ಪೆರಿಯಡ್ಕ ಬಿಜಿಎಸ್ ಪ್ರೌಢಶಾಲೆಯಲ್ಲಿ ಪ್ರತಿಭಾಪುರಸ್ಕಾರಕಾರ್ಯಕ್ರಮ –
ಮಕ್ಕಳ ಮನಸ್ಸಲ್ಲಿ `ಸಾತ್ವಿಕದೀಪ’ ಹಚ್ಚಿ ಪೋಷಕರಿಗೆ ಡಾ.ಧರ್ಮಪಾಲನಾಥ ಸ್ವಾಮೀಜಿ ಕರೆ
ಪುತ್ತೂರು; ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವಲ್ಲಿ ಪೋಷಕರು ಮುಂದಾಗುತ್ತಿಲ್ಲ. ಮಕ್ಕಳ ಮನಸ್ಸನ್ನು ಅಸ್ಥಿರಗೊಳಿಸುವ ಕೆಲಸ ತಂದೆ ತಾಯಿಯಿಂದ ನಡೆಯುತ್ತಿರುವ ಕಾರಣವೇ ಸಮಾಜದಲ್ಲಿ ಶಕ್ತಿವಂತ ಮತ್ತು ಶಕ್ತಿಹೀನ ಮನಸ್ಥಿತಿಗಳು ಹುಟ್ಟಿಕೊಳ್ಳುತ್ತಿವೆ. ಮಕ್ಕಳ ಅಂತ;ಕರಣದ ಶಕ್ತಿಯನ್ನು ಉದ್ದೀಪನ ಮಾಡುವ ಮೂಲಕ ಅವರ ಮನಸ್ಸಲ್ಲಿ ಸಾತ್ವಿಕ…