ಎಸ್‌ಪಿವೈಎಸ್‌ಎಸ್ ಯೋಗಸಮಿತಿಯಿಂದ ಆಯೋಜನೆ – 500ಕ್ಕೂ ಮಿಕ್ಕಿ ಮಂದಿ ಭಾಗಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ
ಪುತ್ತೂರು : ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್ ಯೋಗ ಸಮಿತಿಯ ಸಹಕಾರದಲ್ಲಿ ರಥಸಪ್ತಮಿಯ ಪ್ರಯುಕ್ತ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಫೆ.04ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಿ.ಎಸ್. ಭಟ್, ಕಾರ್ಯಕ್ರಮ ಸಂಚಾಲಕ…
