Month: December 2024

ತೇಜಸ್ವಿ ಸೂರ್ಯಗೆ ಕೂಡಿ ಬಂತು ಕಂಕಣ ಭಾಗ್ಯ; ವಧು ಯಾರು? ಮದುವೆ ಯಾವಾಗ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿವಾಹ ವಿಚಾರ ಕೊನೆಗೂ ದೃಢಪಟ್ಟಿದ್ದು, ಯುವ ರಾಜಕಾರಣಿ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಮೆಚ್ಚುಗೆ ಗಳಿಸಿದ್ದ ಚೆನ್ನೈನ ಕರ್ನಾಟಕ ಸಂಗೀತ ಗಾಯಕಿ…

ಲೆಕ್ಚರರ್ ಜೊತೆ ಸ್ಟೂಡೆಂಟ್ ಎಸ್ಕೇಪ್!

ಗುರು ಎಂದರೆ ದೇವರ ಸಮ, ಗುರುವನ್ನ ಭ್ರಹ್ಮ, ವಿಷ್ಣು, ಮಹೇಶ್ವರರಿಗೆ ಹೋಲಿಸುತ್ತಾರೆ. ಆದರೆ ಇಲ್ಲೊಬ್ಬ ಲೆಕ್ಚರರ್ ಬಡ ವಿದ್ಯಾರ್ಥಿನಿ ಜೊತೆ ಪ್ರೀತಿ-ಪ್ರೇಮದ ಸಲುಗೆ ಬೆಳೆಸಿದ್ದಾನೆ. ಇದೀಗ ಆಕೆಯನ್ನು ಕರೆದುಕೊಂಡು ಎಸ್ಕೇಪ್ ಆಗಿದ್ದಾನೆ. ಇತ್ತ ಯುವತಿಯ ಪೋಷಕರು ಕಂಗಾಲಾಗಿದ್ದಾರೆ. ಪಾಠ ಕಲಿಯಲು ಹೋದವಳಿಗೆ…

ಮಹಿಳೆಯ ಕಾಲು ಸಿಲುಕಿದ ಚರಂಡಿಯ
ತುಂಡಾದ ಪೈಪ್‌ಗೆ ಅದ್ಭುತ ಪರಿಹಾರ…
ನಗರಸಭೆಯಿಂದ ಸರಳ ಉಪಾಯ.. ಅದೇನು ಗೊತ್ತೇ..!

ಪುತ್ತೂರು; ಪುತ್ತೂರು ನಗರಸಭೆಯಲ್ಲಿ ಎಂತಹ ಅದ್ಬುತ ಚಿಂತನೆಯ ಅಧಿಕಾರಿ ವರ್ಗ ಇದ್ದಾರೆ ಎಂಬುವುದಕ್ಕೆ ಇದೊಂದೇ ಪ್ರಕರಣ ಸಾಕು. ಚರಂಡಿಗೆ ಹಾಕಲಾದ ಪೈಪ್ ತುಂಡಾಗಿ ಹಲವು ಕಾಲ ಕಳೆದರೂ ಎಚ್ಚೆತ್ತುಕೊಳ್ಳದ ನಗರಸಭೆಯ ಅಧಿಕಾರಿ ವರ್ಗ ಮಹಿಳೆಯೊಬ್ಬರ ಕಾಲು ಈ ಚರಂಡಿಗೆ ಹಾಕಲಾದ ಪೈಪ್…

ಪುತ್ತೂರು – ವಾಟ್ಸಾಪ್ ನಲ್ಲಿ ಜೀವಬೆದರಿಕೆ : ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಪುತ್ತೂರು: ಪುತ್ತೂರು ಶಾಸಕರ ಕುರಿತ ಆಡಿಯೋ ಸಂಬಂಧಪಟ್ಟಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲು ಪುತ್ತೂರು ನಗರ ಪೋಲೀಸರಿಗೆ ಪುತ್ತೂರು ಪ್ರಿನ್ಸಿಪಲ್ ಸೀನಿಯ‌ರ್ ಸಿವಿಲ್ ನ್ಯಾಯಾಲಯ ನಿರ್ದೇಶನ ನೀಡಿದೆ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬಾತ ಶಾಸಕರ ಕುರಿತು ವಾಟ್ಸ್ ಅಪ್ ಆಡಿಯೋ…

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲುಶಿಕ್ಷೆಗೆ ಅಧಿಕೃತ ಮುದ್ರೆ

ಯೆಮನ್ ಪ್ರಜೆಯೊಬ್ಬನ ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿ ಯೆಮನ್‌ನ ಜೈಲಿನಲ್ಲಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಿದ್ದ ಶಿಕ್ಷೆಗೆ ಈಗ ಯೆಮನ್ ಅಧ್ಯಕ್ಷರು ಕೂಡ ಅಧಿಕೃತ ಮುದ್ರೆಯೊತ್ತಿದ್ದಾರೆ. ಹೀಗಾಗಿ ಒಂದು ತಿಂಗಳ ಒಳಗೆ ಅವರಿಗೆ ಶಿಕ್ಷೆಯಾಗುವ ಸಾಧ್ಯತೆ…

ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿಸುವುದಾಗಿ ಹೇಳಿ ಅಭ್ಯರ್ಥಿಗಳಿಂದ ಹಣ ವಸೂಲಿ: ಟಿಕೆಟ್ ಇನ್ಸ್ ಪೆಕ್ಟರ್ ಅರೆಸ್ಟ್

ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ರೈಲ್ವೆ ಇಲಾಖೆಯ ಪ್ರಧಾನ ಟಿಕೆಟ್ ಇನ್‌ಸ್ಪೆಕ್ಟರ್‌ ಗೋವಿಂದರಾಜ್‌ (49) ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಗೋವಿಂದರಾಜು ಅವರು ಮೆಜೆಸ್ಟಿಕ್‌…

ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ನಗರದ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಮೃತಪಟ್ಟಿದ್ದು, ಆ ಮೂಲಕ ತೀವ್ರ ಸ್ವರೂಪದಲ್ಲಿ ಸುಟ್ಟಿದ್ದ ಎಲ್ಲಾ ಎಂಟು ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಂತಾಗಿದೆ. ಇಸ್ಕಾನ್ ಮಂದಿರದಲ್ಲಿ ಕೆಲಸ ಮಾಡಿಕೊಂಡಿದ್ದ ಸಾಯಿನಗರ ಅಚ್ಚವ್ವನ ಕಾಲೋನಿ…

ಗಮನಿಸಿ : ನಾಳೆಯಿಂದ ಈ ಫೋನ್ ಗಳಲ್ಲಿ ‘ವಾಟ್ಸಾಪ್’ ಬಂದ್, ನಿಮ್ಮ ‘ಮೊಬೈಲ್ ‘ಉಂಟಾ ಚೆಕ್ ಮಾಡಿಕೊಳ್ಳಿ.!

ಮೆಟಾ ಒಡೆತನದ ‘ವಾಟ್ಸಾಪ್’ ಇನ್ನು ಮುಂದೆ ಹಳೆಯ ಆವೃತ್ತಿಗಳ ಆಂಡ್ರಾಯ್ಡ್ ಮೊಬೈಲ್ ಗಳಲ್ಲಿ ವರ್ಕ್ ಆಗಲ್ಲಎಂದು ವರದಿಯಾಗಿದೆ.ಹೊಸ ತಂತ್ರಜ್ಞಾನಗಳೊಂದಿಗೆ ಅಪ್ಲಿಕೇಶನ್’ನ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತೋರುತ್ತದೆ. ಆಂಡ್ರಾಯ್ಡ್ ನ ಕಿಟ್ ಕ್ಯಾಟ್ ಆವೃತ್ತಿಯನ್ನು 2013 ರಲ್ಲಿ ಬಿಡುಗಡೆ…

ಮಹಿಳೆಯರ ಒಳಉಡುಪು ಕದಿಯುತ್ತಿದ್ದ ಆರೋಪಿ ಬಂಧನ

ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ರಾಮಗಳಲ್ಲಿ ಮಹಿಳೆಯರ ಒಳ ಉಡುಪುಗಳೇ ಹೆಚ್ಚು ನಾಪತ್ತೆಯಾಗುತ್ತಿದ್ದವು. ಇದರಿಂದ ಆತಂಕಗೊಂಡ ಗ್ರಾಮದ ಮಹಿಳೆಯೊಬ್ಬರು ಕಳ್ಳನನ್ನು ಪತ್ತೆ…

ಪುತ್ತೂರು:ಒಕ್ಕಲಿಗ ಸ್ವಸಹಾಯ ಟ್ರಸ್ಟ್ʼಗೆ ದಶ ಸಂಭ್ರಮ – ಸುಸಜ್ಜಿತ ಸಭಾಭವನ; ಜ.4ರಂದು ಆದಿಚುಂಚನಗಿರಿ ಶ್ರೀಗಳಿಂದ ಲೋಕಾರ್ಪಣೆ;ದಾಂಪತ್ಯ ಜೀವನದಲ್ಲಿ 50 ವರ್ಷ ಪೂರೈಸಿದ 370 ದಂಪತಿಗಳಿಗೆ ಸನ್ಮಾನ    

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ನ ದಶಸಂಭ್ರಮದ ಸವಿನೆಪಿಗಾಗಿ ನೆಲ್ಲಿಕಟ್ಟೆ ಖಾಸಗಿ ಬಸ್ನಿಲ್ದಾಣ ಸಮೀಪದ ಸ್ವಂತ ಕಟ್ಟಡದಲ್ಲಿ ಸುಸಜ್ಜಿತ ಸಭಾಭವನ ನಿರ್ಮಾಣಗೊಂಡಿದ್ದು, ಜ.4ರಂದು ನಡೆಯುವ ದಶ ಸಂಭ್ರಮದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮಾಡಲಿದ್ದಾರೆ ಎಂದು ಒಕ್ಕಲಿಗ ಸ್ವ ಸಹಾಯ…

Join WhatsApp Group
error: Content is protected !!