ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ-ಆರ್ಡರ್ ಪಡೆಯಲು ವಿಮಾನದಲ್ಲಿ ಬರುತ್ತಿದ್ದ ಆನ್ ಲೈನ್ ವಂಚಕರು!
ಮಂಗಳೂರು : ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್ ಮಾಡಿ ಅಮೆಝಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ರಾಜ್‌ಕುಮಾರ್ ಮೀನಾ (23) ಮತ್ತು…
