Month: January 2025

ಮೂರನೇ ಮದುವೆಗೆ ಸಜ್ಜಾದ ಡ್ರಾಮಾ ಕ್ವೀನ್ ರಾಖಿ ಸಾವಂತ್, ಗಂಡನಾಗೋನು ಪಾಕಿಸ್ತಾನಿ ಅಂತೆ?ಏನಮ್ಮ ಈ ಹೊಸ ಲವ್ ಸ್ಟೋರಿ?

ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರೋ ಬಾಲಿವುಡ್ ನಟಿ, ವಿವಾದಗಳ ರಾಣಿ ರಾಕಿ ಸಾವಂತ್ ಪಾಕಿಸ್ತಾನದಲ್ಲಿ ಮದುವೆ ಆಗ್ತಾರಂತೆ. ಪಾಕಿಸ್ತಾನಕ್ಕೆ ಹೋದಾಗ ಅವರಿಗೆ ಮದುವೆ ಪ್ರಪೋಸಲ್‌ಗಳು ಬಂದಿದ್ವಂತೆ. ಒಂದು ಇಂಟರ್‌ವ್ಯೂನಲ್ಲಿ ರಾಕಿ ಈ ಬಗ್ಗೆ ಮಾತಾಡಿದ್ದಾರೆ. ಪಾಕಿಸ್ತಾನದಲ್ಲಿ ಪ್ರೀತಿ ಸಿಗಬಹುದಂತೆ ಅನ್ನೋ…

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು ಪತ್ತೆ!!!

ಸಾಮಾನ್ಯವಾಗಿ ಚುನಾವಣಾ ಸಂದರ್ಭದಲ್ಲಿ, ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಿಸೋದರ ಸುದ್ದಿಗಳನ್ನು ನಾವೆಲ್ಲಾ ಕೇಳಿರುತ್ತೇವೆ. ಆದ್ರೆ ಇದೀಗ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದಲ್ಲಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು…

ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ – ಏಳು ನಿಮಿಷಗಳ ಕಾಲ ಸಿಬ್ಬಂದಿಯ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು…

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿ-ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹದ್ದಿನ ಕಣ್ಣು :ಕಮಿಷನರ್ ದಯಾನಂದ್

ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿಗೆ ತರಲಾಗುವುದು ಎಂದು ಬೆಂಗಳೂರು…

ಹಳಿ ದಾಟಲು ಹೋಗಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು : ಭಯಾನಕ ವಿಡಿಯೋ ವೈರಲ್ |WATCH VIDEO

ಹಳಿ ದಾಟಲು ಹೋಗಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಮೃತಪಟ್ಟ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಮಲಿಪುರ್ ರೈಲ್ವೆ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ರೈಲ್ವೆ ಗೇಟ್ ಲಾಕ್ ಆಗಿದ್ದಾಗ ವಿದ್ಯಾರ್ಥಿನಿ ಹಳಿಗಳನ್ನು ದಾಟಲು…

ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ

ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಸ್ಕೂಟರ್…

ಗೀಸರ್ ಕ್ಯಾಮೆರಾ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಹಾಕಲು ಮಹಿಳೆಯ ನಾಟಕ!!

ಗೀಸರ್ ನಲ್ಲಿ ಕ್ಯಾಮೆರಾ ಇಟ್ಟು ಮಹಿಳೆಯ ಅಶ್ಲೀಲ ವಿಡಿಯೋ ದಾಖಲಿಸಿದ್ದ ಸುದ್ದಿ ವ್ಯಾಪಕ ವೈರಲ್ ಆಗುತ್ತಲೇ ಈ ಪ್ರಕರಣಕ್ಕೆ ಪೊಲೀಸರ ತನಿಖೆ ಶಾಕಿಂಗ್ ಟ್ವಿಸ್ಟ್ ನೀಡಿದ್ದು, ಅಕ್ರಮ ಸಂಬಂಧ ಮುಚ್ಚಿ ಹಾಕಲು ಮಹಿಳೆಯೇ ಇಂತಹ ಬೃಹನ್ನಾಟಕ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ ಮನೆಗೆ…

ಮೊದಲ ಬಾರಿಗೆ ಭಾವೀ ಪತ್ನಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ತೇಜಸ್ವಿ ಸೂರ್ಯ: ವಿಡಿಯೋ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದ್ಯದಲ್ಲೇ ಗಾಯಕಿ ಸಿವಶ್ರೀ ಸ್ಕಂದ ಪ್ರಸಾದ್ ಜೊತೆ ಮದುವೆಯಾಗಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದೀಗ ಮೊದಲ ಬಾರಿಗೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿರುವ ತೇಜಸ್ವಿ ಸೂರ್ಯ ಇದೇ ಮಾರ್ಚ್…

ʼಹಪ್ಪಳʼ ಮಾರುತ್ತಿದ್ದ ಬಾಲಕನ ಸ್ವಾಭಿಮಾನಕ್ಕೆ ಸಲಾಂ; 500 ರೂ. ನೀಡಿದ ವ್ಯಕ್ತಿಗೆ ನೀಡಿದ ಉತ್ತರ ವೈರಲ್

ದ ಮನ್‌ ಬೀಚ್‌ನಲ್ಲಿ ಹಪ್ಪಳ ಮಾರಾಟ ಮಾಡುತ್ತಿದ್ದ ಒಬ್ಬ ಬಾಲಕನಿಗೆ ವ್ಯಕ್ತಿಯೋರ್ವ 500 ರೂಪಾಯಿ ನೀಡಿದಾಗ ನಡೆದ ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. YouNick Viral Trust’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಈಗಾಗಲೇ…

ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತವೆಂಬ ಭವಿಷ್ಯ ಸುಳ್ಳು: ರಾಜ್ಯಪಾಲ ಗೆಹಲೋತ್

ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು, ಅಭಿವೃದ್ಧಿ ಕುಂಠಿತವಾಗಬಹುದು ಎಂಬ ನಿರಾಶಾವಾದಿ ಭವಿಷ್ಯ ಸುಳ್ಳಾಗಿದೆ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್ ತಿಳಿಸಿದರು. 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಫೀಲ್ಡ್ ಮಾರ್ಷಲ್ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ…

Join WhatsApp Group
error: Content is protected !!