Month: December 2024

SHOCKING : ‘ಶಬರಿಮಲೆ ಅಯ್ಯಪ್ಪ ಸ್ವಾಮಿ’ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ : ಶಾಕಿಂಗ್ ವಿಡಿಯೋ ವೈರಲ್.!

ಶ ಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಫ್ಲೈ ಓವರ್ ನಿಂದ ಜಿಗಿದು ಭಕ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಫ್ಲೈ ಓವರ್ ನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದ ಭಕ್ತ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ…

ಉಪ್ಪಿನಂಗಡಿ: ಮದ್ಯಪಾನ ಮಾಡಿ ಬಸ್ ಚಲಾಯಿಸಿದ ಚಾಲಕ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಯದ್ವಾತದ್ವ ಬಸ್‌ ಚಲಾಯಿಸಿ ಪ್ರಯಾಣಿಕರನ್ನು ಭೀತಿಯಲ್ಲಿ ಕೆಡವಿದ ಘಟನೆ ರವಿವಾರ ರಾತ್ರಿ ಉಪ್ಪಿನಂಗಡಿಯಲ್ಲಿ ಘಟಿಸಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಆಗಮಿಸಿ ಆಲಂತಾಯದತ್ತ ಸಾಗುತ್ತಿದ್ದ ಕೆಎ 19 ಎಫ್3324 ಕೆಎಸ್ಸಾರ್ಟಿಸಿ ಬಸ್ಸನ್ನು…

10ನೇ ತರಗತಿ ಪಾಸಾದ ಈ ಮಹಿಳೆ ಲಕ್ಷ ಲಕ್ಷ ಸಂಪಾದನೆ!

ನಮ್ಮ ಹಿರಿಯರು ಗಾದೆಯೊಂದನ್ನು ಹೇಳುವಂತೆ ‘ಓದು ಒಕ್ಕಾಲಾಗಿದ್ದರೂ, ಬುದ್ಧಿ ಮುಕ್ಕಾಲು’ ಆಗಿದ್ದರೆ ಜೀವನದಲ್ಲಿ ಯಶಸ್ಸು ಖಚಿತ. ಈ ಗಾದೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಮಹಿಳೆ ಚತ್ರು ಅವರಿಗೆ ಸರಿಯಾಗಿ ಹೊಂದಿಕೊಳ್ಳುತ್ತದೆ. ಅವರು ಮರದಿಂದ ವಿವಿಧ ರೀತಿಯ ಆಟಿಕೆಗಳು ಮತ್ತು ಉತ್ಪನ್ನಗಳನ್ನು ತಯಾರಿಸಿ…

ಹೋಮ್ ನರ್ಸ್‌ನಿಂದ ಲಕ್ಷಾಂತರ ರೂ. ವಂಚನೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಹೋಮ್ ನರ್ಸ್ ಕೆಲಸಕ್ಕೆಂದು ಬಂದು ಲಕ್ಷಾಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ. ತೆಳ್ಳಾರ್ ನಿವಾಸಿ ರತ್ನಾಕರ ಸುವರ್ಣ ಯಾನೆ ಭೂಮಿಕಾ ರತ್ನಾಕರ (50) ಹಾಗೂ ಕುಕ್ಕುಂದೂರು ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28)…

ಬದುಕಿರುವ ದೇವೇಗೌಡರ ಫೋಟೋ ಹಾಕಿ ಅಂದ್ರೆ ಎಂತಾ ಮಾಡೋದು?-ಸ್ಪೀಕರ್

ಭೋಜನದ ವಿರಾಮದ ನಂತರ ಸುವರ್ಣಸೌಧದಲ್ಲಿ ಅಧಿವೇಶನದ ಕಲಾಪವು ಆರಂಭವಾಗುತ್ತಿದ್ದಂತೆ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು, ಸುವರ್ಣಸೌಧದ ಒಳಗೆ ಗಣ್ಯರ ಭಾವಚಿತ್ರ ಉದ್ಘಾಟನೆಗೆ ನಮ್ಮನ್ನು ಕರೆಯಬೇಕಿತ್ತು ಎಂದು ಪ್ರಸ್ತಾಪಿಸಿದರು. ನಾವು ಮಾಹಿತಿ ನೀಡಿದ್ದರೂ ನೀವು ಸರಿಯಾದ ಸಮಯಕ್ಕೆ ಬರಬೇಕು ಎಂದು ಸ್ಪೀಕರ್…

ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ: ನೇಪಾಳ ಮೂಲದ ಜೋಡಿ ಬಂಧನ

ರಾಮನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮೃತ ಕುಮಾರಿ (21) ಹಾಗೂ ಸುರೇಂದ್ರ ಮೆಹ್ರಾ (22) ಎಂದು ಗುರುತಿಸಲಾಗಿದೆ. ನ.24ರಂದು…

ಫಸ್ಟ್‌ನೈಟ್‌ನಲ್ಲಿ ಪತ್ನಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ

ಮದುವೆಯ ಮೊದಲ ರಾತ್ರಿಯೇ ಪತ್ನಿ ತನ್ನ ಪತಿಗೆ ಹಾಲಿನಲ್ಲಿ ಮತ್ತು ಭರಿಸುವ ಔಷಧ ಹಾಕಿ ನೀಡಿ ಮನೆಯಲ್ಲಿದ್ದ 12 ಲಕ್ಷ ಮೌಲ್ಯದ ನಗನಗದು ದೋಚಿ ಪರಾರಿಯಾಗಿರುವ ಘಟನೆಯೊಂದು ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಬೆಳಕಿಗೆ ಬಂದಿದೆ. ಇದೀಗ ಮದುವೆಗಾಗಿ ಸಾಲಸೋಲ ಮಾಡಿ ಮಾಡಿಟ್ಟ ಚಿನ್ನಾಭರಣ…

ಪುತ್ತೂರು: ಕಾರ್ಪಾಡಿ ದ್ವಾರದ ಬಳಿ ಸರಣಿ ಅಪಘಾತ

ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ…

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮೂಹೂರ್ತ – ಬೃಹತ್ ಭಗವಧ್ವಜಾರೋಹಣ

ಪುತ್ತಿಲ ಪರಿವಾರ ಹಿಂದೂ ಸಮಾಜದ ಒಳಿತಿಗಾಗಿ ದುಡಿಯುತ್ತಿರುವುದು ಶ್ಲಾಘನೀಯ- ಮಾಣಿಲ ಶ್ರೀ

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ…

ಊಟಕ್ಕೆ ಕರೆದು ವಿಷ.. ಬೆನ್ನಿಗೆ ಇರಿದವರು.. ಕತ್ತಿಗೆ ಕತ್ತಿ ಇಟ್ಟವರಿಗೆ ಕೃತಜ್ಞತೆ:ಮಾಜಿ ಸ್ಪೀಕರ್ ರಮೇಶ್ ಕುಮಾರ್

ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟಮುನಿಯಪ್ಪ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ರೋಶದ ಮಾತನಾಡಿದ್ದಾರೆ. ಕೋಲಾರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಪರೋಕ್ಷವಾಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ…

Join WhatsApp Group
error: Content is protected !!