Month: January 2025

ಕೆ.ಆರ್ ಮಾರುಕಟ್ಟೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಬಸ್‌ಗಾಗಿ ಕಾಯುತ್ತಿದ್ದ 37 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.ಆರೋಪಿಗಳನ್ನು ಗಣೇಶ್ (23) ಮತ್ತು ಶರವಣ (35) ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್…

ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ…

ಬೆಂಕಿ ವದಂತಿಗೆ ಪುಷ್ಪಕ್ ಎಕ್ಸ್‌ಪ್ರೆಸ್‌ನಿಂದ ಜಿಗಿದು ಕರ್ನಾಟಕ ಎಕ್ಸ್‌ಪ್ರೆಸ್ ಅಡಿಗೆ ಬಿದ್ದ ಪ್ರಯಾಣಿಕರು, 8 ಸಾವು

ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಪುಷ್ಪಕ್ ರೈಲಿನಲ್ಲಿ ಬೆಂಕಿ ವದಂತಿ ಹರಡಿದ ಕೂಡಲೇ ಅದರಲ್ಲಿದ್ದ ಪ್ರಯಾಣಿಕರು ರೈಲಿನ ತುರ್ತು ನಿಲುಗಡೆ ಚೈನ್ ಎಳೆದರು ಹೊರಕ್ಕೆ ಜಿಗಿದರು. ಇದೇ ವೇಳೆ ಎದುರು ಭಾಗದಿಂದ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ಅಡಿಗೆ ಅನೇಕ…

ಟ್ರಂಪ್ ಪ್ರಮಾಣ ವಚನಕ್ಕೆ ಮೋಸ್ಟ್ ವಾಂಟೆಡ್ ಖಲಿಸ್ತಾನಿ ಭಯೋತ್ಪಾದಕ ಹಾಜರು.!- VIDEO

ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಅವರು ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಖಲಿಸ್ತಾನ್ ಪರ ಘೋಷಣೆಗಳನ್ನು ಕೂಗುವ ಮೂಲಕ ಕೆಲ ಕಾಲ ಆತಂಕ ಉಂಟು ಮಾಡಿದರು. ಅಮೇರಿಕಾ ಸಂಯುಕ್ತ ಸಂಸ್ಥಾನದ 47 ನೇ ಅಧ್ಯಕ್ಷರಾಗಿ ಸೋಮವಾರ…

ನಾನು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳ್ತೀನಿ : ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್..!

ನಾನು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳ್ತೀನಿ, ಪಕ್ಷ ತೊರೆಯುವಾಗ ಹೇಳಿಯೇ ಹೋಗುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರ ವಿರುದ್ಧ ಕೋರ್ ಕಮಿಟಿ ಸದಸ್ಯ ಹಾಗೂ ಮಾಜಿ…

ನಿನ್ನೆಯ ಭಾಷಣದಲ್ಲಿ 20 ಸುಳ್ಳು ಹೇಳಿದ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿ ಕೊಂಡು ಅರ್ಧ ಗಂಟೆ ಭಾಷಣ ಮಾಡಿದ್ದ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ 20 ಸುಳ್ಳುಗಳನ್ನು ಹೇಳಿದರು ಎಂದು ‘ವಾಷಿಂಗ್ಟನ್ ಪೋಸ್ಟ್’ ವರದಿ ಪ್ರಕಟಿಸಿದೆ. ಆರ್ಥಿಕತೆ, ವಿದೇಶಾಂಗ ನೀತಿ, ವಲಸೆ, 2020ರ ಚುನಾವಣೆ- ಮೊದಲಾದವುಗಳ ಬಗ್ಗೆ…

ಪುತ್ತೂರು : ಕಾಲೇಜು ವಿದ್ಯಾರ್ಥಿನಿ “ಪಿಎಲ್‌ಡಿ” ಬ್ಯಾಂಕ್ ನಿರ್ದೇಶಕಿ…

✍️ಮೇಘಾ ಪಾಲೆತ್ತಾಡಿ ಪುತ್ತೂರು; ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು…

ಕಿರಿಕ್‌ ಕೀರ್ತಿ ಹಾಗೂ ಚೈತ್ರಾ ಕುಂದಾಪುರ ಮದುವೆ? ಕಿರಿಕ್‌ ಕೀರ್ತಿ ಹೇಳಿದ್ದೇನು?

ಈ ಬಾರಿಯ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ತನ್ನದೇ ಆದ ಆಟವನ್ನಾಡಿ ಅಭಿಮಾನಿಗಳನ್ನು ಹೊಂದಿರುವ ಚೈತ್ರಾ ಕುಂದಾಪುರ ಫಿನಾಲೆ ವಾರ ತಲುಪುವಲ್ಲಿ ವಿಫಲರಾಗಿ ಹೊರಬಿದ್ದಿದ್ದರು. ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ ಸದ್ಯ ಸಾಲು ಸಾಲು ಸಂದರ್ಶನಗಳಲ್ಲಿ ನಿರತರಾಗಿದ್ದು, ಬಿಗ್‌ಬಾಸ್‌ ಬಳಿಕ ತನ್ನ ಮುಂದಿನ ಜೀವನ…

ಮರಳಿಸಿದ ಮಾಂಗಲ್ಯ ಸರ: ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ ರಜಿಯಾ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಿಕ್ಕಿದ ಮಾಂಗಲ್ಯ ಸರವನ್ನು ಅದರ ಮಾಲೀಕರಿಗೆ ಮರಳಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ರಜಿಯಾ ಪ್ರಾಮಾಣಿಕತೆ ಮೆರೆದಿದ್ದಾರೆ. ತುಮರಿ ಸಮೀಪದ ಕಾರಣಿ ಗ್ರಾಮದ ಸಂಗೀತ ಎಂಬ ಮಹಿಳೆ ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಈಚೆಗೆ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಈ…

ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.…

Join WhatsApp Group
error: Content is protected !!