ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ನಿಧನ ; ಐದು ಜನರಿಗೆ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!
ಗಳೂರು ನವೆಂಬರ್ 13: ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ.ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ…
