Month: November 2024

ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!

ಶಿ ವಮೊಗ್ಗ: ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಸೋಮವಾರ ಬೆಳಗ್ಗೆ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ವ್ಯಾಪ್ತಿಯ ಸಂಕದಹೊಳೆ ಗ್ರಾಮದ ಬಳಿ ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು…

ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಹಾ ಸನ : ವರದಕ್ಷಿಣೆ ತರುವಂತೆ ಗರ್ಭಿಣಿ ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ. ನಯನ (24) ಪತಿಯಿಂದ ಕೊಲೆಯಾದ ಪತ್ನಿ,…

ಮಂಗಳೂರು : ಕಾರು ಢಿಕ್ಕಿಯಾಗಿ ಮಹಿಳೆ ಸಾವು

ಮಂಗಳೂರು : ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ನ.19ರ ಮಂಗಳವಾರ ಮಧ್ಯಾಹ್ನ ನಗರದ ಪದವಿನಂಗಡಿಯಲ್ಲಿ ಸಂಭವಿಸಿದೆ. ಜಯಶೀಲ (77) ಮೃತಪಟ್ಟವರು ಎಂದು ತಿಳಿದು ಬಂದಿದೆ. ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು…

ಸರಕಾರದ ಪಂಚ ಗ್ಯಾರಂಟಿಯನ್ನು ನಿಂದಿಸಿದ ಪಾಪೆಮಜಲು ಪ್ರೌಢ ಶಾಲಾ ಶಿಕ್ಷಕ
ಕಾನೂನು ಕ್ರಮಕೈಗೊಳ್ಳಿ: ಬಿಇಒಗೆ ಕಾವು ಹೇಮನಾಥ ಶೆಟ್ಡಿ ದೂರು

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕನೋರ್ವ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ನಿಂಧಿಸಿ ಪೋಸ್ಟ್ ಹಾಕಿದ್ದು ಆತನ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.ಹರಿಪ್ರಸಾದ್ ಎಂಬ…

ಪುತ್ತೂರು : ಪಿ.ಜಿಯಲ್ಲಿದ್ದ ವಿದ್ಯಾರ್ಥಿನಿ ನಾಪತ್ತೆ : ಗುಲ್ಬರ್ಗ ಮೂಲದ ಕಾರ್ತಿಕ್ ಅರೆಸ್ಟ್!!

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ…

ಬೆಳ್ತಂಗಡಿ :ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!

ಮಂಗಳೂರು: ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ…

BIG NEWS : ದೆಹಲಿಯಲ್ಲೂ ಸಿಗಲಿದೆ ‘ನಂದಿನಿ’ ಹಾಲು : ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ನ.21 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಂದಿನಿ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದ್ದು, ಈ ಮೂಲಕ ಕರ್ನಾಟಕದ ನಂದಿನಿ ಘಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಫಸರಿಸಲಿದೆ. ನ.21 ರಂದು ದೆಹಲಿಯಲ್ಲಿ ಸಿದ್ದರಾಮಯ್ಯ…

ಮದುವೆ ದಿನದಂದು ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತದಿಮದ ವರ ಸಾವು!

ನವದೆಹಲಿ : ದೇಶದಲ್ಲಿ ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಈ ನಡುವೆ ಮದುವೆಯ ದಿನದಂದು ವರನೊಬ್ಬ ‘ನೃತ್ಯ’ ಸಮಾರಂಭದಲ್ಲಿ ಕುಸಿದುಬಿದ್ದು ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಈ ಘಟನೆ ನಡೆದಿದ್ದು, ವರ ಶಿವಂ ಅವರು ನೃತ್ಯ…

ಆನೆ ದಾಳಿ : ಮಾವುತ ಸಹಿತ ಇಬ್ಬರು ಮೃತ್ಯು

ದೇವಸ್ಥಾನದ ಆನೆಯೊಂದು ಮಾವುತ ಹಾಗೂ ಆತನ ನೆಂಟನ ಮೇಲೆ ದಾಳಿ ನಡೆಸಿ, ತುಳಿದು ಹತ್ಯೆಗೈದಿರುವ ಘಟನೆ ಸೋಮವಾರ ತೂತುಕುಡಿ ಜಿಲ್ಲೆಯ ತಿರುಚೆಂಡೂರ್ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾವುತ ಉದಯಕುಮಾರ್ ಹಾಗೂ ಆತನ…

ವಿಟ್ಲ: ಹಾವು ಕಡಿದು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ ಮೃತ್ಯು

ವಿಟ್ಲ: ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪೆರುವಾಯಿಯ ಸುರೇಶ್ ನಾಯ್ಕ(40) ಮೃತರು ಎಂದು ಗುರುತಿಸಲಾಗಿದೆ. ಮಾಮೇಶ್ವರದಲ್ಲಿ ಗೆಳೆಯನ ಮನೆಯಲ್ಲಿ ವಾಸವಿದ್ದ ಸುರೇಶ್‌ಗೆ ಕುಡಿತದ ಚಟವಿತ್ತು. ಮಾಮೇಶ್ವರದ ಪಕ್ಕದ ಮನೆಯಲ್ಲಿ ಹಾವು ಹಾವು…

Join WhatsApp Group
error: Content is protected !!