ಪೊಲೀಸ್ ಆಯುಕ್ತ,ಎಸಿಪಿ ಧನ್ಯಾ ನಾಯಕ್,ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಸಹಿತ ದ.ಕ.ಜಿಲ್ಲೆಯ 25 ಮಂದಿಗೆ ಮುಖ್ಯಮಂತ್ರಿ ಪದಕ
ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ 2024ನೆ ಸಾಲಿನ ಮುಖ್ಯಮಂತ್ರಿ ಪದಕದ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಲಾಗಿದೆ. ಇಲಾಖೆಯ 197 ಪೊಲೀಸ್ ಅಧಿಕಾರಿ/ಸಿಬ್ಬಂದಿಯ ಪೈಕಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ…
