ಎಡನೀರು ಸ್ವಾಮೀಜಿ ಮೇಲೆ ಹಲ್ಲೆ ಯತ್ನ ; ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದ ಸಂಸದ ಬ್ರಿಜೇಶ್ ಚೌಟ
ಮಂಗಳೂರು, ನ.5: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ…
