ಚಿಕ್ಕಮಗಳೂರಿನಲ್ಲಿ ಕಾಫಿ ತೋಟದಲ್ಲಿ ಪ್ರೇಮಿಗಳ ಶವ ಪತ್ತೆ.!
ಚಿ ಕ್ಕಮಗಳೂರು ಜಿಲ್ಲೆಯ ದಾಸರಹಳ್ಳಿ ಗ್ರಾಮದ ಬಳಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಪೂರ್ಣಿಮಾ, ಮಧು ಎಂದು ಗುರುತಿಸಲಾಗಿದೆ. ಪ್ರೇಮಿಗಳು ಬೆಂಗಳೂರಿನಿಂದ ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಕಾರಿನಲ್ಲಿ ಚಿಕ್ಕಮಗಳೂರಿಗೆ KA 03 AD 4628 ನೋಂದಣಿಯ ಕಾರಿನಲ್ಲಿ…
