BREAKING: ಮಾರಣಾಂತಿಕ ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ: ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳದೇ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿದ್ದವರಿಗೆ ದಯಾಮರಣಕ್ಕೆ ಅವಕಾಶವನ್ನು…