Month: December 2024

ಅಪಘಾತ: ಸ್ವಂತ ಸಾಫ್ಟ್‌ವೇರ್‌ ಕಂಪನಿ ಕಟ್ಟಿದ್ದ ಉದ್ಯಮಿಯ ಇಡೀ ಕುಟುಂಬದವರು ಸಾವು

ತಿಪ್ಪಗೊಂಡನಹಳ್ಳಿ-ತಾಳೇಕೆರೆ ಮಧ್ಯೆ ಕಂಟೇನರ್‌ ರೂಪದಲ್ಲಿ ಬಂದ ‘ಜವರಾಯ’ ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಕುಗ್ರಾಮವೊಂದರಲ್ಲಿ ಹುಟ್ಟಿ ಸಾಫ್ಟ್‌ವೇರ್‌ ಉದ್ಯಮದಲ್ಲಿ ಯಶಸ್ವಿಯಾಗಿ ಹೆಜ್ಜೆ ಇಡುತ್ತಿದ್ದ ಯುವ ಉದ್ಯಮಿ ಚಂದ್ರಮ್‌ ಏಗಪ್ಪಗೋಳ ಅವರ ಇಡೀ ಕುಟುಂಬವನ್ನೇ ಬಲಿ ಪಡೆದಿದ್ದಾನೆ. ಅಪಘಾತದಲ್ಲಿ ಮೃತಪಟ್ಟ ಚಂದ್ರಮ್‌ ಏಗಪ್ಪಗೋಳ ಅವರು…

ಅನುಮಾನಸ್ಪದವಾಗಿ ಮಹಿಳೆ ಸಾವು

ಮಹಿಳೆಯೊಬ್ಬಳು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ. ಪೂಜಾ (25) ಮೃತ ಮಹಿಳೆ. ಗ್ರಾಮದ ಹೊಂಡದಲ್ಲಿ ಪೂಜಾ ಶವ ಪತ್ತೆ ಆಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಪತಿ‌…

ಲವರ್‌ ಜೊತೆ ಮಲಗಿದ್ದಾಗ ದಿಢೀರನೇ ಮನೆಗೆ ಬಂದ ಪತಿ ಜೊತೆ ಜಗಳ..! ಬಾಲ್ಕನಿಯಿಂದ ಅರೆಬೆತ್ತಲೆ ಪ್ರೇಮಿ ಪರಾರಿ, ವಿಡಿಯೋ ವೈರಲ್‌..

ಅಂತರ್ಜಾಲದಲ್ಲಿ ಅನೇಕ ವೈರಲ್ ವೀಡಿಯೊಗಳು ನಮಗೆ ಆಶ್ಚರ್ಯ ಮತ್ತು ಆಘಾತವನ್ನುಂಟುಮಾಡುತ್ತವೆ. ಇದಲ್ಲದೆ, ಪ್ರಾಣಿಗಳಿಗಿಂತ ಮನುಷ್ಯರು ಮಾಡುವ ಕೆಲಸಗಳು ವೈರಲ್ ಆಗುವ ಸಾಧ್ಯತೆ ಹೆಚ್ಚು. ಹೆಚ್ಚಾಗಿ, ಕಾಮಿಡಿ ವಿಡಿಯೋಗಳು ವೈರಲ್‌ ಆಗಲ್ಲ, ಬದಲಿಗೆ ಸ್ವಾಭಾವಿಕವಾಗಿ, ನೈಜವಾಗಿ ನಡೆಯುವ ಘಟನೆಗಳ ವಿಡಿಯೋ ಟ್ರೆಂಡ್‌ ಆಗುತ್ತವೆ..…

ಪತಿ ಮೇಲೆ ‘ಅನೈತಿಕ ಸಂಬಂಧ’ ಶಂಕೆ : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘ಮಹಿಳೆ’ ಆತ್ಮಹತ್ಯೆ.!

ಪತಿ ಮೇಲೆ ಅನುಮಾನಗೊಂಡು ಜಗಳ ಮಾಡಿಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆಯಲ್ಲಿ ನಡೆದಿದೆ. ಐಶ್ವರ್ಯ ಎಂಬ ಮಹಿಳೆ ಪತಿ ನವೀನ್ ಜೊತೆ ಜಗಳ ಮಾಡಿಕೊಂಡು ರೂಮ್ ಲಾಕ್ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 9 ವರ್ಷಗಳ ಹಿಂದೆ ಈ…

ಎರಡು ಪ್ರತ್ಯೇಕ ಪ್ರಕರಣ – 3 ಕಳ್ಳಿಯರನ್ನು ಅರೆಸ್ಟ್ ಮಾಡಿದ ಪುತ್ತೂರು ನಗರ ಠಾಣಾ ಪೊಲೀಸರು

ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂದು ಗುರುತಿಸಲಾಗಿದೆ. ದಿನಾಂಕ 19.12.2024 ರಂದು ಪುತ್ತೂರು…

BREAKING : ಉಡುಪಿಯ ‘ಕುದ್ರು ನೆಸ್ಟ್’ ರೆಸಾರ್ಟ್ ನಲ್ಲಿ ಅಗ್ನಿ ಅವಘಡ, ಹಲವು ಪ್ರವಾಸಿಗರ ರಕ್ಷಣೆ.!

ಉಡುಪಿಯ ‘ಕುದ್ರು ನೆಸ್ಟ್’ ರೆಸಾರ್ಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ತಿಮ್ಮಣ್ಣುಕುದ್ರುವಿನ ಖಾಸಗಿ ರೆಸಾರ್ಟ್’ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕುದ್ರು ನೆಸ್ಟ್ ” ಎಂಬ ರೆಸಾರ್ಟ್’ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಬೆಂಕಿ…

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ
ಸಂವಿಧಾನ ಶಿಲ್ಪಿಗೆ ಆಗಿರುವ ಅವಮಾನವನ್ನು ಖಂಡಿಸಿ SDPI ನಡೆಸಲಿದೆ ಹೋರಾಟ

ಪುತ್ತೂರು: ಸಂಸತ್ತಿನಲ್ಲಿ ತಮ್ಮ ಭಾಷಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.ಇದಕ್ಕೆ ಪೂರಕವಾಗಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಒಬ್ಬ ಟೆರರಿಸ್ಟ್ ರೀತಿ ನಡೆಸಿಕೊಂಡರು ಎಂದು ಕಿಡಿ ಕಾರಿದ್ದಾರೆ.…

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ

ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ…

‘ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು’ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಶಾಸಕ ಅಶೋಕ್ ರೈಗಳ ಬಗ್ಗೆ ಅಪಪ್ರಚಾರ ಸಲ್ಲದು
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಹೇಳಿಕೆ

ಪುತ್ತೂರು : ಪುತ್ತೂರಿನ ಜನಪ್ರಿಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿದ್ದು ಜಾತಿ,ಧರ್ಮ,ಪಕ್ಷ ಭೇದ ವಿಲ್ಲದೆ ಕಾಂಗ್ರೆಸ್‌ ಪಕ್ಷದ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟು ಸರ್ವರಿಗೂ ಸಮಬಾಲು ಸರ್ವರಿಗೂ ಸಮಪಾಲು ಎಂಬ…

Join WhatsApp Group
error: Content is protected !!