ನಿವೇಶನ ಹಿಂತಿರುಗಿಸಿದ ಬಿಜೆಪಿ ಶಾಸಕ; ಸಿಎಂಗೆ ಪತ್ರ ಬರೆದು ಮನವಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರ ರೂಪದಲ್ಲಿ ನಿವೇಶನ ಪಡೆದವರಿಗೆ ಈಗ ತನಿಖೆಯ ಭೀತಿ ಎದುರಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಮುಡಾದಿಂದ ಪಡೆದಿದ್ದ ನಿವೇಶನಗಳನ್ನು ವಾಪಸ್ ನೀಡಿದ ಬೆನ್ನಲ್ಲೇ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು…
