ಅಮೇರಿಕದಿಂದ ಭಾರತೀಯರನ್ನು ವಾಪಸ್ ಕರೆಯಿಸಿಕೊಳ್ಳಲು ಸಿದ್ಧ: ಸಚಿವ ಎಸ್.ಜೈಶಂಕರ್
ಅಮೆರಿಕದಲ್ಲಿ ದಾಖಲೆ ರಹಿತವಾಗಿ ನೆಲೆಸಿರುವ ಭಾರತೀಯರನ್ನು ಕಾನೂನುಬದ್ಧವಾಗಿ ವಾಪಸ್ ಕರೆಸಿಕೊಳ್ಳಲು ಭಾರತ ಮುಕ್ತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬುಧವಾರ ತಿಳಿಸಿದ್ದಾರೆ. ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಬಹುದಾದವರ ಸಂಖ್ಯೆಯನ್ನು ನವದೆಹಲಿ ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ. ರೀತಿಯ ಕಾನೂನು…