Month: March 2025

ಫೇಸ್ ಬುಕ್ ನಲ್ಲಿ ಗಾಳ, ಬೆತ್ತಲೆ ವಿಡಿಯೋ ತೋರಿಸಿ ರೂ. 20 ಲಕ್ಷಕ್ಕೆ ಬೇಡಿಕೆ, ನಿಶಾ ಆರೆಸ್ಟ್!

ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ…

ಬಗರ್‌ಹುಕುಂ ಆಪ್ ನಲ್ಲಿ ತಾಂತ್ರಿಕದೋಷವನ್ನು ನಿವಾರಿಸಿ, ಹಕ್ಕು ಪತ್ರ ವಿತರಣೆಗೆ ಅವಕಾಶ ಕಲ್ಪಿಸಿ

ಸದನದಲ್ಲಿ ಸರಕಾರದ ಗಮನಸೆಳೆದ ಪುತ್ತೂರು ಶಾಸಕ ಅಶೋಕ್ ರೈ-ಸಮಸ್ಯೆ ಎಲ್ಲೆ ಪರಿಹಾರ ಆಪುಂಡು ಮಂಡೆಬೆಚ್ಚ ಮಲ್ಪೊಡ್ಚಿ: ಯು ಟಿ ಖಾದರ್

ಪುತ್ತೂರು: ಬಗರ್‌ಹುಕುಂ ಆಪ್‌ನಲ್ಲಿ ತಾಂತ್ರಿಕದೋಷಗಳಿದ್ದು ಈ ಕಾರಣಕ್ಕೆ ನನ್ನ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಿ ಮಂಜೂರು ಮಾಡಿದರೂ ಹಕ್ಕು ಪತ್ರ ನೀಡಲು ಸಾಧ್ಯವಾಗುತ್ತಿಲ್ಲ, ಇದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು ಇದರಿಂದ ನಾವು ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಿದರೂ…

ಪುತ್ತೂರು :ತಾಲೂಕಿನಲ್ಲಿ ವರ್ಷದ ಮೊದಲ ಮಳೆ- ಬೆಳ್ತಂಗಡಿಯ ಹಲವೆಡೆ ಆಲಿಕಲ್ಲು ಸಹಿತ ಮಳೆ

ಪುತ್ತೂರು: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಝಳಕ್ಕೆ ಬಸವಳಿದಿದ್ದ ಜನರಿಗೆ ಹಾಗೂ ಭೂಮಿಗೆ ವರ್ಷಧಾರೆ ತಂಪೆರೆದಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. ನಾಲ್ಕು ಗಂಟೆಯ ಸುಮಾರಿಗೆ ಸುರಿದ ತುಂತುರು ಮಳೆ ಸುರಿಯಿತು…

ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್

ಮೂರನೇ ಹೆಂಡತಿಯಿಂದ ಕೊಲೆಯಾದ ಮಂಜುನಾಥ್ ಶಿವಪ್ಪ ಜಾದವ್ ( 45 ವರ್ಷ). ಮೃತ ಮಂಜುನಾಥ್ ಜಾದವ್ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಮುಡಸಾಲಿ ಗ್ರಾಮದ ನಿವಾಸಿ ಆಗಿದ್ದಾರೆ. ಆದರೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕು ಬಂಕಾಪುರ ಬಳಿ ನಿನ್ನೆ (ಮಾ.11ರಂದು)…

ಪುತ್ತೂರಿನಲ್ಲಿ ಹೆಚ್ಚಿದ ಕಳವು ದರೋಡೆ ಪ್ರಕರಣಗಳು
ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ

ಪುತ್ತೂರು :ಇತ್ತೀಚಿನ ದಿನಗಳಲ್ಲಿ ಪುತ್ತೂರು ನಗರದಾದ್ಯಂತ ಬೈಕ್, ಕಾರ್, ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಮತ್ತು ರಾತ್ರಿ ಬೀಟ್ ವ್ಯವಸ್ಥೆಯನ್ನು…

ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡ ಅಶೋಕ್ ರೈ …..!

೫ ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿದೆ ಶಾಸಕರ ಹೆಸರು..!ಪುತ್ತೂರು; ಚುನಾವಣೆಯಲ್ಲಿ ಗೆದ್ದು ಶಾಸಕರಾದವರ ಹೆಸರು ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಚಿರಪರಿಚಿತವಾಗುವುದು ಸಹಜ. ಆದರೆ ಮೊದಲ ಬಾರಿಗೆ ಶಾಸಕರಾಗಿ ರಾಜ್ಯಮಟ್ಟದಲ್ಲಿ ಹೆಸರು ಮಾಡುವುದು ಕೆಲವೇ ಕೆಲವರಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತನ್ನ…

ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೃತದೇಹ ಹೊಳೆಯಲ್ಲಿ ಪತ್ತೆ

ಉಪ್ಪಿನಂಗಡಿ :ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಗೋಳಿತೊಟ್ಟು ಗ್ರಾಮದ ಆಂಜರ ಮನೆ ನಿವಾಸಿ ಗಗನ್‌ ರಾಜ್‌ ಶೆಟ್ಟಿ (20) ಅವರ ಮೃತದೇಹ ಇಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಆಂಜರಮನೆ ನಿವಾಸಿ ರವಿಚಂದ್ರ ಶೆಟ್ಟಿ ಅವರ ಪುತ್ರ ಗಗನ್‌ ರಾಜ್‌ ಶೆಟ್ಟಿ ರಿಕ್ಷಾ ಚಾಲಕನಾಗಿದ್ದು,…

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ! ಅಸಲಿ ಕಾರಣ ಇಲ್ಲಿದೆ..!

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ತಮ್ಮ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುಳಾ (42) ಆತ್ಮಹತ್ಯೆಗೆ ಶರಣಾಗಿದ್ದಾಳೆ.…

ಮುತ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಜಾಮೀನು

ಸುರತ್ಕಲ್:ಉದ್ಯಮಿ ಮುಲ್ತಾಝ್ ಅಲಿ ಪ್ರಕರಣದಲ್ಲಿ ಪ್ರಮುಖ ಆರೋಪಿ ರೆಹಮತ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣ ಸಂಬಂಧ ಪ್ರಮುಖ ಆರೋಪಿ ರೆಹಮತ್ ನನ್ನು ಹೊರತು ಪಡಿಸಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ…

ʼಏರ್ ಆಂಬ್ಯುಲೆನ್ಸ್‌ʼ ನಲ್ಲಿ ವಂಚಕ ಪರಾರಿ ; ಭಾರಿ ಭದ್ರತಾ ಲೋಪ ಬಯಲು

ಫಾ ಲ್ಕನ್ ಗ್ರೂಪ್‌ನ ಮುಖ್ಯಸ್ಥ ಅಮರ್‌ದೀಪ್ ಕುಮಾರ್, ದೊಡ್ಡ ಹಣಕಾಸಿನ ಹಗರಣದಲ್ಲಿ ಬೇಕಾಗಿದ್ದ ವ್ಯಕ್ತಿ, ನಾಟಕೀಯವಾಗಿ ದೇಶದಿಂದ ಪರಾರಿಯಾಗಿದ್ದಾರೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಿಯಂತೆ ನಾಟಕ ಮಾಡಿ ಅವರು ಏರ್ ಆಂಬ್ಯುಲೆನ್ಸ್ ಮೂಲಕ ದೇಶ ಬಿಟ್ಟು ಹೋಗಿದ್ದಾರೆ ಎಂದು…

Join WhatsApp Group
error: Content is protected !!