ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ-ಸರ್ಕಾರಿ ಮೆಡಿಕಲ್ ಕಾಲೇಜು ಅನುಮೋದನೆಗೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ:ಕಿಶೋರ್ ಕುಮಾರ್ ಪುತ್ತೂರು
ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ.…