Month: March 2025

ಯುವಕನನ್ನು ಸೆಕ್ಸ್‌ಗೆ ಬಳಸಿ ಮೋಸ ಮಾಡಿದ್ರಾ ಮಹಿಳಾ ಅಧಿಕಾರಿ? ಇನ್ಸ್ಟಾದಲ್ಲಿ ವಿಡಿಯೋ ಮಾಡಿ ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ

ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಅಭಿಷೇಕ್ ಸಿಂಗ್ ಆತ್ಮಹತ್ಯೆ ಶರಣಾಗಿರುವ ವ್ಯಕ್ತಿ. ಚೆನ್ನ್ನೈನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಭಿಷೇಕ್…

ರಾಷ್ಟ್ರೀಯ ಸಿಎಸ್‌ಸಿ  ಹಿಂದಿ ಒಲಿಂಪಿಯಾಡ್ ಪರೀಕ್ಷೆ
ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದ ಪ್ರಥಮ ರ್‍ಯಾಂಕ್

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್‌ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ…

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ (ಸ್ವಾಯತ್ತ) ವಿಜ್ಞಾನ ವೇದಿಕೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ.ರಾಮನ್ ಅವರ ಪರಿಣಾಮದ ಆವಿಷ್ಕಾರವನ್ನು ಸ್ಮರಿಸಲು ಕಾರ್ಯಕ್ರಮವನ್ನು ಆಯೋಜಿಸಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂಧರ್ಭದಲ್ಲಿ ಸರ್ಕಾರದ ಆದೇಶದಂತೆ ಪೂರ್ವಾಹ್ನ 10:30ಕ್ಕೆ…

ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬಾಗಲಕೋಟೆ, ಮಾರ್ಚ್ 02: ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಧೋಳ (Mudhol) ನಗರದಲ್ಲಿ ನಡೆದಿದೆ. ತೇಜಸ್ವಿನಿ ದೊಡ್ಡಮನಿ (17) ಮೃತ ವಿದ್ಯಾರ್ಥಿನಿ. ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ…

ಸೋಷಿಯಲ್ ಮೀಡಿಯಾ ಲವ್-ಗಂಡ, ಮಕ್ಕಳನ್ನು ಬಿಟ್ಟು 22ರ ಯುವಕನ ಜೊತೆ ಆಂಟಿ ಪರಾರಿ!: VIDEO

ಮೆಡ್ಚಲ್ ಜಿಲ್ಲೆಯಲ್ಲಿ 35 ವರ್ಷದ ವಿವಾಹಿತ ಮಹಿಳೆಯೊಬ್ಬರು ತಮ್ಮ ಪತಿ ಮತ್ತು ಇಬ್ಬರು ಮಕ್ಕಳನ್ನು ತೊರೆದು 22 ವರ್ಷದ ಯುವಕನೊಂದಿಗೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸುಕನ್ಯಾ ಎಂದು ಗುರುತಿಸಲಾದ ಮಹಿಳೆ, ಸಾಮಾಜಿಕ ಮಾಧ್ಯಮದ ಮೂಲಕ ಗೋಪಿ ಎಂಬ ಯುವಕನನ್ನು ಪರಿಚಯ…

ಪುತ್ತೂರು :ಆಟೋ ರಿಕ್ಷಾ-ಸರಕಾರಿ ಬಸ್‌ ಅಪಘಾತ ಇಬ್ಬರು ದುರ್ಮರಣ.. ಕುಂಬ್ರ ಸಮೀಪದ ಗಟ್ಟಿಮನೆ ನಿವಾಸಿ ಜಮೀಲಾ ಮತ್ತು ಅವರ ಮೊಮ್ಮಗ ಪುಟಾಣಿ ದುರ್ಮರಣ..ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಕೆದಂಬಾಡಿ ಗುಡ್ಡೆ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ…

ಟೆಕ್ಕಿ ಆತ್ಮಹತ್ಯೆ ಕೇಸ್ʼಗೆ ಬಿಗ್ ಟ್ವಿಸ್ಟ್: ಗಂಡನ ವಿರುದ್ಧವೇ ಪತ್ನಿಯಿಂದ ಗಂಭೀರ ಆರೋಪ!

ಉ ತ್ತರ ಪ್ರದೇಶದ ಆಗ್ರಾದಲ್ಲಿ ಐಟಿ ಕಂಪನಿ ಮ್ಯಾನೇಜರ್ ಮಾನವ್ ಎಂಬುವವರು ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ವ್ಯಕ್ತಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಅಳುತ್ತಿರುವ ಲೈವ್ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ,…

ವಿಚಾರಣೆ ವೇಳೆ ಆರೋಪಿ ಅಶೋಕ  ಪರಾರಿ

ಉಡುಪಿ :ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ. ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾ ಅವರ ವಾರಂಟ್‌ ಆರೋಪಿ ಅಶೋಕ ಎಂಬಾತನನ್ನು ಫೆ.27ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಪತ್‌…

ಪಾಸ್‌ಪೋರ್ಟ್ ನಿಯಮದಲ್ಲಿ ಮಹತ್ವದ ಬದಲಾವಣೆ!!

ಭಾರತ ಸರ್ಕಾರ ಪಾಸ್‌ಪೋರ್ಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. 2023ರ ಅಕ್ಟೋಬರ್ 1ರಂದು ಅಥವಾ ನಂತರ ಜನಿಸಿದ ಭಾರತೀಯ ನಾಗರಿಕರು ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಾಗ ಜನನ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಈ ಹೊಸ ನಿಯಮವು 1980ರ ಪಾಸ್‌ಪೋರ್ಟ್ ನಿಯಮಗಳಿಗೆ ತಿದ್ದುಪಡಿಯಾಗಿದ್ದು, ಕೇಂದ್ರ…

14 ನೇ ಮಗುವಿನ ತಂದೆಯಾದ ʼಎಲಾನ್ ಮಸ್ಕ್ʼ

ವಿ ಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ತಮ್ಮ 14ನೇ ಮಗುವಿಗೆ ತಂದೆಯಾಗಿದ್ದಾರೆ. ಈ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಮಸ್ಕ್ ಅವರ ವೈಯಕ್ತಿಕ ಜೀವನವು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ನ್ಯೂರಾಲಿಂಕ್‌ನ ಕಾರ್ಯನಿರ್ವಾಹಕಿಯಾಗಿರುವ ಮಸ್ಕ್ ಅವರ ಸಂಗಾತಿ ಶಿವೋನ್…

Join WhatsApp Group
error: Content is protected !!