಾಡುವುದು ಹೇಗೆ ಎಂಬುದು ತಿಳಿದಿರುವುದಿಲ್ಲ. ನೀವು ಗೂಗಲ್ ಪೇನಲ್ಲಿ ಹಿಸ್ಟರಿ ಡಿಲೀಟ್ ಮಾಡಲು ಬಯಸಿದರೆ ಅದು ಹೇಗೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಗೂಗಲ್ ಪೇ…

ನಿಮ್ಮ ಅಂಗೈಯಲ್ಲಿ ಈ ಚಿಹ್ನೆ ಇದ್ದರೆ ಏನರ್ಥ ಗೊತ್ತಾ..? ತಿಳಿಯಿರಿ

ನಮ್ಮ ದೇಶದಲ್ಲಿ ಜಾತಕ ಮತ್ತು ಭಾವನೆಗಳನ್ನು ನಂಬುವ ಅನೇಕ ಜನರಿದ್ದಾರೆ. ಪ್ರತಿಯೊಬ್ಬರೂ ಜಾತಕ ಮತ್ತು ಜ್ಯೋತಿಷ್ಯವನ್ನು ನಂಬುತ್ತಾರೆ. ಹಿಂದಿನ ಕಾಲದಲ್ಲಿ ನರಮಂಡಲವು ಬಹಳ ಮುಖ್ಯವಾಗಿತ್ತು. ಜ್ಯೋತಿಷಿಗಳು ಕೈಯ ನಾಡಿಮಿಡಿತವನ್ನು ಹಿಡಿದು ವರ್ತಮಾನ ಮತ್ತು ಭವಿಷ್ಯದ ಅವಧಿಗಳನ್ನು ಬಹಿರಂಗಪಡಿಸುತ್ತಿದ್ದರು. ಜೀವನವು ಪ್ರಸ್ತುತ ಕೈ…

ರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್: ‘ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್ಸೈಟ್ ಮೂಲಕ ಚಾಲಕರು ಪೋಷಕರು…

ವಿಜಯ ಸಾಮ್ರಾಟ್ ವತಿಯಿಂದ ಅ.5-6ರಂದು ನಡೆಯಲಿದೆ ಪಿಲಿ ಗೊಬ್ಬು ಮತ್ತು ಫುಡ್ ಫೆಸ್ಟ್-ಸೀಸನ್ -2

ಹೇಗಿರಲಿದೆ ಗೊಬ್ಬು? ಬಹುಮಾನವೆಷ್ಟು? – ಪತ್ರಿಕಾಗೋಷ್ಠಿಯಲ್ಲಿ ಸಹಜ್ ರೈ  ಬಳಜ್ಜ ಮಾಹಿತಿ

ಪುತ್ತೂರು: ‘ಹುಲಿವೇಷ ಕುಣಿತ’ ತುಳು ನಾಡು ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿ ಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

Join WhatsApp Group
error: Content is protected !!