Month: January 2025

ಗುಡ್ ನ್ಯೂಸ್: ಜ.09ರಂದು ಆಶೀರ್ವಾದ ಗೋಲ್ಡ್ ಅಂಡ್ ಡೈಮಂಡ್ಸ್ ನ ಎರಡನೇ ಸೀಸನ್ ನ ಪ್ರಥಮ “ಫ್ರೀ ಡ್ರಾ”

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ. ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ…

200 ಕೆಜಿ ತೂಕ ಇಳಿಸಿಕೊಂಡಿದ್ದ ʼವೇಯ್ಟ್ ಲಾಸ್‌ʼ ಪ್ರಭಾವಿ ಗೇಬ್ರಿಯೆಲ್ ವಿಧಿವಶ

ಬ್ರೇಜಿಲ್‌ನ ರಿಯಾಲಿಟಿ ಟಿವಿ ತಾರೆ ಮತ್ತು ಪ್ರೇರಕ ವ್ಯಕ್ತಿತ್ವವಾಗಿದ್ದ ಗೇಬ್ರಿಯೆಲ್ ಫ್ರೆಟಾಸ್ ಅವರು 37ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ ಜೀವನದಲ್ಲಿ ಅನುಭವಿಸಿದ ತೀವ್ರ ತೂಕದ ಸಮಸ್ಯೆಯನ್ನು ಜಯಿಸಿ, ಸುಮಾರು 200 ಕಿಲೋಗ್ರಾಂ ತೂಕ ಇಳಿಸಿಕೊಂಡು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದರು. ಅವರ ಅದ್ಭುತ…

ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ‘ಕಹಿ ಲಡ್ಡು’ ಕಳಿಸಿದ್ದ ಆರೋಪಿ ಅರೆಸ್ಟ್

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಎನ್‌ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ಬಯ್ಯ ಮೆಡಿಕಲ್ ಕಾಲೇಜು ಎದುರುಗಡೆಯ ನಿವಾಸಿ ಸೌಹಾರ್ದ್ ಪಟೇಲ್(26) ಬಂಧಿತ ಆರೋಪಿ. ಕಾನೂನು ಪದವಿ ಓದುವಾಗ…

BIG NEWS: ‘ಸರ್ಕಾರಿ ನೌಕರ’ರು ರಜೆ ಮೇಲೆ ತೆರಳುವ ಮುನ್ನ ಈ ನಿಯಮ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಖಡಕ್ ಆದೇಶ

ರಾಜ್ಯ ಸರ್ಕಾರಿ ನೌಕರರು ರಜೆ ಪಡೆಯದೇ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆ ತೋರಿದಂತೆ. ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಜ್ಯೋತಿ ಸುತ್ತೋಲೆ ಹೊರಡಿಸಿದ್ದಾರೆ. ವಿಧಾನ ಪರಿಷತ್ ಸಚಿವಾಲಯದ ಅಧಿಕಾರಿಗಳು, ನೌಕರರು…

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ  ಡಾ| ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು : ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಅವರು ಜ.4 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪುತ್ತೂರು ಒಕ್ಕಲಿಗ ಗೌಡ ಸಂಘದ…

ಒಕ್ಕಲಿಗ ಗೌಡಸಂಘ ಹಾಗೂ ಸಹಸಂಸ್ಥೆಗಳ ಆಶ್ರಯದಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಮಾರಂಭ
ದೇಶ ಸೇವೆ ಹಾಗೂ ನಾಡನ್ನು ಕಟ್ಟು ಕಾರ್ಯಕ್ಕೆ ಒಕ್ಕಲಿಗ ಸಮುದಾಯದ ಕೊಡುಗೆ ಅಪಾರವಾಗಿದೆ – ಡಾ. ನಿರ್ಮಲಾನಂದನಾಥ ಸ್ವಾಮೀಜಿ
ಪುತ್ತೂರಿನ ಒಕ್ಕಲಿಗ ಸಂಘಟನೆ ಸಮಾಜದ ಸರ್ವ ಸಂಘಟನೆಗಳಿಗೂ ಮಾದರಿ – ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ದೇಶಕ್ಕೆ ಶಕ್ತಿ ತುಂಬುವ ಕಾರ್ಯ ಪ್ರತಿಯೊಬ್ಬರಿಂದ ನಡೆಯಬೇಕಾಗಿದೆ. ಜನಾಂಗಳು ಉದ್ಧಾರವಾದಾಗ ದೇಶ ಪ್ರಗತಿಗೊಳ್ಳುತ್ತದೆ. ದೇಶ ಸೇವೆ ಹಾಗೂ ನಾಡನ್ನು ಕಟ್ಟು ಕಾರ್ಯಕ್ಕೆ ಒಕ್ಕಲಿಗ ಸಮುದಾಯದ ಕೊಡುಗೆ ಅಪಾರವಾಗಿದೆ. ಆರ್ಥಿಕ ಸ್ವಾವಲಂಬಿತನ ಬದುಕಿನ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ…

‘ಏರ್ನಲಾ ಮಂಡೆಗೊಂಜಿ ಬೂರಂದಿಪ್ಪಡ್ ಮಾರ್ರೆ..!’ – ಎಪಿಎಂಸಿಯ ಸ್ವಾಗತ ಕಮಾನಿಗೆ ತುಕ್ಕು
ಜನನಿಬಿಡ ರಸ್ತೆಯಲ್ಲಿ ಸಾಗುವವರ ಮೇಲೆ ಬಿದ್ದು ಅಪಾಯ ಸಂಭವಿಸುವ ಮುನ್ನ ಸಿಗಬಹುದೇ ಇದಕ್ಕೆ ಮುಕ್ತಿ?
ಎಪಿಎಂಸಿಗೆ ಆದಾಯದ ಕೊರತೆಯಿಲ್ಲ – ಇಚ್ಛಾಶಕ್ತಿಯ ಕೊರತೆ ಮಾತ್ರ ಇರುವುದು..!

ಪುತ್ತೂರು; ಇಲ್ಲೊಂದು ಸಮಸ್ಯೆ ಖಂಡಿತಾ ಇದೆ. ಯಾಕೆಂದರೆ ಇಲ್ಲಿ ಅಧ್ಯಕ್ಷರಾದವರು ಬಳಿಕ ಬಹುತೇಕ ರಾಜಕೀಯವಾಗಿ ಮೂಲೆಗುಂಪಾಗಿಬಿಡುತ್ತಾರೆ ಎಂಬುವುದು ಪ್ರತೀತಿ. ಇದೀಗ ಈ ಕಚೇರಿಯ ಸ್ವಾಗತ ಕಮಾನಿಗೂ ಅದೇ ಸ್ಥಿತಿ ಬಂದಿದೆ. ಇನ್ನೇನು ಯಾರ ತಲೆಯ ಮೇಲಾದರೂ ಬಿದ್ದು ಬಿಡುವ ಪರಿಸ್ಥಿತಿಯಲ್ಲಿದೆ ಈ…

ಪತ್ರಕರ್ತನ ಹತ್ಯೆಗೆ ಟ್ವಿಸ್ಟ್: ಸೋದರ ಸಂಬಂಧಿಯೇ ಪ್ರಮುಖ ಆರೋಪಿ, ಉಳಿದ ಆರೋಪಿಗಳು ಅಂದರ್!

ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಹತ್ಯೆಗೀಡಾಗಿದ್ದ ಪತ್ರಕರ್ತನ ಕೊಲೆಗೆ ಟ್ವಿಸ್ಟ್ ಸಿಕ್ಕಿದೆ. ಸೋದರ ಸಂಬಂಧಿ ಪ್ರಮುಖ ಆರೋಪಿಯಾಗಿದ್ದು, ಇತರರೊಂದಿಗೆ ಸೇರಿಕೊಂಡು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಗಂಗಲೂರಿನಿಂದ ಹಿರೋಲಿವರೆಗಿನ 120 ಕೋಟಿ ರೂಪಾಯಿ ವೆಚ್ಚದ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರವನ್ನು…

ಮೊಟ್ಟೆಯ ಒಳಗುಟ್ಟು ಗೊತ್ತಾ..? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಮೊಟ್ಟೆ ಸೇವನೆಯಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಇದರಲ್ಲಿರುವ ಪೋಷಕಾಂಶದಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಹಾಗಾದರೆ ದಿನಕ್ಕೆ ಎಷ್ಟು ಮೊಟ್ಟೆ ತಿನ್ನುವುದು ಒಳ್ಳೆಯದು ಎಂಬುದು ನಿಮಗೆ ಗೊತ್ತೇ?ಪರಿಪೂರ್ಣ ಆಹಾರ ಮೊಟ್ಟೆಯನ್ನು ಮಕ್ಕಳು, ಹೃದಯರೋಗಿಗಳು ಸೇವಿಸುವುದು ಬಹಳ ಒಳ್ಳೆಯದು. ದಿನಕ್ಕೆ ಒಂದು ಮೊಟ್ಟೆ ಸೇವಿಸಿದರೆ…

BREAKING: ಮುಗ್ಗರಿಸಿದ ಟೀಂ ಇಂಡಿಯಾ, ಆಸ್ಟ್ರೇಲಿಯಾಗೆ 6 ವಿಕೆಟ್ ಜಯ

ಸಿಡ್ನಿ ಕ್ರಿಕೆಟ್ ಗ್ರೌಂಡ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ. ಬಾರ್ಡರ್ -ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿಕೊಂಡ…

Join WhatsApp Group
error: Content is protected !!