ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿ: ಚಿನ್ನದಂಗಡಿ ಮಾಲೀಕ, ಪತ್ನಿ ಬಂಧನ
ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭ ಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಆಕಾಶ್ ಜ್ಯುವೆಲರ್ಸ್ ಮಾಲೀಕ ಶಿವಾನಂದಮೂರ್ತಿ, ಪತ್ನಿ ಅನ್ನಪೂರ್ಣ ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.…