Month: March 2025

ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ‘బి.ಜಿ ಎಫ್ ” ಆದರ್ಶ ವಿದ್ಯಾರ್ಥಿ ಪ್ರಶಸ್ತಿ ಪ್ರಕಟ : ಚೊಚ್ಚಲ ಪ್ರಶಸ್ತಿಗೆ ಇಂಜಿನಿಯರಿಂಗ್ ವಿದ್ಯಾರ್ಥಿ ಮುಹಮ್ಮದ್ ರಯೀಸ್ ಆಯ್ಕೆ

ಪುತ್ತೂರು: ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಪ್ಪಳಿಗೆ ಊರಿನ ಹಾಗೂ ಅನಿವಾಸಿ ಯುವಕರ ತಂಡವಾಗಿರುವ ಬಪ್ಪಳಿಗೆ ಗ್ಲೋಬಲ್ ಫ್ರೆಂಡ್ಸ್ ಬಳಗವು ಶೈಕ್ಷಣಿಕ ವಿಭಾಗದ ಸೇವೆಯೆಂಬಂತೆ ಆದರ್ಶ ವಿದ್ಯಾರ್ಥಿಯೊಬ್ಬನನ್ನು ಆಯ್ಕೆ ಮಾಡಿ ‘ಬಿ.ಜಿ.ಎಫ್ ಆದರ್ಶ ವಿದ್ಯಾರ್ಥಿ ಪ್ರಶಸ್ತಿ-೨೦೨೫’ ನೀಡಿ…

ಚನ್ನರಾಯಪಟ್ಟಣ:ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ;ಮಂಗಳೂರು ಮೂಲದ ಸಲ್ಮಾನ್ ಫಾರಿಶ್ ಮೃತ್ಯು

ಹಾಸನ : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆಪಲ್ಟಿಯಾಗಿ, ಕ್ಲೀನರ್ ವೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಮಂಗಳೂರಿನ ಬಣತಾಡಿ ಗ್ರಾಮದ ದಿ. ರಹೀಮ್ ರವರ ಮಗ…

BREAKING : ಕುಮಾರಸ್ವಾಮಿ ಬಳಿಕ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ.!

ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದಾರೆ. ದೆಹಲಿಯ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದು, ಹಲವು ಮಹತ್ವದ ವಿಷಯಗಳ…

ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ ಕಂದಮ್ಮ: ಎರಡೂವರೆ ವರ್ಷದ ಮಗು ನಿಗೂಢ ಸಾವು

ಎರಡೂವರೆ ವರ್ಷದ ಮಗು ಮಲಗಿದ್ದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೋಣಾಜೆ ಗ್ರಾಮದಲ್ಲಿ ನಡೆದಿದೆ. ರುದ್ರಪ್ರತಾಪ್ ಸಿಂಗ್ ಮೃತ ಮಗು. ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಹಾಗೂ ದಿವ್ಯಾಂಶಿ ದಂಪತಿಯ ಪುತ್ರ. ಲಿಂಡೋರಾಜ್ ಎಂಬುವವರ ತೋಟದಲ್ಲಿ ದಂಪತಿ…

ಪ್ರೀ ವೆಡ್ಡಿಂಗ್– ಸಿನಿಮಾವೋ..!
ಎಸ್‌ಎಲ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ “ಶೂಟಿಂಗ್”
– ಗಂಟುಮೂಟೆ ಕಟ್ಟಿದ ತಂಡ!!!

ಪುತ್ತೂರು; ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರವಾಗಿರುವ ಪುತ್ತೂರಿನ ಖಾಸಗಿ ಶಾಲೆಯೊಂದರಲ್ಲಿ ಪ್ರೀ ವೆಡ್ಡಿಂಗ್ ಶೂಟಿಂಗ್ ನಡೆಯುತ್ತಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಪುತ್ತೂರು ಕ್ಷೇತ್ರಶಿಕ್ಷಣಾಧಿಕಾರಿ ಲೊಕೇಶ್ ಎಸ್ ಆರ್ ಅವರು ಶೂಟಿಂಗ್ ಮಾಡುತ್ತಿದ್ದವರನ್ನು ಗಂಟುಮೂಟೆ ಕಟ್ಟಿಸಿ ಕಳುಹಿಸಿದ ಘಟನೆ…

ಠಾಣೆಯಲ್ಲೇ ಪತಿಗೆ ಪಂಚ್‌ ಕೊಟ್ಟ ಬಾಕ್ಸರ್‌ ಪತ್ನಿ-ಅರ್ಜುನ ಪ್ರಶಸ್ತಿ ಪುರಸ್ಕೃತ ದಂಪತಿ ಫೈಟ್‌ ಫುಲ್ ವೈರಲ್!‌ VIDEO

ವಿವಾಹ ವಿಚ್ಛೇದನ ಕಲಾಪ ನಡೆಯುತ್ತಿದ್ದಾಗ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೂರ ಎಲ್ಲರ ಎದುರಲ್ಲೇ ತನ್ನ ಗಂಡನ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರದಲ್ಲಿ ದಾಖಲಾಗಿದೆ. ಘಟನೆಯು ಹರ್ಯಾಣದ ಹಿಸಾರ್‌ನ ಪೊಲೀಸ್ ಠಾಣೆಯೊಂದರಲ್ಲಿ ಮಾರ್ಚ್ 15ರಂದು ನಡೆದಿದೆ ಎನ್ನಲಾಗಿದೆ. ಗಂಡ, ಕಬಡ್ಡಿ…

ಬಿಜೆಪಿ ಪ್ರತಿಭಟನೆ ಪ್ರತಿಕೃತಿ ದಹನ ವಿಚಾರ:ಪೊಲೀಸ್-ಪ್ರತಿಭಟನಾಕಾರರ ನಡುವೆ ತಳ್ಳಾಟ ಮಾತಿನ ಚಕಮುಕಿ-ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತ ತುಷ್ಟೀಕರಣದ ಸರಕಾರ: ಮಾಜಿ ಶಾಸಕ ಸಂಜೀವ ಮಠಂದೂರು-ಮುಸಲ್ಮಾನ್ ಓಲೈಕೆಯ ಪ್ರಯತ್ನಗಳಿಗೆ ನಾವು ಬಿಡುವುದಿಲ್ಲ:ವಿಧಾನಪರಿಷತ್ ಸದಸ್ಯೆ ಭಾರತೀ ಶೆಟ್ಟಿ

ಪುತ್ತೂರು; ಪುತ್ತೂರು ಬಿಜೆಪಿ ವತಿಯಿಂದ ಪುತ್ತೂರು ದರ್ಬೆ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಪರಸ್ಪರ ತಳ್ಳಾಟ ನಡೆದು ಗೊಂದಲ ಸೃಷ್ಟಿಯಾದ ಘಟನೆ ಮಂಗಳವಾರ ಸಂಜೆ ನಡೆಯಿತು.ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬAಧಿಸಿ ಪುತ್ತೂರು…

ಈದ್ ಪ್ರಯುಕ್ತ ಬಿಜೆಪಿಯಿಂದ 32 ಲಕ್ಷ ಬಡ ಮುಸ್ಲಿಮರಿಗೆ ‘ಸೌಗಾತ್-ಎ-ಮೋದಿ’ ಕಿಟ್ ವಿತರಣೆ !

ನವದೆಹಲಿ: ಈದ್ ಹಬ್ಬಕ್ಕೆ ಮುಂಚಿತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಲ್ಪಸಂಖ್ಯಾತ ಮೋರ್ಚಾ “ಸೌಗಾತ್-ಎ-ಮೋದಿ” ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಅಭಿಯಾನದ ಅಂಗವಾಗಿ ದೇಶಾದ್ಯಂತದ 32 ಲಕ್ಷ ದೀನದಲಿತ ಮುಸ್ಲಿಮರಿಗೆ ವಿಶೇಷ ಕಿಟ್ಗಳನ್ನು ಬಿಜೆಪಿ ವಿತರಿಸಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ…

ನಾಗಾರ್ಜುನನ್ನು ಮದುವೆಯಾದ ಪಸೀಹಾ!!!

ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ ಆಕೆಯ ಪೋಷಕರ ವಿರೋಧವನ್ನೂ ಲೆಕ್ಕಿಸದೇ ಸಪ್ತಪದಿ ತುಳಿದು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಅಂಟಿಕೊಂಡಿರುವ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 24 ವರ್ಷದ ನಾಗಾರ್ಜುನ ಹಾಗೂ 22 ವರ್ಷದ…

ಪತ್ನಿಯ ಕೊಲೆಗೆ ಯತ್ನ: ಧರ್ಮಸ್ಥಳ ಪೊಲೀಸ್ ಠಾಣೆಯ PSI ಕಿಶೋರ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್‌ ಪೊಲೀಸ್ ಠಾಣೆಯಲ್ಲಿ ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಾಗಿದೆ. ಕಿಶೋರ್‌ ಅವರ ಪತ್ನಿ, ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ…

Join WhatsApp Group
error: Content is protected !!