Month: March 2025

ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಎಂಟ್ರಿ ಪಡೆದ ಭಾರತ

ಐ ಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಎಂಟ್ರಿ ಪಡೆದಿದೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ…

ಪುತ್ತೂರು :ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ಎಸ್ ಡಿ ಪಿ ಐ ಪ್ರತಿಭಟನೆ

ಪುತ್ತೂರು :- ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿಯರವನ್ನು ಇಡಿ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿರುವುದನ್ನು ಖಂಡಿಸಿ ದೇಶಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ…

ಬಂಟ್ವಾಳ : ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ

ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾದ ಘಟನೆ ಮಾ. 4ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ…

ಪುತ್ತೂರು : ಗೆಜ್ಜೆಗಿರಿ, ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ: ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಕರ್ನಾಟಕ ಸರಕಾರ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಮಣಿದ ಸರಕಾರ ಮುಂದಿನ ಬಜೆಟ್ ಅಧಿವೇಶನಕ್ಕೆ ಮೊದಲು…

ಪುತ್ತೂರು :ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿಯೊಬ್ಬರು ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ. ಪೆರಿಯತ್ತೋಡಿ ದಿ.ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ(40ವ.)ರವರು ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ಅವರು ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದರು. ಮಧ್ಯಾಹ್ನದ ವೇಳೆ ಅವರಿಗೆ…

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಮತ್ತು ರೋಟರಿ ಕ್ಲಬ್ ಪುತ್ತೂರು ಸ್ವರ್ಣ ಇದರ ವತಿಯಿಂದ “ಕುಟುಂಬ ಸಮ್ಮಿಲನ” ಸಭೆ – ರೋಟರಿ ದಿನಾಚರಣೆ ಕಾರ್ಯಕ್ರಮ

ಪುತ್ತೂರು :4 ಕಂದಾಯ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ 3181ರ ಕ್ಲಬ್ ಗಳ ನಡುವಿನ ಜಿಲ್ಲಾ ಕಬಡ್ಡಿ ಪಂದ್ಯಕೂಟ ಫೆ. 23 ರಂದು ರೋಟರಿ ಕ್ಲಬ್ ಮಡಿಕೇರಿ ಮಿಸ್ಟಿ ಹಿಲ್ಸ್ ನೇತೃತ್ವದಲ್ಲಿ ಮಡಿಕೇರಿ ಗಾಂಧಿ ಮೈದಾನದಲ್ಲಿ ನಡೆಯಿತು. ಈ ಕಬಡ್ಡಿ ಕೂಟದಲ್ಲಿ…

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ನಿವಾಸಕ್ಕೆ ಡಿಕೆಶಿ ಭೇಟಿ

ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರವಿವಾರ ಅನಿರೀಕ್ಷಿತವಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌.ರಾಜೇಂದ್ರ ಕುಮಾರ್‌ ಅವರ ಕಾರ್ಕಳದ ನಿವಾಸಕ್ಕೆ ಭೇಟಿ ನೀಡಿದರು. ರಾಜಕೀಯಕ್ಕೆ ಕರೆತರಲು ಹಲವು ಬಾರಿ ಪ್ರಯತ್ನವೂ ನಡೆದಿತ್ತು. ಈಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ…

ಪತ್ನಿ ಹಾಗೂ ಆಕೆಯ ಸ್ನೇಹಿತನನ್ನು ಕೊಚ್ಚಿ ಕೊಲೆಗೈದ ಪತಿ

ಪತ್ನಿ ಮೇಲಿನ ಸಂಶಯಕ್ಕೆ ಆಕೆ ಹಾಗೂ ಆಕೆಯ ಸ್ನೇಹಿತನನ್ನು ಪತಿ ಮಹಾಶಯ ಬರ್ಬರವಾಗಿ ಹತ್ಯೆ ಮಡಿರುವ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕಲಂಜೂರು ಗ್ರಾಮದಲ್ಲಿ ನಡೆದಿದೆ. ವೈಷ್ಣವಿ ಹಾಗೂ ವಿಷ್ಣು ಕೊಲೆಯಾದ ದುರ್ದೈವಿಗಳು. ಬೈಜು ಪತ್ನಿಯನ್ನೇ ಕೊಂದ ಆರೋಪಿ. ಪತ್ನಿ ವೈಷ್ಣವಿ…

ಮಂಜೇಶ್ವರ : ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.…

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಕೂಟದಲ್ಲಿ 162 ಜೊತೆ ಕೋಣಗಳು ಭಾಗವಹಿಸಿದ್ದು, ಕನೆ ಹಲಗೆ ವಿಭಾದಲ್ಲಿ 5, ನೇಗಿಲು ಕಿರಿಯ ವಿಭಾಗದಲ್ಲಿ 79, ಹಗ್ಗ ಕಿರಿಯ ವಿಭಾಗದಲ್ಲಿ 25, ಅಡ್ಡ ಹಲಗೆ ವಿಭಾಗದಲ್ಲಿ 5, ನೇಗಿಲು ಹಿರಿಯ…

Join WhatsApp Group
error: Content is protected !!