Month: January 2025

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಡಿವೈಎಸ್‌ಪಿ ಬಂಧನ

ತಮ್ಮ ಕಚೇರಿಯಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಆರಂಭಿಕ ಪ್ರಕ್ರಿಯೆ ಮುಗಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು…

ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

ಮಡಿಕೇರಿ: ಚಾಲನೆಯ ವೇಳೆಯಲ್ಲಿ ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆ ಶನಿವಾರ ಸಂತೆ ಸಮೀಪದ ಗುಡುಗಳಲೆ ಗ್ರಾಮದ ಬಳಿ ನಡೆದಿದೆ. ಸುಂಕಣ್ಣ ಮೃತಪಟ್ಟ ಚಾಲಕ ಎಂದು ಹೇಳಲಾಗಿದೆ. ಲಾರಿಯಲ್ಲಿದ್ದ ನರೇಶ್ ಎಂಬುವರು ಅಪಾಯದಿಂದ…

SHOCKING : ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಯುವಕ ಮೃತ್ಯು : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಕ್ರಿ ಕೆಟ್ ಆಡುವಾಗಲೇ ಕುಸಿದುಬಿದ್ದು 30 ವರ್ಷದ ಯುವಕ ಸಾವನ್ನಪ್ಪಿದ ಘಟನೆ ನಡೆದಿದ್ದು, ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರದ ಜಲ್ನಾದಲ್ಲಿ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಡಿಸೆಂಬರ್ 25ರಂದು ಈ ಘಟನೆ ನಡೆದಿದೆ. ವಿಜಯ್ ಪಟೇಲ್ ಮುಂಬೈ…

ಜ.25-ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಚುನಾವಣೆ: ಜ.5ರಂದು ಪೂರ್ವಭಾವಿ ಸಭೆ

ಪುತ್ತೂರು: ಇಲ್ಲಿನ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಚುನಾವಣೆಯು ಜ.25ರಂದು ನಿಗದಿಯಾಗಿದ್ದು, ಈ ಹಿನ್ನಲೆಯಲ್ಲಿ ಜ.5, ಆದಿತ್ಯವಾರದಂದು ಸಂಜೆ 3.30 ಕ್ಕೆ ಪಂಜಿಗುಡ್ಡೆ ಈಶ್ವರ ಭಟ್ ಮನೆಯಲ್ಲಿ ಚುನಾವಣೆಯ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿದೆ. ಬನ್ನೂರು ರೈತರ ಸೇವಾ ಸಹಕಾರಿ…

ಹೃದಯ ಗೆದ್ದ ಜೊಮ್ಯಾಟೋ ಬಾಯ್, ₹500 ಸ್ವೀಕರಿಸಲು ನಿರಾಕರಿಸಿದ ಕಾರಣ ಕೇಳಿ ಜನ ಭಾವುಕ!:”ಒಂದೇ ಹೃದಯವನ್ನು ಎಷ್ಟು ಬಾರಿ ಗೆಲ್ಲುತ್ತೀರಿ”!!!

ಆನ್‌ಲೈನ್ ಮೂಲಕ ಫುಡ್ ಆರ್ಡರ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕುಳಿತಲ್ಲಿಗೆ ಯಾವುದೇ ಆಹಾರ, ಖಾದ್ಯ ಸೇರಿದಂತೆ ಶಾಪಿಂಗ್ ಮಾಡಲು ಸಾಧ್ಯವಾಗಿದೆ. ಇದರ ನಡುವೆ ಭಾರಿ ಮಳೆ, ಪ್ರವಾಹ ನೀರು, ಕೊರೆವ ಚಳಿ ಸೇರಿದಂತೆ ಹಲವು ಸಂಕಷ್ಟಗಳ ನಡುವೆಯೂ ತಕ್ಕ…

ಪುತ್ತೂರು : ಕುಂಬ್ರದ ಬಾಡಿಗೆ ರೂಂಗೆ ಕರೆದೊಯ್ದು ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ : ಕಡಬದ ಯುವಕನ ಬಂಧನ

ಕಡಬ:ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ಪ್ರೀತಿಸುವ ನೆಪದಲ್ಲಿ ವಿಶ್ವಾಸ ಸಂಪಾದಿಸಿ ಬಳಿಕ ಬಾಡಿಗೆ ರೂಂ ಗೆ ಕರೆದೊಯ್ಡು ದೈಹಿಕ ಸಂಪರ್ಕ ಬೆಳೆಸಿದಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೋಡಿಂಬಾಳ ಗ್ರಾಮದ…

ನಕಲಿ ದಾಖಲೆ ಸೃಷ್ಠಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ಆರೋಪಿ ಅರೆಸ್ಟ್

: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ಮಾನ್ಯ…

Dysp ರಾಸಲೀಲೆ ವಿಡಿಯೋ ವೈರಲ್; ದೂರು ಕೊಡಲು ಬಂದ ಮಹಿಳೆ ಜೊತೆ ಕಚೇರಿಯಲ್ಲೇ ಸೆಕ್ಸ್!

ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಡಿವೈಎಸ್‌ಪಿ ಬಳಸಿಕೊಂಡಿರುವ ಘಟನೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ…

ಪುತ್ತೂರು : ಬಾಲವನದ ಮಕ್ಕಳ ಪಾರ್ಕಿಗೆ 12 ಲಕ್ಷ ವೆಚ್ಚದಲ್ಲಿ `ಹೊಸತನ’- ವರ್ಲಿ ಕಲೆಯ ಶೃಂಗಾರ..
ತುಕ್ಕು ಹಿಡಿದ ಆಟಿಕೆಗಳಲ್ಲಿ ಆಟವಾಡದಂತೆ ಬಾಲವನ ಆಡಳಿತ ಮನವಿ

ಪುತ್ತೂರು; ಕಡಲತೀರದ ಭಾರ್ಗವ ಖ್ಯಾತಿಯ ಡಾ.ಶಿವರಾಮ ಕಾರಂತರ ಕರ್ಮಭೂಮಿ ಪುತ್ತೂರಿನ ಪರ್ಲಡ್ಕದ ಬಾಲವನ. ಇದೊಂದು ಪ್ರಕೃತಿಯ ಪಾಠಶಾಲೆ. ಡಾ.ಕಾರಂತರ ಎಲ್ಲಾ ಚಟುವಟಿಕೆಗಳಿಗೂ ಬಾಲವನ ಹಂದರ. ಈ ಬಾಲವನವನ್ನು ಕಾರಂತರು ತೊರೆದ ನಂತರ ಇಲ್ಲಿ ಸ್ವಲ್ಪಕಾಲ ಯಾವುದೇ ಚಟುವಟಿಕೆಗಳೂ ನಡೆಯಲಿಲ್ಲ. ಇದೊಂದು ಕಾಡಾಗಿ…

ವಿದ್ಯಾಮಾನ’ ಫಲಶೃತಿ
ಪುತ್ತೂರು : ಕೊನೆಗೂ ಚರಂಡಿ ಪೈಪ್ ಸಮರ್ಪಕ ದುರಸ್ಥಿ- ವಿದ್ಯಾಮಾನ ಕಾಳಜಿಗೆ ಸ್ಪಂಧಿಸಿದ ನಗರಸಭೆ

ಪುತ್ತೂರು; ಕೊನೆಗೂ ಪುತ್ತೂರು ನಗರಸಭೆ ಎಚ್ಚೆತ್ತುಕೊಂಡಿದೆ. ಮಹಿಳೆಯ ಕಾಲು ಸಿಲುಕಿಕೊಂಡ ಚರಂಡಿಯ ಪೈಪ್ ನ್ನು ಹೊಸದಾಗಿ ಅಳವಡಿಸುವ ಮೂಲಕ `ವಿದ್ಯಾಮಾನ’ ದ ಕಾಳಜಿಗೆ ಸ್ಪಂಧಿಸಿದೆ. ಹೊಸ ಪೈಪ್ ಹಾಕಿ ದುರಸ್ಥಿ ಮಾಡುವ ಮೂಲಕ ಉಂಟಾಗಬಹುದಾದ ಅಪಾಯವನ್ನು ತಪ್ಪಿಸುವ ಕೆಲಸ ಮಾಡಿದೆ.ಪುತ್ತೂರಿನ ಹೂವಿನ…

Join WhatsApp Group
error: Content is protected !!