Month: November 2024

ವಿಟ್ಲ : ಹಾಡಹಗಲೇ ಬಾಗಿಲು ಮುರಿದು ಕಳ್ಳತನ – ಮನೆಯೊಳಗಿನ ಕಪಾಟಿನಲ್ಲಿದ್ದ ಎಂಟು ಲಕ್ಷ ರೂ..ಮೌಲ್ಯದ ಚಿನ್ನಾಭರಣ ಹೊತ್ತೊಯ್ದ ಕಳ್ಳರು

ವಿಟ್ಲ: ಮನೆಯಲ್ಲಿ ಯಾರೂ ಇಲ್ಲದ ಸಮಯಕ್ಕೆ ಹೊಂಚು ಹಾಕಿ, ಹಾಡಹಗಲೇ ಮನೆಯ ಹಿಂಬದಿ ಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಕಲ್ಕಾಜೆ ಗಣೇಶ್ ಶೆಟ್ಟಿ ಎಂಬವರ ಮನೆಯಲ್ಲಿ ನಡೆದಿದೆ. ಗಣೇಶ್ ಶೆಟ್ಟಿ…

ನಾಪತ್ತೆ

ಉಡುಪಿ, ನವೆಂಬರ್ 19 : ನಗರದ ಗುಂಡಿಬೈಲಿನ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ…

ಆಸ್ಪತ್ರೆಯ ವೈದ್ಯಕೀಯ ಉಪಕರಣ ಕದ್ದ ಮಾಜಿ ಸಿಬ್ಬಂದಿಗಳು ಪೊಲೀಸ್ ವಶಕ್ಕೆ!!

ವಾಸವಿ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್‌ ಯಂತ್ರದ ಎರಡು ಪ್ರೋಬ್ಸ್‌ಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ನಿವಾಸಿ ಹೇಮಲತಾ (40) ಹಾಗೂ ಲಗ್ಗೆರೆಯ ರಾಜಗೋಪಾಲ ನಗರದ ಮಂಜುನಾಥ್‌(44) ಬಂಧಿತರು. ‘ಕೆ.ಎಸ್‌. ಲೇಔಟ್‌ ಬಸ್ ನಿಲ್ದಾಣದ…

ಆತ್ಮಹತ್ಯೆ

ಕೀಟ ನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅನುದೀಪ್ ಜಿ ಎಂದು ಗುರುತಿಸಲಾಗಿದೆ. ಕಳೆದ ನ.15 ರಂದು ಕೀಟ ನಾಶಕ ಸೇವಿಸಿ…

ಕುಮಾರಸ್ವಾಮಿ ಅವ್ರೇ ರಾಧಿಕಾ ಕರಿಯ ಅಂದ್ರೆ ನಿಮಗೇನು ಅನ್ಸೋದಿಲ್ವಾ? ತೇಜಸ್ವಿನಿ ಗೌಡ ವಿವಾದಾತ್ಮಕ ಹೇಳಿಕೆ

ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಿತು. ಸದ್ಯ ರಾಜ್ಯದ ಜನ ಚಿತ್ತವೆಲ್ಲಾ ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣದತ್ತ ನೆಟ್ಟಿದೆ. ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumarsawamy) ಹಾಗೂ ಕಾಂಗ್ರೆಸ್ ಸ್ಪರ್ಧಿ ಸಿಪಿ ಯೋಗೇಶ್ವರ್ ನಡುವಿನ ಚುನಾವಣಾ ಯುದ್ಧದಲ್ಲಿ ಗೆಲುವವರು ಯಾರು…

ಡ್ರೀಮ್ ಡೀಲ್ ಡ್ರಾ ವಿಡಿಯೋ ವೈರಲ್ – ಸಂಸ್ಥೆಯ ಎಂಡಿಯವರಿಂದ ಸ್ಪಷ್ಟನೆ

ವಿಷಯ ಗಮನಕ್ಕೆ ಬಂದ ಕೂಡಲೇ ಮರು ಡ್ರಾ ಮಾಡಿದ್ದೇವೆ

ಸಂಸ್ಥೆಗೆ ಮೋಸ ಮಾಡಿದ ಇಬ್ಬರ ವಿರುದ್ಧ ಪೊಲೀಸ್ ದೂರು- ಸಂಸ್ಥೆಯಿಂದ ವಜಾ!!

ಕಂಪೆನಿ ಜನರ ವಿಶ್ವಾಸಕ್ಕೆ ಬದ್ಧವಾಗಿದೆ – ಅಪಪ್ರಚಾರಗಳನ್ನು ನಂಬಬೇಡಿ

ಮಂಗಳೂರು: “ಡ್ರಿಮ್ ಡೀಲ್ ಗ್ರೂಪ್ ವತಿಯಿಂದ ಪ್ರತೀ ತಿಂಗಳು ಪ್ರಮೋಷನ್ ಗಾಗಿ ಗಿಫ್ಟ್ ನೀಡುತ್ತೇವೆ.ನ. 18 ರಂದು ನಡೆದ ಲಕ್ಕಿ ಡ್ರಾ ಸಂದರ್ಭದಲ್ಲಿ ಉಬೈದ್ ಮತ್ತು ಹರ್ಷಿತ್ ಅನ್ನುವ ನಮ್ಮ ಸಿಬ್ಬಂದಿಗಳು ಸಂಸ್ಥೆಗೆ ಮೋಸ ಮಾಡಿದ್ದಾರೆ. ಇದು ಗಮನಕ್ಕೆ ಬಂದ ತಕ್ಷಣವೇ…

ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ನಲ್ಲಿ ಬೆಂಕಿ ಅವಘಡ ; 45ಕ್ಕೂ ಹೆಚ್ಚು ಗಾಡಿಗಳ ಜೊತೆ ಸುಟ್ಟು ಕರಕಲಾದ ಸೇಲ್ಸ್ ಗರ್ಲ್ ಪ್ರಿಯಾ

ಬೆಂಗಳೂರು, ನ.19: ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ…

ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತ ದುರ್ದೈವಿಗಳು. ವಾರದ ಹಿಂದೆಯೇ ತಾಯಿ ಹಾಗೂ ಮಗಳು…

ನೇಣು ಬಿಗಿದು ನಮಿತಾ ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಬರಡ್ಕ ಎಂಬಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತರು…

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟ್‌ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ

ಸು ಬ್ರಹ್ಮಣ್ಯ : ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಜೊತೆ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಸೂರ್ಯಕುಮಾರ್‌ ದಂಪತಿ ಇಲ್ಲಿನ…

Join WhatsApp Group
error: Content is protected !!