Month: December 2024

ಕೋಳಿ ಅಂಕದಂತೆ ನಾಯಿ ಅಂಕ : ಬೆಟ್ಟಿಂಗ್ ಕಟ್ಟಿ ನಾಯಿಗಳ ಕಚ್ಚಾಡಿಸುತ್ತಿದ್ದ 80 ಜನರ ಬಂಧನ

ಗ್ರಾಮೀಣ ಪ್ರದೇಶದಲ್ಲಿ ಕೋಳಿ ಅಂಕ( ಕೋಳಿ ಕಟ್ಟ) ಆಡುವುದನ್ನು ನೀವು ನೋಡಿರಬಹುದು ಅಥವಾ ಕೇಳಿರಬಹುದು. ಎರಡು ಕೋಳಿಗಳ ಕಾಲಿಗೆ ಹರಿತವಾದ ಚೂರಿಯನ್ನು ಕಟ್ಟಿ ಕಾದಾಟಕ್ಕೆ ಬಿಡಲಾಗುತ್ತದೆ. ಕಾದಾಟಕ್ಕೆ ಇಳಿದ ಕೋಳಿಗಳ ಪರ ಹಾಗೂ ವಿರುದ್ಧವಾಗಿ ಕೋಳಿಗಳ ಮಾಲೀಕರು ಸೇರಿದಂತೆ ಅಲ್ಲಿದ್ದ ಇತರರು…

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಆನಂದ್, ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯಲ್ಲಿ ಆಟವಾಟಿಕೊಂಡಿದ್ದ ಮಗು…

ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

ಇಲ್ಲಿನ ಪೇಟೆಯಲ್ಲಿ ಶನಿವಾರ ತಡರಾತ್ರಿ 9 ಅಂಗಡಿಗಳಿಗೆ ಬೆಂಕಿ ಸ್ಪರ್ಶವಾಗಿದ್ದು, ಐದು ಅಂಗಡಿಗಳು ಸಂಪೂರ್ಣವಾಗಿ ಉರಿದು ನಾಶವಾಗಿವೆ. ಬದಿಯಡ್ಕ- ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೈ ಬಿಲ್ಡಿಂಗ್‌ ಎಂಬ ಕಮರ್ಶಿಯಲ್‌ ಕಾಂಪ್ಲೆಕ್ಸ್‌ನಲ್ಲಿ ದುರಂತ ಸಂಭವಿಸಿದೆ. ಒಟ್ಟು ಸುಮಾರು 1.83 ಕೋಟಿ ರೂ. ನಷ್ಟ…

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಂಭ್ರಮ ರಶ್ಮಿ

22 ಎಕ್ರೆ ಜಾಗದಲ್ಲಿ ಒಂದೊಂದೇ ವಿಭಾಗಗಳನ್ನು ಸ್ಥಾಪಿಸುತ್ತಾ ಅತ್ಯಾಧುನಿಕ ಶಿಕ್ಷಣ ವ್ಯವಸ್ಥೆಗಳನ್ನು ಕಲ್ಪಿಸಿದ್ದೇನೆ :ಸಹಕಾರಿ ರತ್ನ ಸವಣೂರು ಕೆ. ಸೀತಾರಾಮ ರೈ ಯುವಜನಾಂಗ ಮೌಲ್ಯಭರಿತರಾದಾಗ ಭಾರತ ವಿಶ್ವಗುರುವಾಗುತ್ತದೆ:ಡಾ‌. ಹೆಚ್ ಮಾಧವ ಭಟ್ ಸಾಧನೆಗಳಲ್ಲಿ ಶ್ರೇಷ್ಠ ಸಾಧನೆಯೇ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದು :ಶ್ರೀಮತಿ…

ವಿದ್ಯಾರಶ್ಮಿಯಲ್ಲಿ ಸಮ್ಮಾನ ರಶ್ಮಿ ವಾರ್ಷಿಕೋತ್ಸವ: ಬಹುಮಾನ ವಿತರಣಾ ಸಮಾರಂಭ – ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಸೋಲುವುದನ್ನು ಕಲಿತುಕೊಂಡರೆ ನಾವು ನಾಯಕರಾಗುತ್ತೇವೆ:ಸೋಮಶೇಖರ ನಾಯಕ್

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭದ ಸಮ್ಮಾನ ರಶ್ಮಿ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಸುಬ್ರಹ್ಮಣ್ಯದ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಮುಖ್ಯ ಅತಿಥಿ ನೆಲೆಯಿಂದ ಮಾತನಾಡಿ, ಸಮಯವನ್ನು ಗೌರವಿಸುವವರನ್ನು ಮತ್ತು…

ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವು

ಮ ಳವಳ್ಳಿ: ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ಶನಿವಾರ ಮಗನ ಸಾವಿನ ಸುದ್ದಿ ಕೇಳಿದ ತಾಯಿಯೂ ಮೃತಪಟ್ಟಿದ್ದಾರೆ. ಗ್ರಾಮದ ಲೇಟ್‌ ಶಿವರಾಮು ಎಂಬುವರ ಪುತ್ರ ಕೃಷ್ಣಮೂರ್ತಿ (20) ಶುಕ್ರವಾರ ಮಧ್ಯಾಹ್ನ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಪಂಡಿತಹಳ್ಳಿ ಬಳಿ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ…

ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ: RSS ಮುಖ್ಯಸ್ಥ ಮೋಹನ್‌ ಭಾಗವತ್

ತಪ್ಪು ತಿಳುವಳಿಕೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ ಮತ್ತು ದೌರ್ಜನ್ಯಗಳು ನಡೆಯುತ್ತಿವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ ಅಮರಾವತಿಯಲ್ಲಿರುವ ‘ಮಹಾನುಭವ ಆಶ್ರಮ’ದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರಿಗೂ ಧರ್ಮ ಮುಖ್ಯವಾಗಿದ್ದು, ಅದನ್ನು ತಪ್ಪದೆ…

ಮರಳಿ ಬಂದ ನೌಫಲ್‌  – ನಸ್ರೀನಾ ಜೋಡಿ ಮತ್ತೆ ನಾಪತ್ತೆ

ನಾಪತ್ತೆಯಾಗಿ ಬಳಿಕ ಮರಳಿ ಬಂದ ಯುವಕ ಹಾಗೂ ಯುವತಿ ಮತ್ತೆ ನಾಪತ್ತೆಯಾಗಿದ್ದಾರೆಂದು ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ವಿವಾಹ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇವರು ಮತ್ತೆ ನಾಪತ್ತೆಯಾಗಿದ್ದಾರೆನ್ನಲಾಗಿದೆ. ಇಚ್ಲಂಪಾಡಿ ಕೊಡ್ಯಮ್ಮೆ ಉಜಾರು ಹೌಸ್‌ನ ಅಹಮ್ಮದ್‌ ನೌಫಲ್‌ (30) ನಾಪತ್ತೆಯಾಗಿದ್ದು, ಈ ಸಂಬಂಧ…

ಪುತ್ತೂರು : ನಾಯಿ ಅಡ್ಡ ಬಂದು ಆಟೋ ಪಲ್ಟಿ: ಗಂಭೀರೆ ಗಾಯಗೊಂಡ ರಿಕ್ಷಾ ಚಾಲಕ ಸೂರ್ಯ ಮೃತ್ಯು

ಪುತ್ತೂರು: ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪುತ್ತೂರಿನ ಬೈಪಾಸ್ ನಲ್ಲಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸೂರ್ಯ ಎಂಬವರು ಮೃತಪಟ್ಟ ಘಟನೆ ಡಿ.22 ರಂದು ಬೆಳಗ್ಗೆ ನಡೆದಿದೆ ಬೈಪಾಸ್‌ ರಸ್ತೆ ತೆಂಕಿಲದಲ್ಲಿ ಚಾಲಕ ಸೂರ್ಯ ಅವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿ…

ಬಂಟ್ವಾಳ :ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಶನಿವಾರ (ಡಿ.21) ಬೆಳಗ್ಗೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಸೇತುವೆಯಲ್ಲಿ ತಲೆ…

Join WhatsApp Group
error: Content is protected !!