ಗೀಸರ್ ಫಿಟ್ ಮಾಡುವ ನೆಪದಲ್ಲಿ ಕ್ಯಾಮರಾ ಫಿಕ್ಸ್ ಮಾಡಿದ್ದ ಕಿರಾತಕ: ಮಹಿಳೆಗೆ ಬ್ಲ್ಯಾಕ್ ಮೇಲ್: ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ ನಿವಾಸಿಗಳು
ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು…