ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡ ಧ್ವಂಸ ಆರೋಪ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಜಿಲ್ಲಾ ಪೊಲೀಸ್…