Month: March 2025

BIG NEWS: ನಾಳೆ ದಾಖಲೆಯ 16 ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..!-ಬಹುತೇಕ ಖಚಿತ..!

ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.ಆ ಮೂಲಕ ಪುತ್ತೂರಿನ ದೊಡ್ಡ ಕನಸು ನನಸಾಗಲಿದೆ…

ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು-ಆರೋಗ್ಯ ವಿಚಾರಿಸಿದ ಆದಿ ಚುಂಚನಗಿರಿ ಶ್ರೀ

ಸಿಎಂ ಸಿದ್ದರಾಮಯ್ಯ ತೀವ್ರ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು ಪ್ರಮುಖ ಕಾರ್ಯಕ್ರಮಗಳಲ್ಲಿ ಮಾತ್ರ ಭಾಗಿಯಾಗ್ತಿದ್ದಾರೆ ಬುಧವಾರ ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಗಳು ಸಿಎಂ ನಿವಾಸ ಕಾವೇರಿಗೆ ಭೇಟಿ ನೀಡಿ ಆರೋಗ್ಯ…

ಹಣಕ್ಕಾಗಿ ತಾಯಿ ಹೆಣದ ಮುಂದೆ ಮಕ್ಕಳ ರಂಪಾಟ – ಪೊಲೀಸ್ ಸ್ಟೇಷನ್ ಮುಂದೆ ಶವವಿಟ್ಟು ಹೈಡ್ರಾಮಾ

ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅಂತಾರೆ.ಆದ್ರೆ ಇಲ್ಲಿ ಹೆತ್ತ ತಾಯಿಯ ಶವದ ಮುಂದೆಯೇ ಮಕ್ಕಳು ಹಣಕ್ಕಾಗಿ ಕಿತ್ತಾಡಿಕೊಂಡ ಘಟನೆ ನಡೆದಿದೆ. ಅನಂತಕ್ಕ ಎಂಬ ಮಹಿಳೆ ಮೃತಪಟ್ಟಿದ್ದು,ಈ ತಾಯಿಯ ಆರು ಜನ ಮಕ್ಕಳು ತಾಯಿ ನಿಧನರಾದ ದುಃಖ ಪಕ್ಕಕ್ಕಿಟ್ಟು ಆಕೆಯ…

ವಿಧಾನಸಭೆಯೊಳಗೆ ಪಾನ್ ಮಸಾಲ ಜಗಿದು, ಉಗಿದ ಶಾಸಕ; ವಿಡಿಯೋದಲ್ಲಿ ನೋಡಿದ್ದೇನೆ ತಪ್ಪೊಪ್ಪಿಕೊಳ್ಳಿ: ಸ್ಪೀಕರ್ ವಾರ್ನಿಂಗ್

ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಶಾಸಕರೊಬ್ಬರು ಪಾನ್ ಮಸಾಲ ಜಗಿದು ಉಗಿದಿರುವ ಘಟನೆ ವರದಿಯಾಗಿದೆ ವಿಧಾನಸಭೆಯ ಸಭಾಂಗಣದಲ್ಲಿ ಶಾಸಕರು ಉಗುಳಿರುವ ಘಟನೆಯನ್ನು ಸ್ಪೀಕರ್ ಸತೀಶ್ ಮಹಾನ ಅವರು ಪ್ರಸ್ತಾಪಿಸಿದ್ದು, ಉಗುಳಿದ ಕಲೆಗಳನ್ನು ತಾವೇ ಸ್ವಚ್ಛಗೊಳಿಸಿರುವುದಾಗಿಯೂ ಹೇಳಿರುವುದು ಸದನದ ಸದಸ್ಯರು ತಲೆ ತಗ್ಗಿಸುವಂತೆ ಮಾಡಿದೆ.…

ಬಿ ಖಾತೆ ಅನಧಿಕೃತ “ಸಕ್ರಮ”ಅಲ್ಲ- ಎಚ್ ಮಹಮ್ಮದಾಲಿ

ಪುತ್ತೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ನಿಯಮದ ಪ್ರಕಾರ ಅಧಿಕೃತ ಕಟ್ಟಡ ಹಾಗೂ ಜಾಗಕ್ಕೆ ಎ ಖಾತೆ ಮತ್ತು ಅನಧಿಕೃತ ಕಟ್ಟಡ-ಸ್ಥಳಕ್ಕೆ ಬಿ ಖಾತೆ ನೀಡಲು ಅವಕಾಶ ಕಲ್ಪಿಸಿದೆ. ಈ ಮೂಲಕ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂಧಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಈ…

ಮೈಸೂರಿನಲ್ಲಿ ಸ್ನೇಹ, ಪ್ಯಾರಿಸ್‌ ನಲ್ಲಿ ಪ್ರಣಯ , ಬೆಂಗಳೂರಿನಲ್ಲಿ ಬ್ರೇಕಪ್‌ – ಮದುವೆ ದಿನವೇ ಮದುಮಗ ಪರಾರಿ

ಬೆಂಗಳೂರು :ಮೈಸೂರಿನಲ್ಲಿ ಸ್ನೇಹವಾಗಿ, ಪ್ಯಾರಿಸ್ ನಲ್ಲಿ ಪ್ರೀತಿಯಾಗಿ ಇನ್ನೇನು ಮದುವೆಯಾಗಬೇಕು ಅನ್ನೋವಷ್ಟರಲ್ಲಿ ವರನ ಕಡೆಯವರು ರಾತ್ರೋರಾತ್ರಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ವರನ ಕುಟುಂಬದ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಸಹಪಾಠಿಯಲ್ಲಿದ್ದ ಆರೋಪಿ ಹಾಗೂ ಯುವತಿ ಕಾಲೇಜಿನಲ್ಲಿ…

ಮಾ.08; ಮಹಿಳಾ ದಿನಾಚರಣೆ “ವಿವಿಧತೆಯಲ್ಲಿ ಏಕತೆ” ವಿಶಿಷ್ಟ ವಾಹನ ಜಾಥಾ

ಪುತ್ತೂರು; ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಮಾ.೮ ರಂದು ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಹಾಗೂ ವಿವಿಧತೆಯಲ್ಲಿ ಏಕತೆ ವಿಶಿಷ್ಠ ವಾಹನ ಜಾಥಾ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ…

ಪುತ್ತೂರು: ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ಬೆಳ್ಳಿಹಬ್ಬ ಸಿಲ್ವರಿಯಂ ಪ್ರಯುಕ್ತ ‘ಇಂಕ್ ಲಿಂಕ್’ ಬರಹಗಾರರ ಸಮಾವೇಶ ಫೆ.೨೭ರಂದು ಕುಂಬ್ರ ಮರ್ಕಝ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪತ್ರಕರ್ತ, ಕವಿ ಶಂಶೀರ್ ಬುಡೋಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತ, ಸಾಹಿತಿ ಹಂಝ…

3 ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತಕ್ಕೆ ಬಲಿ.!

ಮೂರು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್ (28) ಸಾವು ಮೃತ ದುರ್ದೈವಿ. ಶಶಾಂಕ್ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿದ್ದನು. ಜಾರ್ಖಂಡ್ ಮೂಲದ ಯುವತಿ…

ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಎಂಟ್ರಿ ಪಡೆದ ಭಾರತ

ಐ ಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಎಂಟ್ರಿ ಪಡೆದಿದೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ…

Join WhatsApp Group
error: Content is protected !!