Month: November 2024

ಪುತ್ತೂರು : ಇಂದು (ನ.12)ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ತಪಾಸಣಾ ಶಿಬಿರ

ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ಉಚಿತ ತಪಾಸಣಾ ಶಿಬಿರವು ನ.12 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಜರಗಲಿದೆ. ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 8123276901 ನಂಬರಿಗೆ ಸಂಪರ್ಕಿಸಬಹುದು…

ಆಂಟಿಗಾಗಿ ಕುಚುಕು ಗೆಳೆಯನನ್ನೇ ಕೊಂದ! ಓರ್ವ ಮಸಣ ಸೇರಿದ -ಮತ್ತೊರ್ವ ಜೈಲ್ ಸೇರಿದ

ಅವರಿಬ್ಬರು ಕುಚುಕು ಗೆಳೆಯರು, ದಿನಾ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು‌. ಆದರೆ ಇಬ್ಬರೂ ಮದುವೆಯಾಗಿ ಮಕ್ಕಳಿರುವ ಮಹಿಳೆ ಹಿಂದೆ ಬಿದ್ದಿದ್ದರು. ಇದರಿಂದ ಸಿಟ್ಟಿಗೆದ್ದ ಓರ್ವ ತನ್ನ ಗೆಳೆಯನನ್ನೆ ಕಂಠ ಪೂರ್ತಿ ಕುಡಿಸಿ ಹಗ್ಗದಿಂದ ಆತನ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಇನ್ನೂ…

ಮುಲ್ಕಿ| ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿಯ ಬಂಧನ

ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾರ್ತಿಕ್ ಭಟ್ ಎಂಬಾತನ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆಶ್ಯಾಮಲಾ ಭಟ್ (61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.ಅವರ ವಿರುದ್ಧ ಕಾರ್ತಿಕ್ ಭಟ್‌ನ…

ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ ನಿಧನ

ಮಂಗಳೂರು : ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪೂರ್ವಿ…

ಮಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌ : ಇಬ್ಬರಿಗೆ ಗಂಭೀರ ಗಾಯ

ಓವರ್ ಟೇಕ್ ಮಾಡುವ ಭರದಲ್ಲಿ ಸರಣಿ ಅಪಘಾತ ನಡೆದು ತಾಯಿ ಮತ್ತು ಮಗಳು ಗಂಭೀರ ಗಾಯಗೊಂಡಿರುವ ಘಟನೆ ತೋಡಾರಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ಘಟನೆ ವರದಿಯಾಗಿದೆ‌ ಮಾಸ್ಟರ್ ಎಂಬ ಹೆಸರಿನ ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿನತ್ತ ಹೋಗುವ ಸಂದರ್ಭದಲ್ಲಿ ತೋಡಾರು ಮೈಟ್…

ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ ಪ್ರಕರಣ-
ಸಮಾಜ‌ಘಾತುಕ ಶಕ್ತಿಗಳನ್ನು‌ ಮಟ್ಟಹಾಕಿ: ಪೊಲೀಸ್ ಇಲಾಖೆಗೆ ಶಾಸಕರ ಸೂಚನೆ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್…

ಜೈನ ಸಾಹಿತಿ ವಿಜಯ ಜಿ. ಜೈನ್ ನಿಧನ

ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ.…

ವೈರಲ್ ವಿಡಿಯೋ : ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್‌ ಮಾಡಿ ಸೊಳ್ಳೆ ನಿವಾರಕ ಸೇವಿಸಿ ಆತ್ಮಹತ್ಯೆಗೆ ಯತ್ನ! ಯುವಕನ ಪ್ರಾಣ ಕಾಪಾಡಿದ ಪೊಲೀಸರು

ಲ ಖನೌ: ಪ್ರೇಮ ವೈಫಲ್ಯದಿಂದ ಮನನೊಂದು ಕೆಲವರು ಬದುಕಿಗೆ ಕೊನೆ ಹಾಡಲು ಮುಂದಾಗುತ್ತಾರೆ. ಅದರಲ್ಲೂ ಕೆಲವರು ಸಾವಿಗೂ ಮುನ್ನ ವಿಡಿಯೋ ಮಾಡಿ ನಂತರ ಸಾವಿಗೆ ಶರಣಾಗುವುದನ್ನು ನೋಡಿರ್ತೇವೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪ್ರೇಯಸಿ ಜತೆಗಿನ ಸಂಬಂಧ ಮುರಿದು…

ಕಾಫಿ ತೋಟಗಳಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಸಲಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು – ಬೀಡುಬಿಟ್ಟ ಆನೆ ಹಿಂಡು: ಏಳು ಗ್ರಾಮಗಳಲ್ಲಿ ನಿಷೇದಾಜ್ಞೆ

ಚಿ ಕ್ಕಮಗಳೂರು,ನ.10- ಜಿಲ್ಲೆಗೆ ವಲಸೆ ಬಂದು ಕಾಫಿ ತೋಟಗಳಿಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಿರುವ ಬೀಟಮ ಆನೆ ಗ್ಯಾಂಗ್ನ ಒಂದು ಸಲಗ ಸಾವನ್ನಪಿದೆ. ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಮೃತಪಟ್ಟಿದ್ದು, ಆಲ್ದೂರು ಸಮೀಪದ ತುಡುಕೂರು ಗ್ರಾಮದ ಕಾಫಿ ತೋಟಗಳ ನಡುವೆ ಮೃತ ದೇಹ…

ಪರಶುರಾಮ ಪ್ರತಿಮೆ ನಿರ್ಮಾಣ ವಿವಾದ: ಶಿಲ್ಪಿ ಕೃಷ್ಣ ನಾಯಕ್ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿನ ಪರಶುರಾಮ ಪ್ರತಿಮೆ ಕಳವು ಕುರಿತಂತೆ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿ ಕೃಷ್ಣ ನಾಯಕ್ ಅವರನ್ನು ಕೇರಳದ ಕ್ಯಾಲಿಕಟ್‌ನಲ್ಲಿ ಭಾನುವಾರ ಬಂಧಿಸಿದ್ದಾರೆ. ಬೆಂಗಳೂರು…

Join WhatsApp Group
error: Content is protected !!