Month: February 2025

BREAKING : ಶಾಸಕ ಎನ್.ಎ ಹ್ಯಾರಿಸ್ ಬಲಗೈ ಬಂಟ ಹೈದರ್ ಅಲಿಯ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.…

ರೋಗಿಗಳೇ ಇಲ್ಲ, ಪುಸ್ತಕದಲ್ಲಿದೆ ಚಿಕಿತ್ಸೆ ; IAS ಅಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿದಾಗ ʼಶಾಕಿಂಗ್‌ʼ ಸಂಗತಿ ಬಹಿರಂಗ

ಐ ಎಎಸ್ ಅಧಿಕಾರಿ ಜಿತೇಂದ್ರ ಪ್ರತಾಪ್ ಸಿಂಗ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಾನ್ಪುರ ವೈರಲ್ ವಿಡಿಯೋ, ಸರ್ಕಾರಿ ಪಿಎಚ್‌ಸಿ ಕೇಂದ್ರದಲ್ಲಿನ ಆಘಾತಕಾರಿ ಹಗರಣವನ್ನು ಬಹಿರಂಗಪಡಿಸಿದೆ. ಇಲ್ಲಿ ವೈದ್ಯರು ಆಸ್ಪತ್ರೆಗೆ ಭೇಟಿ ನೀಡದ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿಂದೆ ನಕಲಿ…

ಬಸ್‌ ಒಳಗೆ ಚಾಕು ಇರಿದು ವ್ಯಕ್ತಿ ಕೊಲೆ; ಮಾವನಮನೆಯಿಂದ ಹೊರಟವ ಹೆಂಡ್ತಿ ಎದುರೇ ಶವವಾದ-ಗಂಗಾಧರ್ ಹತ್ಯೆಗೆ ಇದೇ ಕಾರಣವಾಯ್ತಾ?

ಮದುವೆಯಾಗಿ, ತನ್ನ ಹೆಂಡತಿ (Wife) ಜೊತೆ ಮಾವನ ಮನೆಯಿಂದ ಬೆಂಗಳೂರಿಗೆ (Bengaluru) ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ (Sirsi) ನಡೆದಿದೆ. ಗಂಗಾಧರ್ ಎಂಬಾತನೇ ಕೊಲೆಯಾದ ವ್ಯಕ್ತಿ.…

ಪುತ್ತೂರು :ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ

ಪುತ್ತೂರು ಫೆ,22: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್,…

ಕೇಂದ್ರ ಅಬಕಾರಿ ಅಧಿಕಾರಿ ಕುಟುಂಬ ಆತ್ಮಹತ್ಯೆ; ಸಾವಿಗೆ ಕಾರಣವಾಯ್ತಾ ಆ ಪ್ರಕರಣ?

ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿಯ ಹೆಚ್ಚುವರಿ ಆಯುಕ್ತ ಮನೀಶ್ ವಿಜಯ್ (Manish Vijay), ಅವರ ತಾಯಿ ಮತ್ತು ಸಹೋದರಿ ಕೇರಳದ ಕೊಚ್ಚಿಯ ಕಾಕನಾಡ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ 4 ದಿನಗಳ ರಜೆಯ ನಂತರ ಕೆಲಸಕ್ಕೆ ಮರಳದ…

ಪುತ್ತೂರು:ಹೆಂಡತಿ ಮೇಲೆ ಗಂಡನಿಂದ ಹಲ್ಲೆ-ಸಾಥ್ ನೀಡಿದ ಮೂವರಿಂದ ಜೀವಬೆದರಿಕೆ- ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು; ಗೃಹಿಣಿಯೊಬ್ಬರ ಮೇಲೆ ಆಕೆಯ ಪತಿ ಹಾಗೂ ಇತರ ಮೂವರು ಸೇರಿಕೊಂಡು ಹಲ್ಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಕೊಡಿಪ್ಪಾಡಿಯ ಎಚ್.ಅಮೀನಾ ಅವರು ಈ ಬಗ್ಗೆ ದೂರು ನೀಡಿದ್ದು, ತನ್ನ ಪತಿ ಕೆ.ಎಂ.…

ಚಹಾಲ್ – ಧನಶ್ರೀ ವಿಚ್ಛೇದನ: ಕೋರ್ಟ್ ಕಲಾಪದಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ !

ಭಾ ರತೀಯ ಕ್ರಿಕೆಟ್ ಆಟಗಾರ ಯುಜವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ವಿಚ್ಛೇದನ ಪಡೆದಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ಈಗ ಎಬಿಪಿ ನ್ಯೂಸ್ ವರದಿಯ ಪ್ರಕಾರ, ಈ ಊಹಾಪೋಹಗಳು ನಿಜವಾಗಿವೆ. ಇಬ್ಬರೂ ಬಾಂದ್ರಾ ಫ್ಯಾಮಿಲಿ ಕೋರ್ಟ್‌ನಲ್ಲಿ…

ವಿವಾಹವಾದ 33 ವರ್ಷಗಳ ಬಳಿಕ ಪತ್ನಿಯನ್ನು ಇಸ್ಲಾಂಗೆ ಮತಾಂತರಿಸಿದರಾ ಶಾರೂಕ್;‌ ಇಲ್ಲಿದೆ ವೈರಲ್‌ ಫೋಟೋ ಹಿಂದಿನ ಅಸಲಿ ಸತ್ಯ

ಇ ತ್ತೀಚೆಗೆ, ಶಾರುಖ್ ಖಾನ್, ಗೌರಿ ಖಾನ್ ಮತ್ತು ಆರ್ಯನ್ ಖಾನ್ ಮಕ್ಕಾದಲ್ಲಿರುವ ಫೋಟೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಗೌರಿ ಖಾನ್ ಹಿಜಾಬ್ ಧರಿಸಿದ್ದಾರೆ ಮತ್ತು ಶಾರುಖ್ ಖಾನ್ ಅವರ ಪಕ್ಕದಲ್ಲಿ ನಿಂತಿದ್ದಾರೆ. ಈ ಫೋಟೋವನ್ನು…

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ ಫೆಡರೇಷನ್ SSF ಅಜ್ಜಿಕಟ್ಟೆ ಶಾಖೆಯ ವಾರ್ಷಿಕ ಮಹಾಸಭೆ-ಅಧ್ಯಕ್ಷ ಅಬ್ದುಲ್ ಸಮದ್ ಕುರಿಯ,ಪ್ರಧಾನ ಕಾರ್ಯದರ್ಶಿ ಅಹ್ಮದ್ ಹಾಶಿಮಿ ಅಲ್ ಮದೀನಿ, ಕೋಶಾಧಿಕಾರಿ ಉಮರುಲ್ ಫಾರೂಕ್ ಕುರಿಯ ಆಯ್ಕೆ

ಪುತ್ತೂರು :ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ ಫೆಡರೇಷನ್ SSF ಅಜ್ಜಿಕಟ್ಟೆ ಶಾಖೆಯ ವಾರ್ಷಿಕ ಮಹಾಸಭೆಯು ಫೆ 17 ರ ಸೋಮವಾರ ರಾತ್ರಿ ಅಹ್ಮದ್ ಹಾಶಿಮಿ ಅಲ್ ಮದೀನಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮವನ್ನು ಮುಹಮ್ಮದ್ ಸಖಾಫಿ ಅಲ್ ಹಿಕಮಿ ಉಸ್ತಾದರು…

ಮಡಿಕೇರಿ: ಫೆ. 21-28:ಎಮ್ಮೆಮಾಡು ಮಖಾಂ ಉರೂಸ್

ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರುಸ್ ಫೆ. 21ರಿಂದ 28ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಹಲವು ವೈವಿಧ್ಯಮಯವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕುರಿತು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಪುದಿಯೋಡಿ, ‘ಹಜ್ರತ್…

Join WhatsApp Group
error: Content is protected !!