Month: January 2025

ಪೊಲೀಸ್ ಇಲಾಖೆಯ ಉದ್ಯೋಗಿ,ಕಾಣಿಯೂರಿನ ಸೌಮ್ಯ ಪೂಜಾರಿ ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಪುತ್ತೂರು :ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯ ಉದ್ಯೋಗಿಯಾಗಿ, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆ ಕಾಣಿಯೂರಿನ ಸೌಮ್ಯ…

ಫೆ.1-2; ಪುತ್ತೂರು ಪ್ರೀಮಿಯರ್ ಲೀಗ್(PPL) ಕ್ರಿಕೆಟ್ ಪಂದ್ಯಾಟ-
ಆಫಿಷಿಯಲ್ ಚಾಂಪಿಯನ್ ಟ್ರೋಫಿ

ಪುತ್ತೂರು; ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ವತಿಯಿಂದ ಹೊನಲು ಬೆಳಕಿನ ೮ ತಂಡಗಳ `ಪುತ್ತೂರು ಪ್ರೀಮಿಯರ್ ಲೀಗ್ (ಪಿಪಿಎಲ್) ಮತ್ತು ೮ ತಂಡಗಳ ಆಫಿಷಿಯಲ್ ಚಾಂಪಿಯನ್ ಟ್ರೋಫಿ’ ಕ್ರಿಕೆಟ್ ಪಂದ್ಯಾಟ ಫೆ.೧ ಮತ್ತು ೨ರಂದು ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಅಂಗಣದಲ್ಲಿ…

ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ…

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ

ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಸೀಮ್ ಹಾಗೂ ನಾಜೀಮಾ ಬಾನು ಬಂಧಿತ ಆರೋಪಿಗಳು. ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಶಿವಮೊಗ್ಗದಿಂದ ಡಿಯೋ ಬೈಕಿನಲ್ಲಿ ತರುತ್ತಿದ್ದಾಗ ದಂಪತಿ ಪೊಲೀಸರ…

BREAKING NEWS: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 9 ಭಾರತೀಯರು ಸಾವು

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ. X ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕಾನ್ಸುಲೇಟ್, ಸೌದಿ ಅರೇಬಿಯಾ ಪಶ್ಚಿಮ ಪ್ರದೇಶದ ಜಿಜಾನ್ ಬಳಿ…

ನಿಮಗೆ ಗೊತ್ತಾ ? ʼಸ್ಮಾರ್ಟ್‌ ಫೋನ್‌ʼ ಬಳಸಿ ಪತ್ತೆ ಹಚ್ಚಬಹುದು ʼಹೋಟೆಲ್ʼ ಕೋಣೆಯಲ್ಲಿನ ʼಗುಪ್ತ ಕ್ಯಾಮೆರಾʼ

ಪ್ರಯಾಣದ ಸಮಯದಲ್ಲಿ ಹೋಟೆಲ್ ಕೋಣೆಗಳಲ್ಲಿ ಗೌಪ್ಯತೆಯನ್ನು ಕಳೆದುಕೊಳ್ಳುವ ಭಯ ಹಲವರಿಗೆ ಇರುತ್ತದೆ. ಕೆಲವು ದುರುದ್ದೇಶಪೂರಿತ ವ್ಯಕ್ತಿಗಳು ಹೋಟೆಲ್ ಕೋಣೆಗಳಲ್ಲಿ ಗುಪ್ತ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಗೌಪ್ಯತೆಯನ್ನು ಉಲ್ಲಂಘಿಸುವ ಘಟನೆಗಳು ಹೆಚ್ಚುತ್ತಿರುವುದು ಒಂದು ಕಳವಳಕಾರಿ ಸಂಗತಿ. ಆದರೆ, ನಿಮ್ಮ ಸ್ಮಾರ್ಟ್‌ ಫೋನ್ ಬಳಸಿ…

ನಿಂತಿದ್ದ ಕಾರಿನಲ್ಲಿ 1.14 ಕೋಟಿ ಹಣ ಪತ್ತೆ ಪ್ರಕರಣ: ಕಾರಿನಲ್ಲಿ ಹಲವು ನಂಬರ್ ಪ್ಲೇಟ್ ಗಳು ಪತ್ತೆ; ಮಾಲೀಕನ ಬಗ್ಗೆಯೂ ಸಿಕ್ಕಿತು ಸುಳಿವು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮಗುಳಿ ಗ್ರಾಮದ ಬಳಿ ನಿಂತಿದ್ದ ಕಾರಿನಲ್ಲಿ ಬರ್ಬ್ಬರಿ 1.14 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಿವೆ. ನಿಂತಿದ್ದ ಕಾರಿನಲ್ಲಿ 1.14 ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಸಿಕ್ಕಿರುವ ಹಣ…

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ತಾಯಿ, ಮಗಳು ಸಾವು

ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ…

ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿ ಬುರ್ಖಾ ಧರಿಸಿ ಓಡಾಡಿದ ಹುಸೇನಸಾಬ್

ಸಾಲ ವಸೂಲಿ ಕಿರುಕುಳ ನೀಡಬಾರದೆಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್‌ ಎಚ್ಚರಿಕೆ ನೀಡಿದರೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ. ಇದೀಗ ವ್ಯಕ್ತಿಯೊಬ್ಬ ಫೈನಾನ್ಸ್ ಕಿರುಕುಳದಿಂದ ಪಾರಾಗಲು ಬುರ್ಖಾ ಹಾಕಿಕೊಂಡು ಏಟು ತಿಂದಿದ್ದಾನೆ. ವ್ಯಕ್ತಿಯನ್ನು ಹುಸೇನಸಾಬ್ ಮನಿನಾಗರ ಎಂದು ಗುರುತಿಸಲಾಗಿದೆ. ಈ…

ಮೌನಿ ಅಮವಾಸ್ಯೆ; ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ, ದುರಂತದಲ್ಲಿ ಹಲವರು ಮೃತಪಟ್ಟ ಶಂಕೆ , ಹಲವರಿಗೆ ಗಾಯ

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭ ಮೇಳದಲ್ಲಿ ಇಂದು ಮುಂಜಾನೆ (ಜನವರಿ 29, ಬುಧವಾರ) ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Join WhatsApp Group
error: Content is protected !!