ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆ ಧ್ವಂಸ ಪ್ರಕರಣ – 15 ಜನರ ಮೇಲೆ ಪ್ರಕರಣ ದಾಖಲು
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ರಾಜೇಶ್ ಬನ್ನೂರು ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…
