BIG NEWS: ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು-ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಕೇಸು ದಾಖಲಾದಾಗ ಇದೇ ಅಶೋಕ ಎಲ್ಲಿದ್ದಾ?-ಡಿಸಿಎಂ ಡಿಕೆ
ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿದ್ದು ತಪ್ಪು. ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ ಎಂದು ಹೇಳಿದ್ದಾರೆ. ಧರ್ಮಗಳು,…