ಶಾಸಕರ ಒತ್ತಡಕ್ಕೆ ಮಣಿಯಬೇಡಿ: ಎಂಜಿನಿಯರ್‌ಗಳಿಗೆ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು : ‘ನೀರಾವರಿ ಯೋಜನೆಗಳನ್ನು ರೂಪಿಸುವಾಗ ಶಾಸಕರ ಒತ್ತಡಕ್ಕೆ ಮಣಿಯಬೇಡಿ. ಲೆಕ್ಕಾಚಾರ ಹೆಚ್ಚುಕಡಿಮೆಯಾದರೆ, ಅಂತಹ ಯೋಜನೆಗೆ ಅಂದಾಜು ಸಿದ್ಧಪಡಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಮ್ಮ ಇಲಾಖೆಯ ಎಂಜಿನಿಯರ್‌ಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.…
