Month: January 2025

ಭಾರತೀಯ ಷೇರುಮಾರುಕಟ್ಟೆಯಲ್ಲಿ ‘ರಕ್ತಪಾತ’; ಸೆನ್ಸೆಕ್ಸ್ 1,235 ಅಂಕ ಕುಸಿತ, 7 ಲಕ್ಷ ಕೋಟಿ ರೂ ನಷ್ಟ!

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೆರೆಯ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವ ಘೋಷಣೆಯಿಂದಾಗಿ ಮಂಗಳವಾರ ಷೇರು ಮಾರುಕಟ್ಟೆಗಳಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿದ್ದು ಮಾರುಕಟ್ಟೆಯಲ್ಲಿ ಎಲ್ಲೆಡೆ ಕುಸಿತ ಕಂಡುಬಂದಿದೆ. ಅಲ್ಲದೆ ಸೆನ್ಸೆಕ್ಸ್ ಏಳು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇಂದಿನ ಅತ್ಯಂತ…

BREAKING : ಬೆಳಗಾವಿಯ ಸುವರ್ಣಸೌಧದ ಬಳಿ ಸಚಿವ ‘ಭೈರತಿ ಸುರೇಶ್’ ಕಾರು ಅಪಘಾತ.!

ಸಚಿವ ಭೈರತಿ ಸುರೇಶ್ ಕಾರು ಅಪಘಾತಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ಧ್ವಾರದ ಬಳಿ ಈ ಘಟನೆ ನಡೆದಿದೆ. ಎಸ್ಕಾರ್ಟ್ ವಾಹನ ಸಚಿವ ಭೈರತಿ ಸುರೇಶ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಗಲಿಬಿಲಿಗೊಂಡ ಸಚಿವರು ಎಸ್ಕಾರ್ಟ್…

BREAKING: ಪ್ರತಿಷ್ಠಿತ ಸಾಯಿ ಗೋಲ್ಡ್ ಪ್ಯಾಲೇಸ್ ಚಿನ್ನಾಭರಣ ಕಳವು

ವಿಧಾನ ಪರಿಷತ್ ಸದಸ್ಯ ಶರವಣ ಅವರ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಚಿನ್ನ ಕಳವು ಮಾಡಲಾಗಿದೆ ಶರವಣ ಮಾಲಿಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಿಂದ ಹಾಲ್ ಮಾರ್ಕ್ ಹಾಕಲು ನೀಡಿದ್ದ ಚಿನ್ನಾಭರಣ ಕಳವಾಗಿದ್ದು, ಬಸವನಗುಡಿ ಠಾಣೆಯಲ್ಲಿ ಕೇಸ್…

BREAKING: ಎನ್ ಕೌಂಟರ್ ನಲ್ಲಿ ನಾಲ್ವರು ಕುಖ್ಯಾತ ಕ್ರಿಮಿನಲ್ ಗಳು ಫಿನಿಶ್

ಉ ತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಜಿಂಝಾನಾ ಪ್ರದೇಶದಲ್ಲಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಎನ್‌ಕೌಂಟರ್ ನಡೆಸಿದ್ದು, ನಾಲ್ವರು ಅಪರಾಧಿಗಳು ಸಾವನ್ನಪ್ಪಿದ್ದಾರೆ. ಕುಖ್ಯಾತ ಮುಸ್ತಫಾ ಕಗ್ಗಾ ಗ್ಯಾಂಗ್‌ನ ಸದಸ್ಯ ಅರ್ಷದ್ ನೇತೃತ್ವದ ಅಪರಾಧಿಗಳು ದರೋಡೆ, ಡಕಾಯಿತಿ ಮತ್ತು ಕೊಲೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳಿಗೆ…

BREAKING : ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ : ಬಿಜೆಪಿ ನಾಯಕಿ `ನಾಜೀಯಾ ಖಾನ್’ ವಿರುದ್ಧ `FIR’ ದಾಖಲು.!

ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬಿಜೆಪಿ ವಾಕ್ತಾರೆ ನಾಜೀಯಾ ಇಲಾಹಿ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸುಳೇಬಾವಿಯಲ್ಲಿ ಜನವರಿ 19 ರಂದು ನಡೆದ ಹಿಂದೂ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ…

ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,…

ಪ್ರೀತಿ ಕೊನೆಗೊಳಿಸಲು ಒಪ್ಪದ ಪ್ರಿಯಕರನಿಗೆ ವಿಷವುಣಿಸಿ ಕೊಂದಿದ್ದ ಯುವತಿಗೆ ಮರಣದಂಡನೆ..!

ತನ್ನ ಪ್ರಿಯಕರನನ್ನು ಕೊಂದ ಆರೋಪದಲ್ಲಿ ಕೇರಳದ 24 ವರ್ಷದ ಯುವತಿಗೆ ತಿರುವನಂತಪುರಂನ ಸ್ಥಳೀಯ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. 2022 ರಲ್ಲಿ ತನ್ನ ಗೆಳೆಯ ಶರೋನ್ ರಾಜ್‌ಗೆ ವಿಷ ನೀಡಿ ಕೊಲೆ ಮಾಡಿದ್ದಕ್ಕಾಗಿ ಗ್ರೀಷ್ಮಾಗೆ ಮರಣದಂಡನೆ ವಿಧಿಸಲಾಗಿದೆ. ಜ.17 ರಂದು ಗ್ರೀಷ್ಮಾ ಕೊಲೆಯ…

ಶ್ರೀನಿವಾಸ ಕಲ್ಯಾಣೋತ್ಸವ ಯಶಸ್ವಿ : ಹಗಲಿರುಲೆನ್ನದೆ ದುಡಿದ ದೇವದುರ್ಲಭ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷದ ಸಂಭ್ರಮಕ್ಕೆ 100 ಜೋಡಿಗೆ ಸಾಮೂಹಿಕ ವಿವಾಹ – 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್ ಕಾರ್ಯಕ್ರಮ: ಘೋಷಣೆ

ಪುತ್ತೂರು : ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಯಶಸ್ವಿಯಾಗಿ ನೆರವೇರಿದ್ದು ಹಗಲಿರುಲೆನ್ನದೆ ದುಡಿದ ದೇವದುರ್ಲಭ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಕೋಟೆಚಾ ಹಾಲ್ ನಲ್ಲಿ ಜ.19ರಂದು ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವರ್ಷದ ಸಂಭ್ರಮಕ್ಕೆ ನೂರು ಜೋಡಿಗೆ ಸಾಮೂಹಿಕ…

ಅತ್ತ ಮಗಳ ಮದುವೆ ದಿಬ್ಬಣ, ಇತ್ತ ತಂದೆಯ ಮರಣ! ಸಾವಿನ ಸೂತಕದಲ್ಲೇ ನಡೆಯಿತು ವಿವಾಹ!ಚಿಕ್ಕಮಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ

ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ…

ಕೊನೆಕ್ಷಣದಲ್ಲಿ ಯಾವ ಶಿಕ್ಷೆ ಬೇಕು ನಿಮಗೆ ಎಂದು ಕೇಳಿದ ಜಡ್ಜ್; ಸಂಜಯ್ ರಾಯ್ ಉತ್ತರ ಏನಿತ್ತು ಗೊತ್ತೇ?

ದೇಶಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿದ್ದ ಆರ್ಜಿ ಕರ್ ಆಸ್ಪತ್ರೆಯಲ್ಲಿನ ವೈದ್ಯೆಯ ರೇಪ್ & ಮರ್ಡರ್ ಕೇಸ್ನ ತೀರ್ಪು ಪ್ರಕಟಗೊಂಡಿದೆ. ಕೋಲ್ಕತ್ತಾ ಕೋರ್ಟ್ ಅಪರಾಧಿ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಆದರೆ ಮರಣ ದಂಡನೆ ವಿಧಿಸದ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರವೇ…

Join WhatsApp Group
error: Content is protected !!