Month: November 2024

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಹುಡುಗಿಯರು Googleನಲ್ಲಿ ಅತಿ ಹೆಚ್ಚು ಸರ್ಚ್‌ ಮಾಡೋದೇನು ಗೊತ್ತಾ..?

ವಿಶ್ವದಲ್ಲೇ ಅತ್ಯಂತ ಹೆಚ್ಚು ಹೆಸರುವಾಸಿಯಾದ ಸರ್ಚ್ ಎಂಜಿನ್ ಗೂಗಲ್ ಇಂದು ಇಂಟರ್‌ನೆಟ್ ಎಂಬ ಅಪಾರವಾದ ಮಾಹಿತಿ ರಾಶಿಕಣಜವನ್ನು ಹೊಂದಿದೆ. ಸಾಮಾನ್ಯರಿಗೆ ಭವಿಷ್ಯವನ್ನು ತೋರಿಸುವ ಈ ಬೃಹತ್ ಕಂಪನಿ ಮುಂದಿನ ಹತ್ತಿಪ್ಪತ್ತು ವರ್ಷಗಳಲ್ಲಿ ವಿಶ್ವದ ಅಸಮಾನ್ಯ ಸಾಮ್ರಾಟ ಆಗಲಿದೆ ಎಂದು ಹೇಳಲಾಗಿದೆ. ಪ್ರತಿ…

ಎಲಾನ್ ಮಸ್ಕ್‌ಗೆ ಹೊಸ ತಲೆನೋವು..! ಎಕ್ಸ್ ಬಿಟ್ಟು ಬ್ಲೂಸ್ಕೈ ಕಡೆ ಹೊರಟ ಸೆಲೆಬ್ರಿಟಿಸ್..!

ಟ್ವಿಟರ್ ಎಂದು ಫೇಮಸ್ ಆಗಿದ್ದ ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ನಂತರ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಖರೀದಿಸಿದ್ದು ನಿಮಗೆಲ್ಲಾ ತಿಳಿದೇ ಇದೆ. ಎಲಾನ್ ಮನಸು ಮಾಡಿದರೆ ಯಾವ ಸಂಸ್ಥೆಯನ್ನಾದರು ಚಿಟಿಕೆ ಹೊಡೆಯುವ ಒಳಗೆ ಖರೀದಿಸಬಹುದು. ಹಾಗೆ ಟ್ವಿಟರ್ ಖರೀದಿಸಿದ ಮಸ್ಕ್…

ಪುತ್ತೂರಿನಲ್ಲಿ ಸಾರ್ವಜನಿಕರನ್ನು ಭೇಟಿಯಾದ ಸಂಸದ ಕ್ಯಾ. ಚೌಟ: ಅಹವಾಲು ಸ್ವೀಕಾರ

ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಅವರು ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಸಂಸದ ಕ್ಯಾ. ಚೌಟ ಅವರು ಶುಕ್ರವಾರ ಬೆಳಗ್ಗೆ ಪುತ್ತೂರಿನ ಐಬಿಯಲ್ಲಿ ಸಾರ್ವಜನಿಕರನ್ನು ಭೇಟಿ…

ಪುತ್ತೂರು ಕೋ- ಆಪರೇಟಿವ್ ಟೌನ್ ಬ್ಯಾಂಕಿನ ಮೊದಲ ಶಾಖೆ ವಿಟ್ಲದಲ್ಲಿ ಉದ್ಘಾಟನೆ-ದೇಶದ ಜಿಡಿಪಿಯಲ್ಲಿ ಸಹಕಾರಿ ಕ್ಷೇತ್ರದ ಶೇ.೨೫ ಕೊಡುಗೆ: ಎಸ್.ಆರ್ ಸತೀಶ್ಚಂದ್ರ-ಕೃಷಿಕ ಸಮಾಜದ ಕಷ್ಟಗಳಿಗೆ ನಿರಂತರವಾಗಿ ಸ್ಪಂಧಿಸಿದ ಏಕೈಕ ಸಹಕಾರಿ ಸಂಸ್ಥೆ:ಕಿಶೋರ್‌ಕುಮಾರ್

ಪುತ್ತೂರು; ದೇಶದ ಆರ್ಥಿಕತೆಯಲ್ಲಿ ಸಹಕಾರಿ ಕ್ಷೇತ್ರಕ್ಕೆ ಮಹತ್ತರವಾದ ಸ್ಥಾನವಿದೆ. ದೇಶದ ಜಿಡಿಪಿಯಲ್ಲಿ ಶೇ.೨೫ ರಷ್ಟು ಸಹಕಾರಿ ಕ್ಷೇತ್ರದ ಕೊಡುಗೆಯಾಗಿದೆ. ಸಂಕ್ರಮಣದ ಕಾಲಘಟ್ಟದಲ್ಲಿ ಸಹಕಾರಿ ಕ್ಷೇತ್ರ ಸರ್ಕಾರಕ್ಕೆ ದೊಡ್ಡ ಸಹಕಾರ ನೀಡುತ್ತಿದೆ ಎಂದು ಕ್ಯಾಂಪ್ಕೊ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಹೇಳಿದರು.ಪುತ್ತೂರಿನಲ್ಲಿ…

ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್!

ಶಿವಮೊಗ್ಗ, (ನವೆಂಬರ್ 15): ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ನವೆಂಬರ್ 13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ವಾಗ್ದಾಳಿ…

ಕೇರಳ | ಪೊಲೀಸರಿಗೆ ಕರೆ ಮಾಡಿ ಎಡವಟ್ಟು ಮಾಡಿಕೊಂಡ ಸೈಬರ್ ವಂಚಕ!

ತ್ರಿ ಶೂರ್ : ಮುಂಬೈ ಪೊಲೀಸ್ ಅಧಿಕಾರಿಯಂತೆ ನಟಿಸಿ ವಂಚಕನೊಬ್ಬ ಕೇರಳದ ತ್ರಿಶೂರ್ ಸೈಬರ್ ಪೊಲೀಸರಿಗೆ ಕರೆ ಮಾಡಿದ ಸ್ವಾರಸ್ಯಕರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ. ಪೊಲೀಸ್ ಸಮವಸ್ತ್ರ ಧರಿಸಿದ್ದ ವಂಚಕ ತಾನು ಮುಂಬೈನ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ತ್ರಿಶೂರ್…

ಬುಡೋಳಿ ಆಶ್ರಫ್ ಕರಾವಳಿ  ನಿಧನ

ಬಂಟ್ವಾಳ : ಮಾಣಿ ಸಮೀಪದ ಬುಡೋಳಿ ನಿವಾಸಿ ಆಶ್ರಫ್ ಕರಾವಳಿ (52) ಹೃದಯಾಘಾತದಿಂದ ಶುಕ್ರವಾರ ಮಧ್ಯಾಹ್ನ ನಿಧನರಾಗಿದರು. ಅಶ್ರಫ್ ಅವರು ಶುಕ್ರವಾರದ ನಮಾಜಿಗೆ ಗಡಿಯಾರ ಮಸೀದಿಗೆ ತೆರಳಿದ್ದು, ನಮಾಜ್ ನಿರ್ವಹಿಸಿ ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿತು ತಕ್ಷಣ ಅವರನ್ನು ಪುತ್ತೂರಿನ…

ನ 16: ಶಾಸಕ ಅಶೋಕ್ ರೈ ಕಚೇರಿಯಲ್ಲಿ ಬೃಹತ್ ಉದ್ಯೋಗ ಮೇಳ

೨೦೦ ವಿವಿಧ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇರ ಆಯ್ಕೆ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ. ೧೬ ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್ ಉದ್ಗಯೋಗ ಮೇಳ ನಡೆಯಲಿದ್ದು ಸುಮಾರು ೨೦೦ ಮಂದಿ ಯನ್ನು ನೇರ ಸಂದರ್ಶನದ ಮೂಲಕ…

ಪುತ್ತೂರು:ನಂದಿಲ ನಿವಾಸಿ ಕಿರಣ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ನ. 15 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು…

ತೊಕ್ಕೊಟ್ಟು ರಸ್ತೆ ಅಪಘಾತದಲ್ಲಿ ಮಹಿಳೆ ಸಾವು; ಸಾವಿನಲ್ಲೂ ರಾಜಕೀಯ ಬೇಕೇ? ಕೆಲವರಿಗೆ ಬದುಕಲು ಪ್ರತಿಭಟನೆಗಳೇ ಆಹಾರ:ಖಾದರ್ ಟಾಂಗ್ 

ಉಳ್ಳಾಲ, ನ.14: ತೊಕ್ಕೊಟ್ಟಿನ ಚೆಂಬುಗುಡ್ಡೆಯ ಮಂಗಳೂರು ವಿವಿ ರಸ್ತೆಯಲ್ಲಿ ಸ್ಕೂಟರಿಂದ ರಸ್ತೆಗೆಸೆಯಲ್ಪಟ್ಟ ಮಹಿಳೆಯೊಬ್ಬರು ಕಂಟೇನರ್ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ್ದ ಘಟನೆಯ ಬಗ್ಗೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ವಿಷಾದ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಕೆಲವರು ಪ್ರತಿಭಟನೆ ನಡೆಸಿ ಸಾವಿನಲ್ಲೂ ರಾಜಕೀಯ ನಡೆಸಿದ್ದಾರೆ. ಅವರಿಗೆ…

Join WhatsApp Group
error: Content is protected !!